Author: Vidyamaana

ಮೂಡಬಿದ್ರೆ:ಎರಗುಂಡಿ ಫಾಲ್ಸ್ ನಲ್ಲಿ ಬಂಡೆಗಳ ನಡುವೆ ಸಿಲುಕಿ ರಕ್ಷಣೆಗಾಗಿ ಮೊರೆ ಇಟ್ಟ ಪ್ರವಾಸಿಗರು : ಐವರ ರಕ್ಷಣೆ

ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಧಾರಾಕಾರ ಮಳೆಯಾಗುತ್ತಿದ್ದು, ಜಿಲ್ಲೆಯಲ್ಲಿ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. ನದಿ ತೀರಕ್ಕೆ, ಜಲಪಾತಗಳ ವೀಕ್ಷಣೆಗೆ, ಸಮುದ್ರದ ಬಳಿ ಹೋಗದಂತೆ ಪ್ರವಾಸಿಗರಿಗೆ ಹಾಗೂ ಸಾರ್ವಜನಿಕರಿಗೆ ಸೂಚನೆ ನೀಡಲಾಗಿದೆ. ಆದಾಗ್ಯೂ ಕೆಲ ಪ್ರವಾಸಿಗರು ಎರಗುಂಡಿ ಫಾಲ್ಸ್ ನೋಡಲು ಹೋಗಿ ಅಪಾಯಕ್ಕೆ…

BREAKING : ರಾಜ್ಯಪಾಲರು, ಕೃಷಿ ಸಚಿವರಿದ್ದ ಹೆಲಿಕಾಪ್ಟರ್ ಜಿಂದಾಲ್ ನಲ್ಲಿ ತುರ್ತು ಭೂಸ್ಪರ್ಶ.!

ಹವಾಮಾನ ವೈಪರೀತ್ಯ ಹಿನ್ನೆಲೆಯಲ್ಲಿ ತಾಂತ್ರಿಕ ಸಮಸ್ಯೆ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ರಾಜ್ಯಪಾಲರು, ಕೃಷಿ ಸಚಿವರಿದ್ದ ಹೆಲಿಕಾಪಟರ್ ತುರ್ತು ಭೂಸ್ಪರ್ಶ ಮಾಡಲಾಗಿದೆ. ಕೃಷಿ ಸಚಿವ ಚೆಲುವರಾಯ ಸ್ವಾಮಿ ಹಾಗು ರಾಜ್ಯಪಾಲ ಥಾವರ್‌ ಚಂದ್‌ ಗೆಹ್ಲೋಟ್‌ ಪ್ರಯಾಣಿಸುತ್ತಿದ್ದ ಹೆಲಿಕ್ಯಾಪ್ಟರ್‌ ನ್ನು ಬಳ್ಳಾರಿಯ ಜಿಂದಾಲ್‌ ನಲ್ಲಿ ತುರ್ತು…

ಪರಪ್ಪನ ಅಗ್ರಹಾರಕ್ಕೆ ಮಡೆನೂರು ಮನು, 14 ದಿನ ನ್ಯಾಯಾಂಗ ಬಂಧನ

ಕಾಮಿಡಿ ಕಿಲಾಡಿಗಳು (Comedy Kiladigalu) ಖ್ಯಾತಿಯ ಮಡೆನೂರು ಮನುಗೆ (Madenuru Manu) ನ್ಯಾಯಾಲಯವು 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿದೆ. ಅತ್ಯಾಚಾರ, ಲೈಂಗಿಕ ದೌರ್ಜನ್ಯ, ಬೆದರಿಕೆ ಆರೋಪಗಳ ಮೇಲೆ ಅನ್ನಪೂರ್ಣೇಶ್ವರಿ ನಗರ ಪೊಲೀಸರು ಕೆಲ ದಿನಗಳ ಹಿಂದಷ್ಟೆ ಮಡೆನೂರು ಮನುವನ್ನು ಬಂಧಿಸಿದ್ದರು.…

ರಾಜ್ಯದಲ್ಲಿ ಮತ್ತೊಂದು ಬೆಚ್ಚಿ ಬೀಳಿಸೋ ಘಟನೆ : ಸುಪಾರಿ ಕೊಟ್ಟು ಪತಿಯನ್ನೇ ಹತ್ಯೆ ಮಾಡಿಸಿದ ಪಾಪಿ ಪತ್ನಿ.!

ಮಹಿಳೆಯೊಬ್ಬಳು ಸುಪಾರಿ ಕೊಟ್ಟು ಪತಿಯನ್ನೇ ಹತ್ಯೆ ಮಾಡಿಸಿದ ಘಟನೆ ಚಿಕ್ಕಮಗಳೂರಿನ ಎನ್ ಆರ್ ಪುರ ತಾಲೂಕಿನ ಕರಗುಂದ ಬಳಿ ನಡೆದಿದೆ. ಕೊಲೆಯಾದ ವ್ಯಕ್ತಿಯನ್ನು ಎನ್ ಆರ್ ಪುರ ಪಟ್ಟಣದ ಸುದರ್ಶನ್ ಎಂದು ಗುರುತಿಸಲಾಗಿದೆ. ಸುದರ್ಶನ್ ಪತ್ನಿ ಕಮಲ, ಆಕೆಯ ಪ್ರಿಯಕರ ಎಸ್…

ಪುತ್ತೂರು :ಚಾಲಕನ ನಿಯಂತ್ರಣ ತಪ್ಪಿ ಚರಂಡಿಗೆ ಬಿದ್ದ ಖಾಸಗಿ ಬಸ್…!!!

ಪುತ್ತೂರು :ಖಾಸಗಿ ಬಸ್‌ ಚಾಲಕನ ನಿಯಂತ್ರಣ ತಪ್ಪಿದ ಪರಿಣಾಮ ಬಸ್ ಪಲ್ಟಿಯಾಗಿ ಹಲವರಿಗೆ ಗಾಯಗಳಾಗಿವೆ. ಮಾಣಿ ಕಲ್ಲಡ್ಕ ರಸ್ತೆಯ ಸಮುದ್ರ ಹೋಟೆಲ್ ಬಳಿ ಈ ಘಟನೆ ನಡೆದಿದ್ದು ಬಸ್ ಮಂಗಳೂರಿನಿಂದ ಪುತ್ತೂರಿಗೆ ಬರುತ್ತಿತ್ತು ಎಂದು ತಿಳಿದುಬಂದಿದೆ. ಬೆಳಗ್ಗಿನಿಂದಲೇ ಬಾರಿ ಮಳೆ ಸುರಿಯುತ್ತಿದ್ದು…

ಒಂದೇ ಕುಟುಂಬದ ಮೂವರು ಆತ್ಮಹತ್ಯೆ ಪ್ರಕರಣ: ಸ್ಪೋಟಕ ಟ್ವಿಸ್ಟ್ ಕೊಟ್ಟ ಡೆತ್ ನೋಟ್!

ಮೈಸೂರು ಜಿಲ್ಲೆಯ ಬೂದನೂರು ಗ್ರಾಮದಲ್ಲಿ ಒಂದೇ ಕುಟುಂಬದ ಮೂವರು ಆತ್ಮಹತ್ಯೆ ಮಾಡಿಕೊಂಡ ಘಟನೆ ಸಂಚಲನ ಸೃಷ್ಟಿಸಿದೆ. ಈ ದಾರುಣ ಘಟನೆಯ ಹಿಂದಿನ ಕಾರಣವನ್ನು ಬಯಲಿಗೆ ತಂದಿರುವ ನಾಲ್ಕು ಪುಟಗಳ ಡೆತ್‌ನೋಟ್ ಸ್ಪೋಟಕ ಮಾಹಿತಿಯನ್ನು ಒಡ್ಡಿದೆ. ಮಹದೇವಸ್ವಾಮಿ ಎಂಬಾತ ತನ್ನ ಕಿರಿಯ ಮಗಳಿಂದ…

ಇಂದು ಬೊಳುವಾರಿನಲ್ಲಿ ”ಮೈ ಬೇಬಿ ಶಾಪ್’ ಶುಭಾರಂಭ…!!!

ಪುತ್ತೂರು :ಪುತ್ತೂರಿನ ಬೊಳುವಾರಿನಲ್ಲಿ ‘ಮೈ ಬೇಬಿ ಶಾಪ್’ ಮೇ.26ರ ಸೋಮವಾರದಂದು ಶುಭಾರಂಭಗೊಳ್ಳಲಿದೆ. ಆರು ವರ್ಷದ ಒಳಗಿನ ಪುಟಾಣಿ ಮಕ್ಕಳ ದಿನನಿತ್ಯದ ಬಳಕೆ ಬೇಕಾದ ಎಲ್ಲಾ ಬಗೆಯ ವಸ್ತುಗಳು ಒಂದೇ ಕಡೆಯಲ್ಲಿ ಕೈ ಗೆಟಕುವ ಬೆಲೆಗೆ ಲಭ್ಯವಾಗಲಿದೆ.. ನೂತನ ಸಂಸ್ಥೆಯನ್ನು ಪುತ್ತೂರು ಶಾಸಕ…

ಗ್ರಾಹಕನ ಮೇಲೆ ಹಲ್ಲೆ ಪ್ರಕರಣ: ಜೆಪ್ಟೊ ಡೆಲಿವರಿ ಬಾಯ್ ಅರೆಸ್ಟ್-ವಿಡಿಯೋ

ವಿಳಾಸ ತಪ್ಪಾಗಿದ್ದಕ್ಕೆ ಸಂಬಂಧಿಸಿದಂತೆ ನಡೆದ ಗಲಾಟೆಯಲ್ಲಿ ಗ್ರಾಹಕನ ಮೇಲೆ ಹಲ್ಲೆ ನಡೆಸಿ ಪರಾರಿಯಾಗಿದ್ದ ಜೆಪ್ಟೊ ಕಂಪನಿಯ ಡೆಲಿವರಿ ಯುವಕ ವಿಷ್ಣುವರ್ಧನ್‌ ಎಂಬಾತನನ್ನು ಬಸವೇಶ್ವರ ನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ. ಗ್ರಾಹಕ ಶಶಾಂಕ್‌ ಅವರ ದೂರು ಆಧರಿಸಿ ಯುವಕನನ್ನು ಬಂಧಿಸಿ, ವಿಚಾರಣೆ ನಡೆಸಲಾಗಿದೆ…

ಮನರಂಜನೆಗೆ ಇಸ್ಪೀಟು ಆಡುವುದು ತಪ್ಪಲ್ಲ: ಸುಪ್ರೀಂ ಕೋರ್ಟ್ ಅಭಿಪ್ರಾಯ

ಬೆಟ್ಟಿಂಗ್ ಹಾಗೂ ಜೂಜಿನ ಉದ್ದೇಶ ಇಲ್ಲದೆ, ಮನರಂಜನೆ ಮತ್ತು ವಿನೋದಕ್ಕಾಗಿ ಇಸ್ಪೀಟು ಆಡುವುದು ನೈತಿಕ ಅಧಃಪತನ ಅಲ್ಲ ಎಂದು ಸುಪ್ರೀಂ ಕೋರ್ಟ್‌ ಸ್ಪಷ್ಟಪಡಿಸಿದೆ. ಕರ್ನಾಟಕದ ‘ಸರ್ಕಾರಿ ಪಾಸಲನ್ ಕಾರ್ಖಾನೆ ನೌಕರರ ಗೃಹನಿರ್ಮಾಣ ಸಹಕಾರ ಸಂಘ’ದ ಆಡಳಿತ ಮಂಡಳಿಗೆ ಚುನಾಯಿತರಾಗಿದ್ದ ಹನುಮಂತರಾಯಪ್ಪ ವೈ.ಸಿ.ಎನ್ನುವವರ…

ಮೂರು ವಾಹನಗಳ ಮಧ್ಯೆ ಭೀಕರ ಅಪಘಾತ..!- VIDEO

ಫಿಲಿಬಿತ್ನ ಹೆದ್ದಾರಿಯಲ್ಲಿ ಮರ ತುಂಬಿದ್ದ ಟ್ರಕ್ ಒಂದು ಟಾಟಾ ಏಸ್ಗೆ ಡಿಕ್ಕಿ ಹೊಡೆದಿದ್ದು, ಮತ್ತೊಂದು ಕಡೆಯಿಂದ ಬಂದ ಬೈಕ್ ಸವಾರನಿಗೂ ಡಿಕ್ಕಿಯಾಗಿ ಭೀಕರ ಅಪಘಾತ ಸಂಭವಿಸಿದೆ. ಇಡೀ ಘಟನೆಯ ದೃಶ್ಯಾವಳಿ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಬರ್ಖೇಡಾ ಪೊಲೀಸ್ ಠಾಣೆ ವ್ಯಾಪ್ತಿಯ ಜ್ಯೋರಾ ಕಲ್ಯಾಣಪುರದಲ್ಲಿ…

Join WhatsApp Group
error: Content is protected !!