ಸ್ವತಃ ಏರ್‌ಪೋರ್ಟ್‌ಗೆ ತೆರಳಿ ಖತರ್ ರಾಜನನ್ನು ಅಪ್ಪಿ ಸ್ವಾಗತಿಸಿದ ಮೋದಿ; ವಿಡಿಯೊ
ಸೋಮವಾರ ದೆಹಲಿಯ ಇಂದಿರಾ ಗಾಂಧಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಕತಾರ್‌ನ ರಾಜ ಶೇಖ್ ತಮೀಮ್ ಬಿನ್ ಹಮದ್ ಅಲ್-ಥಾನಿ ಅವರನ್ನು ಪ್ರಧಾನಿ ನರೇಂದ್ರ ಮೋದಿ ಅವರು, ಶಿಷ್ಟಾಚಾರ ಬದಿಗೊತ್ತಿ ಸ್ವಾಗತಿಸಿದ್ದಾರೆ. ಪ್ರಧಾನಿ ಮೋದಿ ಅವರ ಆಹ್ವಾನದ ಮೇರೆಗೆ ಫೆಬ್ರವರಿ 17…
