ದಿಲ್ಲಿಯಲ್ಲಿ ಇನ್ಮುಂದೆ ರೇಖಾ ರಾಜ್ಯಭಾರ..! ಮಧ್ಯಾಹ್ನ ನೂತನ ಸಿಎಂ ಪ್ರಮಾಣವಚನ!
ರಾಷ್ಟ್ರ ರಾಜಧಾನಿ ದಿಲ್ಲಿಯ ನೂತನ ಸಿಎo ರೇಖಾ ಗುಪ್ತಾ ಪ್ರಮಾಣವಚನಕ್ಕೆ ಕ್ಷಣಗಣನೆ ಆರಂಭವಾಗಿದೆ. 27 ವರ್ಷದ ಬಳಿಕ ಗೆದ್ದು ಬೀಗಿದ ಬಿಜೆಪಿ ಅಚ್ಚರಿಯ ರೀತಿಯಲ್ಲಿ ಮಹಿಳಾ ಶಾಸಕಿಯನ್ನು ಸಿಎಂ ಸ್ಥಾನಕ್ಕೆ ಆಯ್ಕೆ ಮಾಡಿದೆ. ರಾಮಲೀಲಾ ಮೈದಾನದಲ್ಲಿ ವರ್ಣರಂಜಿತ ಕಾರ್ಯಕ್ರಮ ನಡೆಯಲಿದೆ. ಎಬಿವಿಬಿಯಿಂದ…
