ಬಿಜೆಪಿಯ 18 ಶಾಸಕರ ಅಮಾನತು ಆದೇಶ ವಾಪಸ್..!!!
ಬಿಜೆಪಿಯ 18 ಶಾಸಕರ ಅಮಾನತು (Suspension of BJP MLAs) ಆದೇಶವನ್ನು ವಾಪಸ್ ಪಡೆಯಲಾಗಿದೆ. ವಿಧಾನಸೌಧದಲ್ಲಿ ಸ್ಪೀಕರ್ ಯು.ಟಿ.ಖಾದರ್ ಅವರ ನೇತೃತ್ವದಲ್ಲಿ ಭಾನುವಾರ ನಡೆದ ಸಭೆಯಲ್ಲಿ ಮಹತ್ವದ ನಿರ್ಧಾರ (Revoking Suspension) ಕೈಗೊಳ್ಳಲಾಗಿದೆ. ಬಿಜೆಪಿ ಶಾಸಕರ ಅಮಾನತು ಸಂಬಂಧ ಚರ್ಚಿಸಲು ವಿಧಾನಸಭೆ…
