ಕರಾವಳಿ ಸೇರಿ ರಾಜ್ಯಾದ್ಯಂತ ತ್ಯಾಗ ಬಲಿದಾನದ ಬಕ್ರೀದ್ ಹಬ್ಬ ಆಚರಣೆ
ಮಂಗಳೂರು: ಮುಸ್ಲಿಮರ ಪವಿತ್ರ ಹಬ್ಬದಲ್ಲಿ ಒಂದಾದ ಈದ್ – ಉಲ್ – ಅಧಾ ಹಿನ್ನೆಲೆಯಲ್ಲಿ ದ.ಕ. ಜಿಲ್ಲೆ ಸೇರಿ ರಾಜ್ಯಾದ್ಯಂತ ವಿವಿಧ ಮಸೀದಿಗಳಲ್ಲಿ ಶನಿವಾರ ಪ್ರಾರ್ಥನೆ ನೆರವೇರಿತು. ಬೆಳಗ್ಗಿನಿಂದಲೇ ಮುಸ್ಲಿಂ ಬಾಂಧವರು ತಮ್ಮ ಸನಿಹದ ಮಸೀದಿಗಳಿಗೆ ತೆರಳಿ ಪ್ರಾರ್ಥನೆ ನೆರವೇರಿಸಿದರು. ಬಳಿಕ…
