ನಿಂತ ಜಾಗದಲ್ಲೇ ಗೋವಿಂದ್ ರಾಜ್ ರನ್ನು ಮನೆಗೆ ಕಳಿಸಿದ ಸಿಎಂ – ಇದೇ ಕಾರಣ!
ಆರ್ಸಿಬಿ ಸಂಭ್ರಮಾಚರಣೆಯ ವೇಳೆ ಸಂಭವಿಸಿದ ಕಾಲ್ತುಳಿದಲ್ಲಿ 11 ಮಂದಿ ಮೃತಪಟ್ಟಿದ್ದರು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಹಲವು ಪೊಲೀಸ್ ಅಧಿಕಾರಿಗಳ ತಲೆದಂಡವೂ ಆಗಿತ್ತು. ಈ ಬೆನ್ನಲ್ಲೇ ಸಿಎಂ ಸಿದ್ದರಾಮಯ್ಯ ಅವರ ರಾಜಕೀಯ ಕಾರ್ಯದರ್ಶಿ ಕೆ.ಗೋವಿಂದ ರಾಜ್ ಅವರಿಗೂ ಸಹ ಸಿಎಂ ಮನೆಯ ದಾರಿ…
