ಪುತ್ತೂರು: ಮಾ.1, 2ರಂದು ಕೋಟಿ ಚೆನ್ನಯ ಜೋಡು ಕರೆ ಕಂಬಳ -ಪೂರ್ವಭಾವಿ ಸಭೆ -ಒಗ್ಗಟ್ಟಾಗಿ ಕೆಲಸ ಮಾಡಿದರೆ ಕಂಬಳ ಯಶಸ್ವಿ- ಅಶೋಕ್ ಕುಮಾರ್ ರೈ-ಕಂಬಳದ ಯಶಸ್ವಿಗೆ ಎಲ್ಲರ ಸಹಕಾರ ಅಗತ್ಯ-ಎನ್.ಚಂದ್ರಹಾಸ ಶೆಟ್ಟಿ
ಪುತ್ತೂರು: ಡಿ.21ರಂದು ಪುತ್ತೂರು ಬೈಪಾಸ್ ರಸ್ತೆಯ ಉದಯಗಿರಿ ಸಭಾಂಗಣದಲ್ಲಿ ನಡೆದ ಕಂಬಳ ಸಮಿತಿಯ ಪೂರ್ವಭಾವಿ ಸಭೆಯಲ್ಲಿ ಕೋಟಿ ಚೆನ್ನಯ ಜೋಡು ಕರೆ ಕಂಬಳ ಕೂಟವನ್ನು ಮಾ.1 ಮತ್ತು 2ರಂದು ನಡೆಸಲು ನಿರ್ಣಯಿಸಲಾಗಿದೆ. ಒಗ್ಗಟ್ಟಾಗಿ ಕೆಲಸ ಮಾಡಿದರೆ ಕಂಬಳ ಯಶಸ್ವಿ- ಅಶೋಕ್ ಕುಮಾರ್…
