ಬೆಳ್ತಂಗಡಿ :ವಿವಾಹಿತೆಯ ಮೇಲೆ ಅತ್ಯಾಚಾರ ಆರೋಪ: ಗ್ರಾಮೀಣ ಅಂಚೆ ವಿತರಕ ಬಂಧನ
ಬೆಳ್ತಂಗಡಿ: ವಿವಾಹಿತ ಮಹಿಳೆಯ ಮೇಲೆ ಅತ್ಯಾಚಾರ ಎಸಗಿದ ಆರೋಪದಡಿ ವ್ಯಕ್ತಿಯೊಬ್ಬನನ್ನು ಧರ್ಮಸ್ಥಳ ಪೊಲೀಸರು ಬಂಧಿಸಿದ್ದು, ನ್ಯಾಯಾಲಯವು 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿದೆ.ಧರ್ಮಸ್ಥಳ ಪೊಲೀಸ್ ಠಾಣೆ ವ್ಯಾಪ್ತಿಯ ವಿವಾಹಿತ ಮಹಿಳೆಯೊಬ್ಬರು, 2023ರ ಡಿಸೆಂಬರ್ ತಿಂಗಳಲ್ಲಿ ತಮ್ಮ ಮೇಲೆ ಬಲವಂತವಾಗಿ ಅತ್ಯಾಚಾರ ನಡೆಸಲಾಗಿದೆ…
