BREAKING : ವಿಚ್ಛೇದನ ಘೋಷಿಸಿದ ಸ್ಟಾರ್ ಬ್ಯಾಡ್ಮಿಂಟನ್ ಆಟಗಾರ್ತಿ` ಸೈನಾ ನೆಹ್ವಾಲ್ – ಕಶ್ಯಪ್’ ದಂಪತಿ
ಭಾರತದ ಬ್ಯಾಡ್ಮಿಂಟನ್ ತಾರೆ ಸೈನಾ ನೆಹ್ವಾಲ್ ಮತ್ತು ಪರುಪಳ್ಳಿ ಕಶ್ಯಪ್ ದಂಪತಿ ಪರಸ್ಪರ ಬೇರ್ಪಡುವ ನಿರ್ಧಾರವನ್ನು ಭಾನುವಾರ ಪ್ರಕಟಿಸಿದ್ದಾರೆ. 35 ವರ್ಷ ವಯಸ್ಸಿನ ಸೈನಾ ಅವರು ಇನ್‌ಸ್ಟಾಗ್ರಾಮ್‌ನಲ್ಲಿ ತಮ್ಮ ವೈಯಕ್ತಿಕ ಮಾಹಿತಿಯನ್ನು ಹಂಚಿಕೊಂಡಿದ್ದಾರೆ.2018ರಲ್ಲಿ ಸೈನಾ ಅವರು ಬ್ಯಾಡ್ಮಿಂಟನ್ ಆಟಗಾರನಾಗಿದ್ದ ಕಶ್ಯಪ್ ಅವರನ್ನು…
