Author: Vidyamaana

ಇಲ್ಲೊಂದು ಗಂಭೀರ ಸಮಸ್ಯೆ ಇದೆ…! ಪುತ್ತೂರಿನ ಹೃದಯ ಭಾಗದಲ್ಲೇ ತುಂಡಾದ ಸ್ಲ್ಯಾಬ್‌ಗಳು : ದುರಂತಕ್ಕೆ ಆಹ್ವಾನವೇ?

ಅರುಣಾ ಕಲಾಮಂದಿರದ ಬಳಿ ಅಪಾಯದ ಸ್ಥಿತಿ; ಪಾದಚಾರಿಗಳ ಸುರಕ್ಷತೆಗೆ ಕ್ರಮ ಅಗತ್ಯ ಪುತ್ತೂರು: ನಗರದ ಹೃದಯ ಭಾಗದಲ್ಲಿರುವ ಅರುಣಾ ಕಲಾಮಂದಿರದ ಸಮೀಪದ ಎಪಿಎಂಸಿ ತಿರುವಿನಲ್ಲಿ ಪಾದಚಾರಿಗಳು ಹಾಗೂ ವಾಹನ ಸವಾರರು ಹಲವು ಸಮಸ್ಯೆಗಳನ್ನು ಎದುರಿಸುತ್ತಿದ್ದು, ಅಪಾಯದ ಪರಿಸ್ಥಿತಿ ನಿರ್ಮಾಣವಾಗಿದೆ.ಮೂರು ರಸ್ತೆಗಳು ಸೇರುವ…

ಶಿಕ್ಷಣ ಇಲಾಖೆ ಜಿಲ್ಲಾ ಮಟ್ಟದ ಜೂಡೋ, ಕರಾಟೆ, ಟೈಕ್ವಾಂಡೋ ಪಂದ್ಯಾಟಪ್ರಥಮ ಸ್ಥಾನ ಪಡೆದ 23 ವಿದ್ಯಾರ್ಥಿಗಳು ರಾಜ್ಯಮಟ್ಟಕ್ಕೆ ಆಯ್ಕೆ

ವಿಟ್ಲ: ಶಿಕ್ಷಣ ಇಲಾಖೆ ವತಿಯಿಂದ ಪಿಎಂಶ್ರೀ ವಿಟ್ಲ ಶಾಲೆಯಲ್ಲಿ ನಡೆದ ಜೂಡೋ ಹಾಗೂ ಟೈಕ್ವಾಂಡೋ ಜಿಲ್ಲಾ ಮಟ್ಟದ ಪಂದ್ಯಾಟ ಮತ್ತು ಬೆಳ್ಳಾರೆ ಕರ್ನಾಟಕ ಪಬ್ಲಿಕ್ ಸ್ಕೂಲ್‌ನಲ್ಲಿ ನಡೆದ ಕರಾಟೆ ಜಿಲ್ಲಾ ಮಟ್ಟದ ಪಂದ್ಯಾಟದಲ್ಲಿ ಮಾಧವ ಅಳಿಕೆ ಅವರ ನೇತೃತ್ವದ ವಿದ್ಯಾರ್ಥಿಗಳು ಉತ್ತಮ…

ಪುತ್ತೂರಿನ ಈ ಪ್ರದೇಶದವರೇ ಗಮನಿಸಿ: ನಾಳೆ ಕರೆಂಟ್ ಇರಲ್ಲ..!!

ಪುತ್ತೂರು: ತುರ್ತು ಕಾಮಗಾರಿ ಹಿನ್ನೆಲೆಯಲ್ಲಿ ಸೆಪ್ಟೆಂಬರ್ 10ರಂದು ಪುತ್ತೂರು ನಗರ ಹಾಗೂ ಸುತ್ತಮುತ್ತಲಿನ ಹಲವು ಪ್ರದೇಶಗಳಲ್ಲಿ ಬೆಳಗ್ಗೆ 10ರಿಂದ ಸಂಜೆ 5ರವರೆಗೆ ವಿದ್ಯುತ್ ಸರಬರಾಜು ಸ್ಥಗಿತಗೊಳ್ಳಲಿದೆ. 110/33/11 ಕೆ.ವಿ. ಪುತ್ತೂರು ವಿದ್ಯುತ್ ಕೇಂದ್ರದಿಂದ ಹೊರಡುವ ದರ್ಬೆ, ಪುತ್ತೂರು ಟೌನ್ ಓಲ್ಡ್ ಹಾಗೂ…

9 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ..!!

ಮಂಗಳೂರು: ಪ್ರಕರಣವೊಂದರಲ್ಲಿ ಕಳೆದ 9 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಎಲ್‌ಪಿಸಿ (ಲಾಂಗ್ ಪೆಂಡಿಂಗ್ ಕೇಸ್) ವಾರೆಂಟ್ ಆರೋಪಿತನನ್ನು ಮಂಗಳೂರು ಉತ್ತರ ಠಾಣೆ ಪೊಲೀಸರು ಪತ್ತೆಹಚ್ಚಿ ಬಂಧಿಸಿದ್ದಾರೆ.ಬಂಧಿತನನ್ನು ಉಳ್ಳಾಲದ ಮುಕ್ಕಚೇರಿ ಕಿಲೇರಿಯಾ ನಗರದ ನಿವಾಸಿ ಅಶ್ವಾಕ್ (34) ಎಂದು ಗುರುತಿಸಲಾಗಿದೆ.ಆರೋಪಿತನ ವಿರುದ್ಧ…

ಜಿಲ್ಲಾ ಮಟ್ಟದ ಟೇಕ್ವಾಂಡೋ ಪಂದ್ಯಾಟ: ರಿಯೋನ್ ಲಸ್ರಾದೋ ಪ್ರಥಮ, ರಾಜ್ಯಮಟ್ಟಕ್ಕೆ ಆಯ್ಕೆ..!!

ಪುತ್ತೂರು: ವಿಟ್ಲ ಪಿಎಂಶ್ರೀ ಶಾಲೆಯಲ್ಲಿ ನಡೆದ ಜಿಲ್ಲಾ ಮಟ್ಟದ ಟೇಕ್ವಾಂಡೋ ಪಂದ್ಯಾಟದಲ್ಲಿ ಪುತ್ತೂರಿನ ದರ್ಬೆಯ ಪಾಂಗ್ಲಾಯ್‌ನ ಬೆಥನಿ ಆಂಗ್ಲ ಮಾಧ್ಯಮ ಶಾಲೆಯ 8ನೇ ತರಗತಿ ವಿದ್ಯಾರ್ಥಿ ರಿಯೋನ್ ಲಸ್ರಾದೋ ಅವರು ಅಂಡರ್‌-41 ಕೆ.ಜಿ. ವಿಭಾಗದಲ್ಲಿ ಪ್ರಥಮ ಸ್ಥಾನ ಪಡೆದು ರಾಜ್ಯಮಟ್ಟದ ಪಂದ್ಯಾಟಕ್ಕೆ…

ನೆಲ್ಯಾಡಿ ಯು-ಟರ್ನ್ ಹೋರಾಟ: ರಸ್ತೆ ತಡೆ ಮಾಡಿದರೆ ಕಾನೂನು ಕ್ರಮ–ಪೊಲೀಸ್ ಇಲಾಖೆ ಎಚ್ಚರಿಕೆ:ಇಂದು ಬೆಳಗ್ಗೆ 9.30ರಿಂದ ಮಧ್ಯಾಹ್ನ 3ರವರೆಗೆ ಪ್ರತಿಭಟನೆಗೆ ಷರತ್ತುಬದ್ಧ ಅನುಮತಿ..!!

ನೆಲ್ಯಾಡಿಯಲ್ಲಿ ಯು-ಟರ್ನ್‌ಗಾಗಿ ಇಂದು ಪ್ರತಿಭಟನೆ: ರಸ್ತೆ ತಡೆ ಮಾಡಿದರೆ ಕಾನೂನು ಕ್ರಮನೆಲ್ಯಾಡಿ: ಮಂಗಳೂರು–ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75ರ ಕಡಬ ತಾಲೂಕು ನೆಲ್ಯಾಡಿ ಗ್ರಾಮದ ವಿದ್ಯಾನಗರದಲ್ಲಿ ಯು-ಟರ್ನ್ ವ್ಯವಸ್ಥೆ ಕಲ್ಪಿಸುವಂತೆ ಆಗ್ರಹಿಸಿ ‘ನೆಲ್ಯಾಡಿ ಯು-ಟರ್ನ್’ ಹೋರಾಟ ಸಮಿತಿಯ ವತಿಯಿಂದ ಸೆ.9ರಂದು ಪ್ರತಿಭಟನೆ ನಡೆಯಲಿದೆ.ನೆಲ್ಯಾಡಿ…

ಶಿಕ್ಷಕರ ದಿನಾಚರಣೆ: ಪ್ರೊ. ಸುಬ್ಬಪ್ಪ ಕೈಕಂಬರಿಗೆ ನಯಾ ಚಪ್ಪಲ್ ಬಜಾರ್‌ ವತಿಯಿಂದ ಸನ್ಮಾನ..!!

ಪುತ್ತೂರು: ಶಿಕ್ಷಕರ ದಿನಾಚರಣೆ ಅಂಗವಾಗಿ ಅಧ್ಯಾಪಕ ಭೂಷಣ ಹಾಗೂ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ ಪುರಸ್ಕೃತ, ಜಿಡಕಲ್ಲು ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಪ್ರೊ. ಸುಬ್ಬಪ್ಪ ಕೈಕಂಬ ಅವರನ್ನು ನಯಾ ಚಪ್ಪಲ್ ಬಜಾರ್ ವತಿಯಿಂದ ಸೆ.5ರಂದು ದರ್ಬೆಯ ಬುಶ್ರಾ ಕಾಂಪ್ಲೆಕ್ಸ್‌ನಲ್ಲಿರುವ ಮಳಿಗೆಯಲ್ಲಿ…

ಮಂಗಳೂರು ಜಿಲ್ಲಾ ಕಾರಾಗೃಹಕ್ಕೆ ಪೊಲೀಸರ ದಾಳಿ: 9 ಕೈದಿಗಳಿಂದ 10 ಮೊಬೈಲ್ ಫೋನ್‌ಗಳ ಪತ್ತೆ..!!

ಮಂಗಳೂರು: ಜಿಲ್ಲಾ ಕಾರಾಗೃಹದಲ್ಲಿ ನ್ಯಾಯಾಂಗ ಬಂಧನದಲ್ಲಿರುವ ಕೈದಿಗಳು ನಿಷೇಧಿತ ಮೊಬೈಲ್ ಫೋನ್‌ಗಳನ್ನು ಬಳಸುತ್ತಿರುವ ಬಗ್ಗೆ ಖಚಿತ ಮಾಹಿತಿ ಪಡೆದ ಪೊಲೀಸರು ಸೆ.8ರ ರಾತ್ರಿ ಕಾರಾಗೃಹಕ್ಕೆ ದಾಳಿ ನಡೆಸಿ 10 ಮೊಬೈಲ್ ಸ್ಮಾರ್ಟ್‌ಫೋನ್‌ಗಳನ್ನು ವಶಪಡಿಸಿಕೊಂಡಿದ್ದಾರೆ.ಮಂಗಳೂರು ನಗರ ಪೊಲೀಸ್ ವ್ಯಾಪ್ತಿಯ ಬರ್ಕೆ ಪೊಲೀಸ್ ಠಾಣೆಯಲ್ಲಿ…

ವಿಟ್ಲದಲ್ಲಿ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಆರೋಪ: ಮೂವರು ಬಂಧನ..!!

ವಿಟ್ಲ: ಠಾಣಾ ವ್ಯಾಪ್ತಿಯ ನಿವಾಸಿ ಸಂತ್ರಸ್ತ ಬಾಲಕನ ದೂರಿನ ಮೇರೆಗೆ ಲೈಂಗಿಕ ದೌರ್ಜನ್ಯ ಆರೋಪಕ್ಕೆ ಸಂಬಂಧಿಸಿದಂತೆ ವಿಟ್ಲ ಪೊಲೀಸ್ ಠಾಣೆಯಲ್ಲಿ ಆರು ಪ್ರಕರಣಗಳು ದಾಖಲಾಗಿದ್ದು, ಆರೋಪಿಗಳ ಪೈಕಿ ಮೂವರನ್ನು ಪೊಲೀಸರು ಬಂಧಿಸಿದ್ದಾರೆ.2026ರ ಫೆಬ್ರವರಿಯಿಂದ ಆಗಸ್ಟ್‌ವರೆಗೆ ಜವಾದ್, ಶಹೀದ್, ರಿಯಾಝ್ ಅಲಿಯಾಸ್ ಅಬ್ದುಲ್…

ಕೋಳಿ ಅಂಕಕ್ಕೆ ದಾಳಿ: ಐವರ ಬಂಧನ; 3 ಕೋಳಿ, ₹3,400 ನಗದು ವಶ

ಬೆಳ್ತಂಗಡಿ: ಗುಡ್ಡ ಪ್ರದೇಶದಲ್ಲಿ ಕೋಳಿಗಳ ಕಾಲಿಗೆ ಬಾಳು ಕಟ್ಟಿ ಹಣವನ್ನು ಪಣವಾಗಿರಿಸಿ ಕೋಳಿ ಅಂಕ ನಡೆಸುತ್ತಿದ್ದ ವೇಳೆ ಪೊಲೀಸರು ದಾಳಿ ನಡೆಸಿ ಐವರನ್ನು ಬಂಧಿಸಿದ ಘಟನೆ ಬೆಳ್ತಂಗಡಿ ತಾಲೂಕಿನ ಕಡಿರುದ್ಯಾವರ ಗ್ರಾಮದ ಗುಂಡೂರಿನಲ್ಲಿ ನಡೆದಿದೆ.ಬೆಳ್ತಂಗಡಿ ಪೊಲೀಸ್ ಠಾಣೆಯ ಉಪನಿರೀಕ್ಷಕ ಸಿಕಂದರ್ ಪಾಷಾ…

Join WhatsApp Group
error: Content is protected !!