ವಿಮಾ ಹಣ ಕೊಡಿಸುವುದಾಗಿ ನಂಬಿಸಿ ವೃದ್ಧೆಯ ಚಿನ್ನದ ಸರ ಕಳವು: ಆರೋಪಿ ಬಂಧನ..!!
ಉಡುಪಿ: ವಿಮಾ ಹಣ ಕೊಡಿಸುವುದಾಗಿ ನಂಬಿಸಿ ವೃದ್ಧೆಯೊಬ್ಬರ ಚಿನ್ನದ ಸರ ಕದ್ದು ಪರಾರಿಯಾಗಿದ್ದ ಆರೋಪಿಯನ್ನು ಹಿರಿಯಡಕ ಪೊಲೀಸರು ಬಂಧಿಸಿದ್ದಾರೆ.ಬಂಧಿತನನ್ನು ಉಡುಪಿಯ ಸುಬ್ರಹ್ಮಣ್ಯ ನಗರದ ನಿವಾಸಿ, ಹೋಮ್ ನರ್ಸ್ ಆಗಿ ಕೆಲಸ ಮಾಡುತ್ತಿದ್ದ ಉಮೇಶ್ ಶೆಟ್ಟಿ (45) ಎಂದು ಗುರುತಿಸಲಾಗಿದೆ. ಘಟನೆಯ ವಿವರ:ಕುಕ್ಕೆಹಳ್ಳಿ…
