Author: Vidyamaana

ವಿಟ್ಲ:ಬ್ರೇಕ್ ಫೈಲ್ ಆಗಿ ಖಾಸಗಿ ಬಸ್ ಆವರಣಗೋಡೆಗೆ ಢಿಕ್ಕಿ – ಪ್ರಯಾಣಿಕರಿಗೆ ಗಾಯ..!!!

ವಿಟ್ಲ, ಆ.2: ವಿಟ್ಲ ಕೆಎಸ್.ಆರ್.ಟಿ.ಸಿ. ಬಸ್ ನಿಲ್ದಾಣದ ಸಮೀಪ ಖಾಸಗಿ ಬಸ್‌ನ ಬ್ರೇಕ್ ವೈಫಲ್ಯದಿಂದಾಗಿ ಸಂಭವಿಸಿದ ಅಪಘಾತ ಸ್ಥಳೀಯರ ನಡುವೆ ಭೀತಿಯನ್ನು ಉಂಟುಮಾಡಿದೆ. ಶನಿವಾರ ಬೆಳಿಗ್ಗೆ ಸಂಭವಿಸಿದ ಈ ಘಟನೆಯಲ್ಲಿ ಬಸ್ ರಸ್ತೆ ಬದಿಯ ಆವರಣಗೋಡೆಗೆ ಢಿಕ್ಕಿಯಾಗಿ ಗೋಡೆ ಸಂಪೂರ್ಣವಾಗಿ ಕುಸಿದುಬಿದ್ದಿದೆ.…

ಧರ್ಮಸ್ಥಳ: ಗ್ರಾಮದಲ್ಲಿ ಮತ್ತೊಂದು ಕೊಲೆಯಾಗಿದೆ:ಇಂದು ಎಸ್.ಐ. ಟಿ ತಂಡದ ಮೇಲೆ ನಂಬಿಕೆಯಿಟ್ಟು ದೂರು ಕೊಡಲು ಬಂದಿದ್ದೇನೆ-ಜಯಂತ್‌ ಟಿ. ಹೇಳಿಕೆ

ಬೆಳ್ತಂಗಡಿ: ಧರ್ಮಸ್ಥಳ ಗ್ರಾಮದಲ್ಲಿ ಕೆಲ ವರ್ಷಗಳ ಹಿಂದೆ ಮಹಿಳೆಯ ಕೊಲೆ ನಡೆದಿದೆ. ಅದಕ್ಕೆ ಸಾಕ್ಷಿಗಳು ನನ್ನಲ್ಲಿವೆ. ಆ ಸಂದರ್ಭದಲ್ಲಿ ಪೊಲೀಸರು ಯಾವುದೇ ಕ್ರಮ ಕೈಗೊಂಡಿಲ್ಲ. ಈಗ ಬಂದಿರುವ ಎಸ್.ಐ.ಟಿ ತಂಡದ ಮೇಲೆ ನಂಬಿಕೆಯಿರುವುದರಿಂದ ಇಂದು ಸಾಕ್ಷಿ ನೀಡಲು ಬಂದಿದ್ದೇನೆ ಎಂದು ಜಯಂತ್…

ಕೊಡಗು: ಕಾರು-ಬೈಕ್ ಡಿಕ್ಕಿ – ಪೆರುವಾಜೆ ಕಾರ್ತಿಕ್ ಸ್ಥಳದಲ್ಲೇ ಮೃತ್ಯು…!!

ಕೊಡಗು, ಆ.2: ಕೊಡಗಿನ ಆನೆಕಾಡು ಬಳಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಬೈಕ್ ಸವಾರನೊಬ್ಬ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಕಾರು ಚಾಲಕನ ನಿಯಂತ್ರಣ ತಪ್ಪಿದ ಪರಿಣಾಮ ಈ ದುರಂತ ಸಂಭವಿಸಿದೆ. ಮೃತ ವ್ಯಕ್ತಿಯನ್ನು ಪೆರುವಾಜೆಯ ಕಾರ್ತಿಕ್ ಎಂದು ಗುರುತಿಸಲಾಗಿದೆ. ಮಡಿಕೇರಿಯಿಂದ ಕುಶಾಲನಗರ ಕಡೆಗೆ…

ಉಪ್ಪಿನಂಗಡಿ:ರೇಷ್ಮಾ ನಾಪತ್ತೆ..!!

ಉಪ್ಪಿನಂಗಡಿ, ಆ.2: ಇಲ್ಲಿನ 34ನೇ ನೆಕ್ಕಿಲಾಡಿ ಗ್ರಾಮದಲ್ಲಿರುವ ಬಾಡಿಗೆ ಮನೆಯಲ್ಲಿ ವಾಸವಿದ್ದ ಹಾವೇರಿ ಮೂಲದ ಯುವತಿ ನಾಪತ್ತೆಯಾಗಿರುವ ಘಟನೆ ಬೆಳಕಿಗೆ ಬಂದಿದೆ. ಈ ಕುರಿತು ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಹಾವೇರಿ ಜಿಲ್ಲೆಯ ಹಾನಗಲ್ ತಾಲೂಕು ಸಂಕ್ರಿಕೊಪ್ಪ ಮನೆ ನಿವಾಸಿ…

BIG BREAKING : ‘ಅತ್ಯಾಚಾರ ಕೇಸ್’ ನಲ್ಲಿ ‘ಪ್ರಜ್ವಲ್ ರೇವಣ್ಣ’ ಗೆ ಜೀವಾವಧಿ ಶಿಕ್ಷೆ, 5 ಲಕ್ಷ ರೂ.ದಂಡ : ಕೋರ್ಟ್ ತೀರ್ಪು.!

ಅತ್ಯಾಚಾರ ಕೇಸ್’ ನಲ್ಲಿ ಮಾಜಿ ಸಂಸದ ‘ಪ್ರಜ್ವಲ್ ರೇವಣ್ಣ’ ( Prajwal Revanna ) ದೋಷಿ ಎಂದು ‘ಬೆಂಗಳೂರಿನ ಜನಪ್ರತಿನಿಧಿಗಳ ಕೋರ್ಟ್’ ನಿನ್ನೆ ಮಹತ್ವದ ತೀರ್ಪು ಪ್ರಕಟಿಸಿದ್ದು, ಇದೀಗ ಶಿಕ್ಷೆಯ ಪ್ರಮಾಣವನ್ನು ಪ್ರಕಟಿಸಿದೆ. ಅತ್ಯಾಚಾರ ಕೇಸ್’ ನಲ್ಲಿ ‘ಪ್ರಜ್ವಲ್ ರೇವಣ್ಣ’ ಗೆ…

ಧರ್ಮಸ್ಥಳ ಪ್ರಕರಣ: 9ನೇ ಸ್ಥಳದಲ್ಲಿ ಲಭಿಸದ ಮೃತದೇಹದ ಅವಶೇಷ

ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿ ಸಾಕ್ಷಿ ದೂರುದಾರ ರಾಷ್ಟ್ರೀಯ ಹೆದ್ದಾರಿಯ ಬದಿಯ ಅರಣ್ಯ ಪ್ರದೇಶದಲ್ಲಿ ತೋರಿಸಿರುವ ಒಂಭತ್ತನೇ ಜಾಗದ ಅಗೆಯುವಿಕೆ ಪೂರ್ಣಗೊಂಡಿದ್ದು, ಯಾವುದೇ ಅವಶೇಷಗಳು ಪತ್ತೆಯಾಗಿಲ್ಲ ಎಂದು ತಿಳಿದುಬಂದಿದೆ. ಧರ್ಮಸ್ಥಳ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಹಿಂದೆ ಅಪರಾಧ ಕೃತ್ಯಗಳಿಗೆ ಸಂಬಂಧಿಸಿ ಹೂತು…

ಪುತ್ತೂರು: ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಶಿಷ್ಯವೇತನ ಹಾಗೂ ಗೌರವ ಶಿಕ್ಷಕರ ಮಂಜೂರಾತಿ ಪತ್ರ ವಿತರಣೆ

ಪುತ್ತೂರು, ಆ.1: ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ಸರಕಾರಿ ಶಾಲೆಗಳಿಗೆ ಜ್ಞಾನದೀಪ ಗೌರವ ಶಿಕ್ಷಕರ ನಿಯೋಜನೆ ಹಾಗೂ ವಿದ್ಯಾರ್ಥಿಗಳಿಗೆ ಸುಜ್ಞಾನ ನಿಧಿ ಶಿಷ್ಯವೇತನ ಮಂಜೂರಾತಿ ಪತ್ರ ವಿತರಣೆಯ ಕಾರ್ಯಕ್ರಮ ಧರ್ಮಸ್ಥಳದ ಕಚೇರಿ ಸಭಾಂಗಣದಲ್ಲಿ ಜರುಗಿತು. ಕಾರ್ಯಕ್ರಮವನ್ನು ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ…

ಉಪ್ಪಿನಂಗಡಿ:ದ್ವಿಚಕ್ರ ವಾಹನಕ್ಕೆ ಲಾರಿ ಡಿಕ್ಕಿ: ಫ್ಯಾಷನ್ ವರ್ಲ್ಡ್ ಮಾಲಕ ಇಬ್ರಾಹೀಂ ಮೃತ್ಯು..!!

ಉಪ್ಪಿನಂಗಡಿ, ಆ.2: ಇಲ್ಲಿನ ಸೂರ್ಯಂಬೈಲು ಆಸ್ಪತ್ರೆ ಬಳಿ ಲಾರಿ ಡಿಕ್ಕಿಯಾಗಿ ದ್ವಿಚಕ್ರ ಸವಾರನೊಬ್ಬ ಸ್ಥಳದಲ್ಲೇ ಮೃತಪಟ್ಟ ದಾರುಣ ಘಟನೆ ಆ. 02 ರಂದು ಶನಿವಾರ ಬೆಳಗ್ಗೆ ನಡೆದಿದೆ. ಮೃತ ವ್ಯಕ್ತಿಯನ್ನು ಉಪ್ಪಿನಂಗಡಿಯ ಮಠದ ನಿವಾಸಿ ಹಾಗೂ ಫ್ಯಾಷನ್ ವರ್ಲ್ಡ್ ಜವುಳಿ ಅಂಗಡಿಯ…

ಪುತ್ತೂರು: ಯು. ಅಬ್ದುಲ್ಲಾ ಹಾಜಿ ನಿಧನ

ಪುತ್ತೂರು APMC ಸಮೀಪದ ನಿವಾಸಿ, ಖ್ಯಾತ ಅಡಿಕೆ ವ್ಯಾಪಾರಿ ಸಲ್ಲಿಸಿದ್ದ ಯು. ಅಬ್ದುಲ್ಲಾ ಹಾಜಿ (ಅದ್ದು ಹಾಜಿ) ಅವರು ಇಂದು (02/08/2025) ಮಂಗಳೂರಿನ ಪಡೀಲ್‌ನಲ್ಲಿ ಅಲ್ಪಕಾಲದ ಅನಾರೋಗ್ಯದಿಂದ ನಿಧನರಾದರು. ಅವರು ಪುತ್ತೂರಿನ ಕೇಂದ್ರ ಜುಮಾ ಮಸೀದಿಯ ಅನ್ಸಾರುದ್ದೀನ್ ಜಮಾಅತ್ ಕಮಿಟಿಯ ಸದಸ್ಯರಾಗಿ,ಮೌಂಟನ್…

ಧರ್ಮಸ್ಥಳ ಪ್ರಕರಣ: ಮಾಧ್ಯಮ ನಿರ್ಬಂಧ: ಪ್ರತಿಬಂಧಕ ಆದೇಶ ರದ್ದುಪಡಿಸಿದ ಹೈಕೋರ್ಟ್‌

ಕೊಲೆಯಾದ ನೂರಾರು ಶವಗಳನ್ನು ಧರ್ಮಸ್ಥಳ ಗ್ರಾಮದ ವ್ಯಾಪ್ತಿಯಲ್ಲಿ ಹೂಳಲಾಗಿದೆ ಎಂಬ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಕ್ಷೇತ್ರದ ಧರ್ಮಾಧಿಕಾರಿ ಡಿ.ವೀರೇಂದ್ರ ಹೆಗ್ಗಡೆ ಅವರ ಸಹೋದರ ಡಿ.ಹರ್ಷೇಂದ್ರ ಕುಮಾರ್ ವಿರುದ್ಧ ಯಾವುದೇ ಮಾನಹಾನಿ ವಿಷಯ ಪ್ರಸಾರ ಅಥವಾ ಪ್ರಕಟ ಮಾಡಬಾರದು’ ಎಂದು ಮಾಧ್ಯಮಗಳನ್ನು ನಿರ್ಬಂಧಿಸಿ,…

Join WhatsApp Group
error: Content is protected !!