ವಿಟ್ಲದಲ್ಲಿ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಆರೋಪ: ಮೂವರು ಬಂಧನ..!!
ವಿಟ್ಲ: ಠಾಣಾ ವ್ಯಾಪ್ತಿಯ ನಿವಾಸಿ ಸಂತ್ರಸ್ತ ಬಾಲಕನ ದೂರಿನ ಮೇರೆಗೆ ಲೈಂಗಿಕ ದೌರ್ಜನ್ಯ ಆರೋಪಕ್ಕೆ ಸಂಬಂಧಿಸಿದಂತೆ ವಿಟ್ಲ ಪೊಲೀಸ್ ಠಾಣೆಯಲ್ಲಿ ಆರು ಪ್ರಕರಣಗಳು ದಾಖಲಾಗಿದ್ದು, ಆರೋಪಿಗಳ ಪೈಕಿ ಮೂವರನ್ನು ಪೊಲೀಸರು ಬಂಧಿಸಿದ್ದಾರೆ.2026ರ ಫೆಬ್ರವರಿಯಿಂದ ಆಗಸ್ಟ್‌ವರೆಗೆ ಜವಾದ್, ಶಹೀದ್, ರಿಯಾಝ್ ಅಲಿಯಾಸ್ ಅಬ್ದುಲ್…
