ಬೆಂಗಳೂರಿನ ಈಜಿಪುರ ಫ್ಲೈಓವರ್ ಕಾಮಗಾರಿ ಪೂರ್ಣಗೊಳಿಸಲು ಡೊನಾಲ್ಡ್ ಟ್ರಂಪ್ಗೆ ಮಧ್ಯಸ್ಥಿಕೆ ವಹಿಸಲು ಮನವಿ!ಭಾರತ-ಪಾಕಿಸ್ತಾನ ಯುದ್ಧವನ್ನು ನಿಲ್ಲಿಸುವುದು ದೊಡ್ಡ ವಿಷಯವಲ್ಲ!!
ಬೆಂಗಳೂರು ನಗರದ ಈಜಿಪುರ ಫ್ಲೈಓವರ್ ಕಾಮಗಾರಿ ಕಳೆದ 8 ವರ್ಷಗಳಿಂದ ವಿಳಂಬವಾಗಿದ್ದು, ಸ್ಥಳೀಯ ನಿವಾಸಿಗಳು ಮತ್ತು ಪ್ರಯಾಣಿಕರಲ್ಲಿ ಅಸಹನೆ ವ್ಯಕ್ತವಾಗಿದೆ. ಈ ಹಿನ್ನೆಲೆಯಲ್ಲಿ, ಬೆಂಗಳೂರಿನ ನಿವಾಸಿಯೊಬ್ಬರು ಸಾಮಾಜಿಕ ಜಾಲತಾಣದಲ್ಲಿ ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಕಾಮಗಾರಿ ಮುಗಿಸಿ ಕೊಡುವುದಕ್ಕೆ ಮಧ್ಯಸ್ಥಿಕೆ…
