ಒಮನ್ ಕರಾವಳಿಯಲ್ಲಿ ಕ್ಷಿಪಣಿ ದಾಳಿ: ಬಂಟ್ವಾಳದ ಯುವ ನಾವಿಕ ರಚನ್ ಸುರಕ್ಷಿತ
ಉಪ್ಪಿನಂಗಡಿ, ಜು.14: ಹಾರ್ಮುಝ್ ಜಲಸಂಧಿಯ ಒಮನ್ ಕರಾವಳಿ ಸಮೀಪ ಸಂಚರಿಸುತ್ತಿದ್ದ ವಾಣಿಜ್ಯ ಹಡಗಿನ ಮೇಲೆ ಶನಿವಾರ ನಡೆದ ಕ್ಷಿಪಣಿ ದಾಳಿಯಿಂದ ರಕ್ಷಿಸಲ್ಪಟ್ಟ 10 ಭಾರತೀಯರಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಬಿಳಿಯೂರು ನಿವಾಸಿ ಯುವ ನಾವಿಕ ರಚನ್ ಆರ್.ಕೆ. ಕೂಡ…
