Author: Vidyamaana

ಬನ್ನೂರು: ಮುಸ್ಲಿಂ ಯೂತ್ ಫೆಡರೇಶನ್ (MYF) ಮಹಾಸಭೆ- ನೂತನ ಪದಾಧಿಕಾರಿಗಳ ಆಯ್ಕೆ..!!

ಬನ್ನೂರು: ಸದಾ “ಸಮುದಾಯದ ಸೇವೆಗಾಗಿ” ಎಂಬ ಧ್ಯೇಯವಾಕ್ಯದೊಂದಿಗೆ 2017ರ ನವೆಂಬರ್ 1ರಂದು ಆರಂಭಗೊಂಡು 8 ವರ್ಷಗಳನ್ನು ಪೂರೈಸುತ್ತಿರುವ ಮುಸ್ಲಿಂ ಯೂತ್ ಫೆಡರೇಶನ್ (MYF) ಬನ್ನೂರು ಶಾಖೆಯ ಮಹಾಸಭೆ ಅಧ್ಯಕ್ಷ ಅಝರ್ ಅವರ ಅಧ್ಯಕ್ಷತೆಯಲ್ಲಿ ಜರುಗಿತು. ಈ ಸಂದರ್ಭದಲ್ಲಿ ನೂತನ ಹುದ್ದೆಗಳನ್ನು ಪ್ರಕಟಿಸಲಾಯಿತು.…

ನಿಧನ..!!

ಕಡಬ: ಕಡಬ ತಾಲೂಕಿನ ಕಡಬ ಗ್ರಾಮದ ಪಿಜಕಳ ಪರಪ್ಪು ನಿವಾಸಿ ಜನಾರ್ದನ ನಾಯ್ಕ ಅವರ ಪುತ್ರ ವಿನೋದ್ ಪಿ.ಜೆ. (23) ಭಾನುವಾರ ರಾತ್ರಿ ಮೈಸೂರಿನಲ್ಲಿ ಹೃದಯಾಘಾತದಿಂದ ದುರ್ಮರಣ ಹೊಂದಿದ್ದಾರೆ. ಮೈಸೂರಿನ ಖಾಸಗಿ ಸಂಸ್ಥೆಯಲ್ಲಿ ಉದ್ಯೋಗದಲ್ಲಿದ್ದ ವಿನೋದ್ ಅವರಿಗೆ ಎರಡು ದಿನಗಳ ಹಿಂದೆ…

ಬಾನು ಮುಷ್ತಾಕ್ ನಡೆ ಹಿಂದೂಗಳ ಮನ ಗೆದ್ದಿದೆ: ಛಲವಾದಿ ನಾರಾಯಣಸ್ವಾಮಿ ಪ್ರಶಂಸೆ

ವಿ ಧಾನ ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರು, ದಸರಾ ಉದ್ಘಾಟನೆಗೆ ವಿರೋಧ ಎದುರಿಸಿದ್ದ ಬಾನು ಮುಷ್ತಾಕ್ ಕುರಿತು ಮಾತನಾಡಿದ್ದಾರೆ. ಅವರು ಹಿಂದೂ ಸಂಸ್ಕೃತಿಗೆ ಗೌರವ ನೀಡುವ ರೀತಿಯಲ್ಲಿ ನಡೆದುಕೊಂಡಿದ್ದು, ಅವರನ್ನು ವಿರೋಧಿಸುವ ಪ್ರಶ್ನೆಯೇ ಇಲ್ಲ ಎಂದು ಹೇಳಿದ್ದಾರೆ. ಬಾನು…

ವಿಮಾನದ ಲ್ಯಾಂಡಿಂಗ್ ಗೇರ್ ಬಳಿ ಅಡಗಿ ಕುಳಿತು ಅಫ್ಗಾನ್‌ನಿಂದ ಭಾರತಕ್ಕೆ ಬಂದ ಬಾಲಕ!

ವಿಮಾನದ ಲ್ಯಾಂಡಿಂಗ್ ಗೇರ್‌ನಲ್ಲಿ ಅಡಗಿ ಕುಳಿತು ಬಾಲಕನೊಬ್ಬ ಅಫ್ಗಾನಿಸ್ತಾನದ ಕಾಬೂಲ್‌ನಿಂದ ದೆಹಲಿಗೆ ಬಂದಿದ್ದಾನೆ. ಭಾನುವಾರ ಬೆಳಿಗ್ಗೆ 11 ಗಂಟೆಯ ಹೊತ್ತಿಗೆ ಘಟನೆ ನಡೆದಿದೆ. ಎರಡು ಗಂಟೆಯ ಪ್ರಯಾಣದ ಬಳಿಕ ದೆಹಲಿಯ ಇಂದಿರಾಗಾಂಧಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ವಿಮಾನ ಬಂದಿಳಿದಾಗ ಬಾಲಕ ಇರುವುದು…

ಸಂಟ್ಯಾರ್–ಬೆಟ್ಟಂಪಾಡಿ ರಸ್ತೆ ಮತ್ತು ಚೆಲ್ಯಡ್ಕ ಸೇತುವೆ ಕಾಮಗಾರಿ ಶೀಘ್ರ ಪೂರ್ಣಗೊಳಿಸಲು ಶಾಸಕರಿಗೆ ಬ್ಲಾಕ್ ಅಧ್ಯಕ್ಷರ ಮನವಿ

ಪುತ್ತೂರು: ಸಂಟ್ಯಾರ್–ಬೆಟ್ಟಂಪಾಡಿ ಲೋಕೋಪಯೋಗಿ ರಸ್ತೆಯ ಹದಗೆಟ್ಟ ಸ್ಥಿತಿಯನ್ನು ದೂರುತ್ತಾ ಹಾಗೂ ಚೆಲ್ಯಡ್ಕ ಸೇತುವೆ ಕಾಮಗಾರಿಯನ್ನು ಶೀಘ್ರ ಪೂರ್ಣಗೊಳಿಸಲು ಪುತ್ತೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೃಷ್ಣಪ್ರಸಾದ್ ಅಳ್ವರು ಅವರು ಶಾಸಕ ಅಶೋಕ್ ರೈ ಅವರಿಗೆ ಮನವಿ ಸಲ್ಲಿಸಿದರು. ಕಚೇರಿಯಲ್ಲಿ ಶಾಸಕರನ್ನು ಭೇಟಿಯಾದ ಅಳ್ವರು,…

ಬಂಟ್ವಾಳ: 50 ಸಾವಿರ ಕಳ್ಳತನ ಪ್ರಕರಣ – ಕೇರಳ ಮೂಲದ ವ್ಯಕ್ತಿ ಬಂಧನ

ಬಂಟ್ವಾಳ: ಬಂಟ್ವಾಳ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಕಳ್ಳತನ ಪ್ರಕರಣವನ್ನು ಪೊಲೀಸರು ಬಿಚ್ಚಿಟ್ಟಿದ್ದಾರೆ. ಕೇಸ್ ವಿವರ: ಕುಂದಾಪುರ ತಾಲ್ಲೂಕಿನ ರಂಗನಾಥ ಬೆಳ್ಳಾಲ ಎಂಬಾತ, ಬಿ.ಸಿ.ರೋಡ್ ಬಸ್ ನಿಲ್ದಾಣದ ಬಳಿ ಬಸ್ಸಿಗಾಗಿ ಕಾಯುತ್ತಿದ್ದ ವೇಳೆ, ಅವರ ಜೇಬಿನಿಂದ ₹50,000 (ಪ್ರತಿ ₹25,000ರ…

ಮುಂಬೈನಿಂದ ಮಾದಕ ವಸ್ತು ತರಿಸಿ ಮಂಗಳೂರಿನಲ್ಲಿ ಮಾರಾಟ: 6 ಮಂದಿ ಪೆಡ್ಲರ್‌ಗಳ ಬಂಧನ

ಮಂಗಳೂರು: ನಗರದ ಸಿಸಿಬಿ ಘಟಕದ ಪೊಲೀಸರು ಎರಡು ಪ್ರತ್ಯೇಕ ದಾಳಿಗಳಲ್ಲಿ ಒಟ್ಟು 6 ಮಂದಿಯನ್ನು ಬಂಧಿಸಿ, ರೂ. 24.20 ಲಕ್ಷ ಮೌಲ್ಯದ ಮಾದಕ ವಸ್ತುಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಸೆಪ್ಟೆಂಬರ್ 21ರಂದು ಬೆಳಿಗ್ಗೆ ಕಾವೂರಿನ ಗಾಂಧಿನಗರದ ಮಲ್ಲಿ ಲೇಔಟ್‌ನಲ್ಲಿ ನಡೆಸಿದ ದಾಳಿಯಲ್ಲಿ, ಸ್ಕೂಟರ್‌ನಲ್ಲಿ…

ಉಡುಪಿ: ಸುಳ್ಳು ಆರೋಪಗಳಿಂದ ಮನನೊಂದು ಶೇಕ್ ಅಬ್ದುಲ್ಲಾ ಆತ್ಮಹತ್ಯೆ..!!

ಉಡುಪಿ: ಸುಳ್ಳು ಆರೋಪಗಳಿಂದ ಮನನೊಂದು ವ್ಯಕ್ತಿಯೊಬ್ಬರು ವಿಡಿಯೋ ಮಾಡಿ ಆತ್ಮಹತ್ಯೆಗೆ ಶರಣಾಗಿರುವ ದುರ್ಘಟನೆ ಕಟಪಾಡಿ ಸಮೀಪದ ಸುಭಾಷ್ ನಗರದಲ್ಲಿ ಭಾನುವಾರ ರಾತ್ರಿ ನಡೆದಿದೆ. ಮೃತ ದುರ್ದೈವಿ ಸುಭಾಷ್ ನಗರ ನಿವಾಸಿ ಶೇಕ್ ಅಬ್ದುಲ್ಲಾ (38). ಆತ್ಮಹತ್ಯೆಗೆ ಮೊದಲು ಅಬ್ದುಲ್ಲಾ ಮಾಡಿದ ವಿಡಿಯೋದಲ್ಲಿ…

ಪುತ್ತೂರು :ಗ್ರಾಮಕರಣಿಕನಿಂದ ವೃದ್ದಾಪ್ಯ ವೇತನ ಅರ್ಜಿ ನಿರಾಕರಣೆ — ಶಾಸಕ ಅಶೋಕ್ ರೈ ಎಚ್ಚರಿಕೆ

ಪುತ್ತೂರು: ವೃದ್ದಾಪ್ಯ ವೇತನಕ್ಕೆ ಅರ್ಜಿ ಸಲ್ಲಿಸಿದ ಪಾಣಾಜೆ ಗ್ರಾಮದ ವಿಶ್ವನಾಥ ರೈ ಅಂಗಡಿಮಜಲು ಅವರಿಗೆ ಗ್ರಾಮಕರಣಿಕನು ಅರ್ಜಿ ಮಾನ್ಯ ಮಾಡಲು ನಿರಾಕರಿಸಿರುವುದರಿಂದ ವ್ಯಕ್ತಿಯೊಬ್ಬರು ಸೋಮವಾರ ಶಾಸಕ ಅಶೋಕ್ ರೈ ಅವರಿಗೆ ದೂರು ನೀಡಿದರು. ವಿಶ್ವನಾಥ ರೈ ಬಿಪಿಎಲ್ ಪಡಿತರ ಚೀಟಿದಾರರಾಗಿದ್ದು, ಅಲ್ಪಕೃಷಿ…

ಪುತ್ತೂರು: ಅಕ್ರಮ ಜಾನುವಾರು ಸಾಗಾಟ
ಮೂವರು ಆರೋಪಿಗಳ ವಿರುದ್ಧ ಪ್ರಕರಣ ದಾಖಲು..!!

ಪುತ್ತೂರು: ಪುತ್ತೂರು ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ದನ ಸಾಗಾಟ ಪ್ರಕರಣ ಬೆಳಕಿಗೆ ಬಂದಿದೆ.ಸೆಪ್ಟೆಂಬರ್ 20ರಂದು ಆಂಜನೇಯ ರೆಡ್ಡಿ ಜಿ.ವಿ ಪಿಎಸ್ಐ ಹಾಗೂ ಸಿಬ್ಬಂದಿಗಳು ಬೈಪಾಸ್ ರಸ್ತೆಯಲ್ಲಿ ಗಸ್ತು ಹೊಡೆಯುತ್ತಿದ್ದ ವೇಳೆ, ಸಂಪ್ಯ ಕಡೆಯಿಂದ ಕಬಕ ಕಡೆಗೆ ಬರುತ್ತಿದ್ದ ಕೆಎ 21-ಎ-9877…

Join WhatsApp Group
error: Content is protected !!