Author: Vidyamaana

ಪೋಕೋ ಪ್ರಕರಣ: ಬಂಧಿತ ಆರೋಪಿಗೆ ನ್ಯಾಯಾಲಯದಿಂದ ಜಾಮೀನು

ಪುತ್ತೂರು: ಪೋಕ್ಸೊ ಪ್ರಕರಣದಲ್ಲಿ ಬಂಧಿತನಾಗಿದ್ದ ತಣ್ಣೀರುಪಂಥ ಗ್ರಾಮದ ಮೊಯಿನು ಯಾನೆ ಮೊಹಿನುದ್ದೀನ್ ಎಂಬಾತನಿಗೆ ಪುತ್ತೂರಿನ 7ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ.ಸೆ. 19ರಂದು ಬೆಳಿಗ್ಗೆ ಸುಮಾರು 8 ಗಂಟೆಗೆ ಸಂತ್ರಸ್ತ ಬಾಲಕಿ ಕಾಲೇಜಿಗೆ ಹೋಗುವುದಾಗಿ ಮನೆಯಿಂದ…

ಪುತ್ತೂರು:ಬೆಥನಿ ಆಂಗ್ಲ ಮಾಧ್ಯಮ ಶಾಲೆಯ ಬಾಲಕಿಯರು ಕಬಡ್ಡಿಯಲ್ಲಿ ಸತತ 4ನೇ ಬಾರಿ ರಾಜ್ಯ ಮಟ್ಟಕ್ಕೆ ಆಯ್ಕೆ..!!

ಪುತ್ತೂರು: ದರ್ಬೆಯ ಬೆಥನಿ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿನಿಯರು ಕಬಡ್ಡಿ ಪಂದ್ಯಾಟದಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿ, ಸತತ ನಾಲ್ಕನೇ ಬಾರಿಗೆ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.ಶಾಲಾ ಶಿಕ್ಷಣ ಇಲಾಖೆ, ಕೊಡಗು ಜಿಲ್ಲಾ ಪಂಚಾಯತ್, ಉಪನಿರ್ದೇಶಕರ ಕಚೇರಿ ಹಾಗೂ ಕುಶಾಲನಗರದ ಜ್ಞಾನಭಾರತಿ ಪ್ರೌಢಶಾಲೆಯ ಸಂಯುಕ್ತ…

ಮಹಿಳೆಗೆ ಮಾದಕ ವಸ್ತು ನೀಡಿ ಲೈಂಗಿಕ ದೌರ್ಜನ್ಯ; ಖಾಸಗಿ ವೀಡಿಯೊ ಕಳುಹಿಸಿ ಬೆದರಿಕೆ-ಯುವಕ ಅರೆಸ್ಟ್..!!

ಕಾಸರಗೋಡು: ಸಾಮಾಜಿಕ ಜಾಲತಾಣದಲ್ಲಿ ನಕಲಿ ಹೆಸರಿನಲ್ಲಿ ಪರಿಚಯ ಮಾಡಿಕೊಂಡು ವಿವಾಹಿತ ಮಹಿಳೆಗೆ ಮಾದಕ ವಸ್ತು ನೀಡಿ ಲೈಂಗಿಕ ದೌರ್ಜನ್ಯ ಎಸಗಿದಲ್ಲದೆ, ಆಕೆಯ ಖಾಸಗಿ ವೀಡಿಯೊವನ್ನು ವಿದೇಶದಲ್ಲಿರುವ ಪತಿ ಹಾಗೂ ಮಗಳಿಗೆ ಕಳುಹಿಸಿ ಬೆದರಿಕೆ ಹಾಕಿದ ಆರೋಪದ ಮೇಲೆ ಕೇರಳದ ಕೊಲ್ಲಂ ಮೂಲದ…

ಮಾಡೆಲಿಂಗ್, ಫೋಟೋಶೂಟ್ ಆಮಿಷವೊಡ್ಡಿ ಯುವ ವೈದ್ಯೆಗೆ ₹15.35 ಲಕ್ಷ ವಂಚನೆ ಆರೋಪಕಪ್ಪು ಹಣದ ಬ್ಯಾಗ್ ನೆಪದಲ್ಲಿ ಹಣ, ಚಿನ್ನಾಭರಣ ಪಡೆದ ಅಪರಿಚಿತ; ಫೋಟೋ ಮಾರ್ಫ್ ಮಾಡಿ ಬೆದರಿಕೆ..!!

ಮಂಗಳೂರು, ಅ. 10: ಇನ್‌ಸ್ಟಾಗ್ರಾಂ ಮೂಲಕ ಪರಿಚಯವಾಗಿದ್ದ ವ್ಯಕ್ತಿಯೊಬ್ಬ ಮಾಡೆಲಿಂಗ್ ಹಾಗೂ ಫೋಟೋಶೂಟ್ ಮಾಡಿಸುವುದಾಗಿ ನಂಬಿಸಿ, ಕಪ್ಪು ಹಣದ ಆಮಿಷವೊಡ್ಡಿ ಮೂಡುಬಿದಿರೆಯ ಯುವ ವೈದ್ಯೆಯೊಬ್ಬರಿಂದ ಲಕ್ಷಾಂತರ ರೂಪಾಯಿ ಹಣ, ಚಿನ್ನಾಭರಣ ಹಾಗೂ ಮೊಬೈಲ್ ಫೋನ್ ಪಡೆದು ವಂಚಿಸಿರುವ ಆರೋಪ ಕೇಳಿಬಂದಿದೆ. ಅಲ್ಲದೆ,…

ಮಂಗಳೂರು: ಆಸ್ತಿಗಾಗಿ ತಂದೆಯ ಕೊಲೆ ಶಂಕೆ; 2 ತಿಂಗಳ ಬಳಿಕ ಸಮಾಧಿಯಿಂದ ಶವ ಹೊರಕ್ಕೆ..!!

ಮಂಗಳೂರು, ಅ. 9: ಕೋಟಿ ಮೌಲ್ಯದ ಆಸ್ತಿಗಾಗಿ ಸ್ವಂತ ತಂದೆಯನ್ನೇ ಮಗಳು ತನ್ನ ಗೆಳೆಯನೊಂದಿಗೆ ಸೇರಿ ಹತ್ಯೆ ಮಾಡಿರುವ ಶಂಕೆ ವ್ಯಕ್ತವಾಗಿದ್ದು, ಎರಡು ತಿಂಗಳ ಹಿಂದೆ ದಫನ ಮಾಡಲಾಗಿದ್ದ ಮೃತದೇಹವನ್ನು ಪೊಲೀಸರು ಸಮಾಧಿಯಿಂದ ಹೊರತೆಗೆದು ವಿಧಿವಿಜ್ಞಾನ ಪ್ರಯೋಗಾಲಯದ (FSL) ಪರೀಕ್ಷೆಗೆ ಮುಂದಾಗಿದ್ದಾರೆ.…

ಪುತ್ತೂರು: ಭಾರೀ ಗಾಳಿ ಮಳೆ: ಕಾವು ಬಳಿ ಹೆದ್ದಾರಿಗೆ ಉರುಳಿದ ಮರ, ಹೈಟೆನ್ಷನ್ ವಿದ್ಯುತ್ ಕಂಬ; ಸಂಚಾರ ಸ್ಥಗಿತ..!!

ಪುತ್ತೂರು: ಭಾರೀ ಗಾಳಿ ಮಳೆಗೆ ಮಾಣಿ–ಮೈಸೂರು ಹೆದ್ದಾರಿಯ ಕಾವು ಬಳಿ ಮರ ಹಾಗೂ ಹೈಟೆನ್ಷನ್ ವಿದ್ಯುತ್ ಕಂಬ ರಸ್ತೆಗೆ ಉರುಳಿಬಿದ್ದ ಪರಿಣಾಮ ವಾಹನ ಸಂಚಾರ ಸಂಪೂರ್ಣ ಸ್ಥಗಿತಗೊಂಡಿದೆ. ಇದರಿಂದ ಸುಳ್ಯ, ಮಡಿಕೇರಿ ಹಾಗೂ ಮೈಸೂರು ಕಡೆಗೆ ತೆರಳುವ ವಾಹನ ಸವಾರರು ತೀವ್ರ…

ಕೋರಿಯರ್ ಮೂಲಕ ಎಂಡಿಎಂಎ ಸಾಗಾಟಕ್ಕೆ ಸಂಚು: ಮಂಗಳೂರಿನಲ್ಲಿ ಮೂವರು ಅರೆಸ್ಟ್..! ₹1.58 ಕೋಟಿ ಮೌಲ್ಯದ ಎಂಡಿಎಂಎ ವಶ..!!

ಮಂಗಳೂರು: ಕೋರಿಯರ್ ಮೂಲಕ ಎಂಡಿಎಂಎ ಮಾದಕವಸ್ತುವನ್ನು ಮಂಗಳೂರಿಗೆ ಸಾಗಿಸಿ, ಬಳಿಕ ಮಂಗಳೂರು ನಗರ ಹಾಗೂ ಕೇರಳದ ವಿವಿಧ ಪ್ರದೇಶಗಳಲ್ಲಿ ಮಾರಾಟ ಮಾಡಲು ಸಂಚು ರೂಪಿಸಿದ್ದ ಜಾಲವನ್ನು ಮಂಗಳೂರು ಸಿಸಿಬಿ ಪೊಲೀಸರು ಪತ್ತೆಹಚ್ಚಿದ್ದಾರೆ. ಈ ಸಂಬಂಧ ಮೂವರು ಆರೋಪಿಗಳನ್ನು ಬಂಧಿಸಿದ್ದು, ₹1.58 ಕೋಟಿ…

ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿಯ ಪ್ರಗತಿ ಪರಿಶೀಲನಾ ಸಭೆ-ಗೃಹಲಕ್ಷ್ಮೀ ಪರಿಶೀಲನೆ ಇನ್ನೂ ಆರಂಭವಾಗಿಲ್ಲ: ಸುಳ್ಳು ಮಾಹಿತಿಗೆ ಕಿವಿಗೊಡಬೇಡಿಪುತ್ತೂರು:ಉಮಾನಾಥ ಶೆಟ್ಟಿ ಪೆರ್ನೆ ಮನವಿ

ಪುತ್ತೂರು: ರಾಜ್ಯ ಸರಕಾರದ ಪಂಚ ಗ್ಯಾರಂಟಿ ಯೋಜನೆಗಳಲ್ಲೊಂದಾದ ಗೃಹಲಕ್ಷ್ಮೀ ಯೋಜನೆಯ ಪರಿಶೀಲನಾ ಕಾರ್ಯ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇನ್ನೂ ಆರಂಭವಾಗಿಲ್ಲ. ಮುಂದಿನ ದಿನಗಳಲ್ಲಿ ಫಲಾನುಭವಿಗಳ ಮನೆಗಳಿಗೆ ತೆರಳಿ ಜಿಪಿಎಸ್ ಮೂಲಕ ಪರಿಶೀಲನೆ ನಡೆಸಲಾಗುವುದು. ಈ ಹಿನ್ನೆಲೆಯಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುವ ಸುಳ್ಳು…

ಬೆಳೆ ವಿಮೆ ಪರಿಹಾರ ವಿತರಣೆಯಲ್ಲಿ ತಾರತಮ್ಯ: ಷಡ್ಯಂತ್ರ, ಭ್ರಷ್ಟಾಚಾರದ ಶಂಕೆ – ಸಂಜೀವ ಮಠಂದೂರು..!!

ಪುತ್ತೂರು: ರೈತರು ಬೆಳೆ ವಿಮೆಗಾಗಿ ಹಣ ಪಾವತಿಸಿದ್ದರೂ ಪರಿಹಾರ ವಿತರಣೆಯಲ್ಲಿ ತಾರತಮ್ಯ ಕಂಡುಬರುತ್ತಿದೆ. ಗ್ರಾಮದಿಂದ ಗ್ರಾಮಕ್ಕೆ ಪರಿಹಾರದ ಮೊತ್ತದಲ್ಲಿ ವ್ಯತ್ಯಾಸವಿದ್ದು, ಇದರ ಹಿಂದೆ ಷಡ್ಯಂತ್ರ ಮತ್ತು ಭ್ರಷ್ಟಾಚಾರ ನಡೆದಿರುವ ಶಂಕೆಯಿದೆ ಎಂದು ಮಾಜಿ ಶಾಸಕ ಸಂಜೀವ ಮಠಂದೂರು ಆರೋಪಿಸಿದರು.ಅ. 8ರಂದು ಪುತ್ತೂರಿನಲ್ಲಿ…

ಫ್ರೀ ಫೈರ್ ಗೇಮ್ ಐಡಿ ಆಸೆಗೆ 4.11 ಲಕ್ಷ ರೂ. ಕಳೆದುಕೊಂಡ 13ರ ಬಾಲಕ ಆತ್ಮಹತ್ಯೆ

ಚನ್ನಗಿರಿ: ಆನ್‌ಲೈನ್ ಫ್ರೀ ಫೈರ್ ಗೇಮ್‌ನ ಐಡಿ ಪಡೆಯುವ ಆಸೆಗೆ ಬಿದ್ದು 4.11 ಲಕ್ಷ ರೂ. ಹಣ ಕಳೆದುಕೊಂಡ 13 ವರ್ಷದ ಬಾಲಕನೊಬ್ಬ ಮನನೊಂದು ಆತ್ಮಹತ್ಯೆಗೆ ಶರಣಾದ ದಾರುಣ ಘಟನೆ ಚನ್ನಗಿರಿ ತಾಲೂಕಿನ ಪಾಂಡೋಮಟ್ಟಿ ಗ್ರಾಮದಲ್ಲಿ ನಡೆದಿದೆ.ಮೃತನನ್ನು ಪಾಂಡೋಮಟ್ಟಿ ಗ್ರಾಮದ ಖಾಸಗಿ…

You missed

Join WhatsApp Group
error: Content is protected !!