Author: Vidyamaana

ಕಣಚೂರು ಆಸ್ಪತ್ರೆ, ವೈದ್ಯಕೀಯ ಕಾಲೇಜಿಗೆ ಬಾಂಬ್ ಹುಸಿ ಬೆದರಿಕೆ

ದಕ್ಷಿಣ ಕನ್ನಡ: ನಾಟೆಕಲ್‌ನಲ್ಲಿರುವ ಕಣಚೂರು ಆಸ್ಪತ್ರೆ ಹಾಗೂ ವೈದ್ಯಕೀಯ ಕಾಲೇಜಿನಲ್ಲಿ ಬಾಂಬ್ ಇಡಲಾಗಿದೆ ಎಂಬ ಪೋನ್ ಕರೆ ಬಂದಿದೆ. ಸ್ಥಳಕ್ಕೆ ಧಾವಿಸಿದ ಪೊಲೀಸರು ಹಾಗೂ ಬಾಂಬ್ ನಿಷ್ಕ್ರಿಯ ದಳದ ಸಿಬ್ಬಂದಿ ಸಂಪೂರ್ಣ ಆಸ್ಪತ್ರೆ ಹಾಗೂ ಕಾಲೇಜನ್ನು ಪರಿಶೀಲಿಸಿದ್ದು, ಇದೊಂದು ಹುಸಿ ಕರೆ…

ಟಿಂಟ್ ಗ್ಲಾಸ್ ಅಳವಡಿಕೆ ವಿರುದ್ಧ ಪೊಲೀಸರ ಕಾರ್ಯಾಚರಣೆ-223 ಪ್ರಕರಣ ದಾಖಲು..!!!

ಅಪರಾಧಗಳ ತಡೆಗಟ್ಟಲು ಮೋಟಾರು ವಾಹನ ಕಾಯ್ದೆಯಡಿ ಕಾರುಗಳಿಗೆ ಟಿಂಟ್‌ ಗ್ಲಾಸ್‌ ಅಳವಡಿಸಬಾರದೆಂಬ ನಿಯಮವಿದ್ದರೂ ಸಂಚಾರ ನಿಯಮ ಉಲ್ಲಂಘಿಸಿ ವಾಹನಗಳಲ್ಲಿ ಅಳವಡಿಸಿದವರ ವಿರುದ್ಧ ಸಂಚಾರಿ ಹಾಗೂ ಕಾನೂನು ಸುವ್ಯವಸ್ಥೆ ಪೊಲೀಸರು ವಿಶೇಷ ಜಂಟಿ ಕಾರ್ಯಾಚರಣೆ ನಡೆಸಿದ್ದಾರೆ. ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ಜೂ.2…

ಜೂ.6 – 8 : ನವತೇಜಸ್ ಸಂಘಟಿಸುವ 7ನೇ ವರ್ಷದ ಹಲಸು ಹಣ್ಣು ಮೇಳ

ಪುತ್ತೂರು: ನವತೇಜಸ್ ಪುತ್ತೂರು ಸಂಘಟಿಸುವ 7ನೇ ವರ್ಷದ ಹಲಸು-ಹಣ್ಣು ಮೇಳ ಜೂ. 6 ರಿಂದ 8ರ ತನಕ ಪುತ್ತೂರಿನ ಕಿಲ್ಲೆ ಮೈದಾನದಲ್ಲಿ ನಡೆಯಲಿದೆ ಎಂದು ಪುತ್ತೂರು ನವತೇಜ ಟ್ರಸ್ಟ್ ಅಧ್ಯಕ್ಷ ಅನಂತ ಪ್ರಸಾದ್ ನೈತಡ್ಕ ಟ್ರಸ್ಟ್ ನ ಸುಹಾಸ್ ಮರಿಕೆ, ವೇಣುಗೋಪಾಲ್…

ಗಡಿಪಾರು ಆದೇಶ ವಿರೋಧಿಸಿ ನಡೆದ ಬೃಹತ್ ಖಂಡನ ಸಭೆ- ಸರಕಾರಕ್ಕೆ ಕೊನೆಯ ಮೊಳೆ ಹೊಡೆಯುವ ಕೆಲಸ  ಅಲ್ಪಸಂಖ್ಯಾತರಿಂದ ಆಗುವ ಪರಿಸ್ಥಿತಿ ಬಂದಿದೆ:ಗಣರಾಜ ಭಟ್- ಸರಕಾರ ಪೊಲೀಸರ ಮೂಲಕ ಮೇಲೆ ಸವಾರಿ ಮಾಡಿದರೆ ಹಿಂದೂ ಸಮಾಜ ಸಹಿಸುವುದಿಲ್ಲ: ಅರುಣ್ ಕುಮಾರ್ ಪುತ್ತಿಲ

ಪುತ್ತೂರು: ಗಡಿಪಾರು ಆದೇಶವನ್ನು ಮುಂದಿನ ದಿನಗಳಲ್ಲಿ ಅದನ್ನು ಸವಾಲಾಗಿ ಸ್ವೀಕರಿಸಿ ಇಡೀ ಹಿಂದೂ ಸಮಾಜಕ್ಕೆ ನ್ಯಾಯ ಕೊಡುವ ಕೆಲಸವನ್ನು ಮಾಡಲಿದ್ದೇನೆ. ಇಂದಿನಿಂದ ರಾತ್ರಿ ಪೊಲೀಸ್ ಇಲಾಖೆ ಯಾವುದೇ ಹಿಂದೂ ಕಾರ್ಯಕರ್ತನ ಮನೆಗೆ ನುಗ್ಗುವ ಕೆಲಸ ಮಾಡಿದರೆ ಮುಂದಿನ ದಿನಗಳಲ್ಲಿ ಹಿಂದೂ ಸಮಾಜದ…

ಅನ್ಯ ಜಾತಿಯ ಪ್ರೇಮಿಯೊಂದಿಗೆ ಓಡಿ ಹೋಗಿದ್ದ ಪತ್ನಿಯ ಅಟ್ಟಾಡಿಸಿ ಕೊಂದ ಪತಿ!

ಚಾಮರಾಜನಗರ ಟೌನ್ ಪೋಲಿಸ್ ಠಾಣೆಯ ಬಳಿಯೇ ಪತ್ನಿಯನ್ನು ಅಟ್ಟಾಡಿಸಿ ಪತ್ನಿಯನ್ನು ಪತಿ ಕೊಲೆ ಮಾಡಿದ್ದಾನೆ. ಕುಡುಗೋಲಿನಿಂದ ಕೊಚ್ಚಿ ಪತ್ನಿ ವಿದ್ಯಾರನ್ನು ಪತಿ ಗಿರೀಶ್ ಕೊಲೆ ಮಾಡಿದ್ದಾನೆ. ಅನೈತಿಕ ಸಂಬಂಧ ಹಿನ್ನಲೆಯಲ್ಲಿ ದಂಪತಿಯ ನಡುವೆ ಗಲಾಟೆಯಾಗಿತ್ತು. ಅನ್ಯ ಜಾತಿಯ ಯುವಕನೊಂದಿಗೆ ವಿದ್ಯಾ ಓಡಿಹೋಗಿದ್ದರು.…

ಪಂದ್ಯದ ಗತಿಯನ್ನೇ ಬದಲಿಸಿದ್ದು ಅದೊಂದು ಓವರ್‌, RCB ಗೆಲುವಿಗೆ ಇದೇ ಮ್ಯಾಚ್‌ ಟರ್ನಿಂಗ್‌ ಪಾಯಿಂಟ್‌-ಮಗುವಿನಂತೆ ಕಣ್ಣೀರಿಟ್ಟ ಕೊಹ್ಲಿ..!!!

ಐ ಪಿಎಲ್‌ 2025ರ ಫೈನಲ್‌ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಕ್ಕೆ ಪಂಜಾಬ್ ಕಿಂಗ್ಸ್ (RCB vs PBKS) ತಂಡವನ್ನು ಅಹಮದಾಬಾದ್‌ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ 6 ರನ್‌ಗಳಿಂದ ಸೋಲಿಸುವ ಮೂಲಕ ಚೊಚ್ಚಲ ಬಾರಿಗೆ ಐಪಿಎಲ್‌ ಟ್ರೋಫಿಗೆ ಮುತ್ತಿಕ್ಕಿದೆ. ಪಂಜಾಬ್ ಕಿಂಗ್ಸ್…

ಅಬ್ದುಲ್ ರಹ್ಮಾನ್ ಕೊಲೆ ಪ್ರಕರಣ: ಮತ್ತೆ ಇಬ್ಬರು ಪೊಲೀಸ್ ವಶಕ್ಕೆ

ಬಂಟ್ವಾಳ ತಾಲೂಕಿನ ಕಲ್ಪನೆಯ ಕಾಗುಡ್ಡೆ ಎಂಬಲ್ಲಿ ಅಬ್ದುಲ್ ರಹ್ಮಾನ್ ಅವರನ್ನು ಕೊಲೆಗೈದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಟ್ವಾಳ ಗ್ರಾಮಾಂತರ ಠಾಣೆಯ ಪೊಲೀಸರು ಮತ್ತೆ ಇಬ್ಬರು ಆರೋಪಿಗಳನ್ನು ವಶಕ್ಕೆ ಪಡೆದಿದ್ದಾರೆ. ತೆಂಕಬೆಳ್ಳೂರು ಗ್ರಾಮದ ಅಭಿನ್ ರೈ (32) ಮತ್ತು ಬಡಗಬೆಳ್ಳುರು ಗ್ರಾಮದ ತೇಜಾಕ್ಷ (24)…

ಸುಹಾಸ್ ಶೆಟ್ಟಿ ಕೊಲೆ ಪ್ರಕರಣ; ಇನ್ನೋರ್ವ ಆರೋಪಿಯ ಸೆರೆ

ಬಜಪೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದ ಸುಹಾಸ್ ಶೆಟ್ಟಿ ಕೊಲೆ ಪ್ರಕರಣದಲ್ಲಿ ಇನ್ನೋರ್ವ ಆರೋಪಿಯನ್ನು ಮಂಗಳೂರು ನಗರ ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಬಜಪೆ ನಿವಾಸಿ ಅಬ್ದುಲ್ ರಜಾಕ್ ಎಂಬಾತನ್ನು ಪೊಲೀಸರು ಇದೀಗ ಬಂಧಿಸಿದ್ದಾರೆ.ಮೇ 1ರಂದು ಬಜಪೆಯಲ್ಲಿ ಸುಹಾಸ್ ಶೆಟ್ಟಿ ಕೊಲೆ ಪ್ರಕರಣ…

ಕೊಕ್ಕಡ:ಹೃದಯಾಘಾತದಿಂದರಿಕ್ಷಾ ಚಾಲಕ ಮೃತ್ಯು

ಕೊಕ್ಕಡ:ಆಟೋ ರಿಕ್ಷಾ ಚಲಾಯಿಸುತ್ತಿದ್ದ ವೇಳೆ ಚಾಲಕ ಹೃದಯಾಘಾತದಿಂದ ಮೃತಪಟ್ಟಿರುವ ಘಟನೆ ಇಂದು ಬೆಳಿಗ್ಗೆ ಕೊಕ್ಕಡ ಸಮೀಪದ ಕೆಂಪಕೋಡಿನಲ್ಲಿ ನಡೆದಿದೆ. ಕೆಂಪಕೋಡು ನಿವಾಸಿ ಶರತ್ ಕುಮಾರ್ ಕೆ (36) ಮೃತ ಚಾಲಕ. ಶರತ್ ಕುಮಾರ್ ಅವರು ಪ್ರತಿದಿನದಂತೆ ಇಂದು( ಜೂ.3) ಬೆಳಿಗ್ಗೆಯೂ ತಮ್ಮ…

ಬಂಟ್ವಾಳ : ಅಬ್ದುಲ್ ರಹಿಮಾನ್‌ ಕೊಲೆ ಪ್ರಕರಣ..!!!

ಆರೋಪಿಗಳಿಬ್ಬರನ್ನು ಬೆಳ್ತಂಗಡಿಗೆ ಕರೆತಂದ ಸ್ಥಳ ಮಹಜರು ನಡೆಸಿದ ಪೊಲೀಸರು…!!!

ಬೆಳ್ತಂಗಡಿ : ಬಂಟ್ವಾಳ ಅಬ್ದುಲ್ ರಹಿಮಾನ್ ಕೊಲೆ ಪ್ರಕರಣ ಸಂಬಂಧ ಕೊಲೆ ಮಾಡಿದ ಪ್ರಮುಖ ಇಬ್ಬರು ಆರೋಪಿಗಳನ್ನು ಬೆಳ್ತಂಗಡಿಯ ನಾಲ್ಕು ಸ್ಥಳಗಳಿಗೆ ಇಂದು ಸಂಜೆ ಬಿಗಿ ಪೊಲೀಸ್ ಭದ್ರತೆಯಲ್ಲಿ ಕರೆತಂದು ಸ್ಥಳ ಮಹಜರು ನಡೆಸಿದ್ದಾರೆ. *ಪ್ರಕರಣ:* ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ…

Join WhatsApp Group
error: Content is protected !!