ಮತದಾರರ ಪಟ್ಟಿಯಲ್ಲಿ ಹೆಸರು ತಾಳೆಯಾಗದ ಹಿನ್ನೆಲೆ ಹರೇಕಳ ಹಾಜಬ್ಬರಿಗೆ ನೋಟಿಸ್; ಬಳಿಕ ವಾಪಸ್..!!
ಉಳ್ಳಾಲ, ಸೆ.7: ಪದ್ಮಶ್ರೀ ಪುರಸ್ಕೃತ ಹರೇಕಳ ಹಾಜಬ್ಬರ ಹೆಸರು ಎಸ್ಐಆರ್ (SIR) ಪ್ರಕ್ರಿಯೆಯಲ್ಲಿ ತಾಳೆಯಾಗದ ಹಿನ್ನೆಲೆಯಲ್ಲಿ ಚುನಾವಣಾ ಆಯೋಗದಿಂದ ನೋಟಿಸ್ ನೀಡಲಾಗಿದ್ದು, ಬಳಿಕ ಸಂಬಂಧಪಟ್ಟ ಅಧಿಕಾರಿಗಳು ನೋಟಿಸ್ನ್ನು ವಾಪಸ್ ಪಡೆದ ಘಟನೆ ಸೋಮವಾರ ನಡೆದಿದೆ.2002ರ ಮತದಾರರ ಪಟ್ಟಿಯಲ್ಲಿ ಹಾಜಬ್ಬರ ಹೆಸರು ‘ಹಾಜಬ್ಬ’…
