ವಿಟ್ಲ ಪಟ್ಟಣ ಪಂಚಾಯತ್ ೨೪ ಗಂಟೆಯೂ ಕುಡಿಯುವ ನೀರು ಪೂರೈಕೆ
ಪಟ್ಟಣ ವ್ಯಾಪ್ತಿಯ ೪೯ ಟ್ಯಾಂಕ್ಗೂ ನೀರು ತುಂಬಿಸುವಲ್ಲಿ ಕ್ರಮ: ಶಾಸಕ ಅಶೋಕ್ ರೈ
ಪುತ್ತೂರು: ವಿಟ್ಲ ಪಟ್ಟಣ ಪಂಚಾಯತ್ ವ್ಯಾಪ್ತಿಯಲ್ಲಿ ಬೇಸಿಗೆ ಕಾಲದಲ್ಲಿ ಹೆಚ್ಚಿನ ದಿನ ಕುಡಿಯುವ ನೀರಿನ ಸಮಸ್ಯೆ ಉಂಟಾಗುತ್ತಿದ್ದು, ಪಟ್ಟಣ ಪಂಚಾಯತ್ ವ್ಯಾಪ್ತಿಗೆ ದಿನದ ೨೪ ಗಂಟೆಯೂ ನೀರು ಪೂರೈಕೆ ಮಾಡುವಲ್ಲಿ ಈಗ ಮಾಡಿಕೊಂಡಿರುವ ವ್ಯವಸ್ಥೆ ಸಮರ್ಪಕವಾಗಿ ಇಲ್ಲ, ಇದನ್ನು ಬದಲಾಯಿಸುವಂತೆ ಪುತ್ತೂರು…
