ಪುತ್ತೂರು:ಜಿಮ್‌ನಲ್ಲಿ ವರ್ಕೌಟ್ ಮಾಡುತ್ತಿದ್ದ ವೇಳೆ ಹೃದಯಾಘಾತ: 20 ವರ್ಷದ ಬಿ.ಕಾಂ ವಿದ್ಯಾರ್ಥಿ ಮೃತ್ಯು..!!
ಪುತ್ತೂರು: ಜಿಮ್‌ನಲ್ಲಿ ವರ್ಕೌಟ್ ಮಾಡುತ್ತಿದ್ದ ವೇಳೆ ಉಸಿರುಕಟ್ಟಿದಂತಾಗಿ ಅಸ್ವಸ್ಥಗೊಂಡ 20 ವರ್ಷದ ಬಿ.ಕಾಂ ವಿದ್ಯಾರ್ಥಿಯೊಬ್ಬರು ಮೃತಪಟ್ಟ ಘಟನೆ ಸೆ.5ರಂದು ಸಂಜೆ ಪುತ್ತೂರಿನಲ್ಲಿ ನಡೆದಿದೆ.ಮೃತರನ್ನು ಆರ್ಯಾಪು ಗ್ರಾಮದ ಕುಂಜೂರುಪಂಜ ನಿವಾಸಿ ರಮೇಶ್ ರೈ ಅವರ ಪುತ್ರ ಶ್ರಮಿಕ್ (20) ಎಂದು ಗುರುತಿಸಲಾಗಿದೆ. ಅವರು…
