ಗೂನಡ್ಕ: ಕಾರು–ಲಾರಿ ನಡುವೆ ಭೀಕರ ಅಪಘಾತ; ಬಾಲಕ ಸಾವು, ಇಬ್ಬರಿಗೆ ಗಾಯ
ಗೂನಡ್ಕ: ಕಾರು ಮತ್ತು ಲಾರಿ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಬಾಲಕನೋರ್ವ ಮೃತಪಟ್ಟಿದ್ದು, ಇಬ್ಬರು ಗಾಯಗೊಂಡ ಘಟನೆ ಮಾಣಿ–ಮೈಸೂರು ರಾಷ್ಟ್ರೀಯ ಹೆದ್ದಾರಿಯ ಸಂಪಾಜೆ ಗ್ರಾಮದ ಗೂನಡ್ಕದಲ್ಲಿ ಭಾನುವಾರ ಮುಂಜಾನೆ ನಡೆದಿದೆ.ಮಡಿಕೇರಿ ಕಡೆಗೆ ತೆರಳುತ್ತಿದ್ದ ಕಾರು ಹಾಗೂ ಮಡಿಕೇರಿ ಕಡೆಯಿಂದ ಬರುತ್ತಿದ್ದ…
