ನಾಳೆ (ಮಾ.30)ಸೌದಿ ಅರೇಬಿಯಾದಲ್ಲಿ ಈದ್ ಉಲ್ ಫಿತರ್ ಆಚರಣೆ
ರಿಯಾದ್ : ಸೌದಿ ಅರೇಬಿಯಾದಲ್ಲಿ ಶನಿವಾರ ಸಂಜೆ ಶವ್ವಾಲ್ ಚಂದ್ರ ದರ್ಶನವಾದ ಕಾರಣ ರವಿವಾರ ಈದ್ ಉಲ್ ಫಿತರ್ ಆಚರಣೆ ಮಾಡಲಾಗುವುದು ಎಂದು ಸೌದಿ ಆರೇಬಿಯಾದ ಅಧಿಕೃತ ಸುದ್ದಿ ಸಂಸ್ಥೆ ಇನ್ ಸೈಡ್ ಹರಮೈನ್ ತಿಳಿಸಿದೆ.
ರಿಯಾದ್ : ಸೌದಿ ಅರೇಬಿಯಾದಲ್ಲಿ ಶನಿವಾರ ಸಂಜೆ ಶವ್ವಾಲ್ ಚಂದ್ರ ದರ್ಶನವಾದ ಕಾರಣ ರವಿವಾರ ಈದ್ ಉಲ್ ಫಿತರ್ ಆಚರಣೆ ಮಾಡಲಾಗುವುದು ಎಂದು ಸೌದಿ ಆರೇಬಿಯಾದ ಅಧಿಕೃತ ಸುದ್ದಿ ಸಂಸ್ಥೆ ಇನ್ ಸೈಡ್ ಹರಮೈನ್ ತಿಳಿಸಿದೆ.
ಪುತ್ತೂರು: ವಿಟ್ಲ ಠಾಣಾ ವ್ಯಾಪ್ತಿಯಲ್ಲಿ ಬಿಜೆಪಿ ಮುಖಂಡ ಮಹೇಶ್ ಭಟ್ ಎಂಬಾತನ ತೋಟದಲ್ಲಿ ಕೂಲಿ ಕೆಲಸ ಮಾಡುತ್ತಿದ್ದ ದಲಿತ ವ್ಯಕ್ತಿಯ ಅಪ್ರಾಪ್ತ ವಯಸ್ಸಿನ ಮಗಳ ಮೇಲೆ ಅತ್ಯಾಚಾರ ನಡೆದಿರುವ ಬಗ್ಗೆ ಸಾರ್ವಜನಿಕ ವಲಯದಲ್ಲಿ ಆರೋಪಗಳು ಕೇಳಿ ಬರುತ್ತಿವೆ. ಹಾಗೂ ಈ ಬಗ್ಗೆ…
ಉ ತ್ತರ ಪ್ರದೇಶದ ಘಾಜಿಪುರದಲ್ಲಿ ಗುರುವಾರ ರಾತ್ರಿ ದುರದೃಷ್ಟಕರ ಘಟನೆಯೊಂದು ಸಂಭವಿಸಿದೆ. ಚಂದ್ರಶೇಖರ್ ರಾವತ್ ಎಂಬ ವ್ಯಕ್ತಿ ಇ-ರಿಕ್ಷಾದ ಮೇಲೆ ನೃತ್ಯ ಮಾಡುತ್ತಾ ರೀಲ್ಸ್ ಮಾಡುತ್ತಿದ್ದಾಗ ವಾಹನ ಚಲಿಸಿದ ಪರಿಣಾಮವಾಗಿ ಆತ ಕೆಳಗೆ ಬಿದ್ದು ಸಾವನ್ನಪ್ಪಿದ್ದಾರೆ. ಈ ಘಟನೆಯ ವಿಡಿಯೋ ಸಾಮಾಜಿಕ…
ನಗರದಲ್ಲಿ ಸಾರ್ವಜನಿಕರಿಗೆ ಹಾಗೂ ವಿದ್ಯಾರ್ಥಿಗಳಿಗೆ ಮಾದಕ ವಸ್ತುವಾದ ಹೈಡ್ರೋವೀಡ್ ಗಾಂಜಾ, ಚರಸ್ ಹಾಗೂ ಗಾಂಜಾವನ್ನು ಮಾರಾಟ ಮಾಡುತ್ತಿದ್ದ ಇಬ್ಬರು ಯುವಕರನ್ನು ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಆರೋಪಿಗಳಿಂದ 9 ಲಕ್ಷ ರೂ. ಮೌಲ್ಯದ ಹೈಡ್ರೋವಿಡ್ ಗಾಂಜಾ, ಚರಸ್, ಗಾಂಜಾ ಮತ್ತಿತರ ಸೊತ್ತುಗಳನ್ನು…
ರಸ್ತೆ ಅಪಘತಾದಲ್ಲಿ ಗಾಯಗೊಂಡಿದ್ದವರ ಪ್ರಾಣ ಉಳಿಸುವ ಮೂಲಕ ಮೂಲಕ ಮೂವರು ಯುವಕರು ಮಾನವೀಯತೆ ಮೆರೆದಿದ್ದಾರೆ. ಸಂಜಯ್, ಸಂತೋಷ್ ಗೌರೀಶ್ ಹಾಗೂ ಆಲರೀಕ್ ಗಾಯಗೊಂಡವರು. ಮೊಹಮದ್ ಸಮಿ , ಅತಿಕ್ ಹಾಗೂ ಕಪೀಲ್ ನಾಲ್ವರ ಪ್ರಾಣ ಉಳಿಸಿದವರು . ಗಾಯಗೊಂಡವರನ್ನು ಹುಬ್ಬಳ್ಳಿಯ (…
ಪುತ್ತೂರು: ವಿಟ್ಲ ಪಟ್ಟಣ ಪಂಚಾಯತ್ ವ್ಯಾಪ್ತಿಯಲ್ಲಿ ಬೇಸಿಗೆ ಕಾಲದಲ್ಲಿ ಹೆಚ್ಚಿನ ದಿನ ಕುಡಿಯುವ ನೀರಿನ ಸಮಸ್ಯೆ ಉಂಟಾಗುತ್ತಿದ್ದು, ಪಟ್ಟಣ ಪಂಚಾಯತ್ ವ್ಯಾಪ್ತಿಗೆ ದಿನದ ೨೪ ಗಂಟೆಯೂ ನೀರು ಪೂರೈಕೆ ಮಾಡುವಲ್ಲಿ ಈಗ ಮಾಡಿಕೊಂಡಿರುವ ವ್ಯವಸ್ಥೆ ಸಮರ್ಪಕವಾಗಿ ಇಲ್ಲ, ಇದನ್ನು ಬದಲಾಯಿಸುವಂತೆ ಪುತ್ತೂರು…
ಪುತ್ತೂರು: ದಕ್ಷಿಣ ಕಾಶಿ ಎಂದೇ ಪ್ರಸಿದ್ದಿಪಡೆದ ಉಪ್ಪಿನಂಗಡಿಯ ಶ್ರೀ ಸಹಸ್ರಲಿಂಗೇಶ್ವರ ದೇವಸ್ಥಾನಕ್ಕೆ ಭೂಮಿ ಖರೀದಿ ಪ್ರಕ್ರಿಯೆಗೆ ಕಂದಾಯ ಇಲಾಖೆಯಿಂದ ಶೀಘ್ರ ಅನುಮತಿ ಮಂಜೂರಾಗಲಿದೆ ಎಂದು ಪುತ್ತೂರು ಶಾಸಕರಾದ ಅಶೋಕ್ ರೈ ತಿಳಿಸಿದರು. ಇಂದು ಬೆಂಗಳೂರಿನಲ್ಲಿ ಕಂದಾಯ ಇಲಾಖೆಯ ಪ್ರಧಾನ ಕಾರ್ಯದರ್ಶಿ ರಾಜೇಂದ್ರಕುಮಾರ್…
ಪೊನ್ನಂಪೇಟೆಯ ಬೇಗೂರು ಗ್ರಾಮದ ಬಾಳಂಗಾಡು ಎಂಬಲ್ಲಿ ವಾಸವಿದ್ದ ಒಂದೇ ಕುಟುಂಬದ ನಾಲ್ಕು ಜನರನ್ನು ಕೊಲೆ ಮಾಡಿ ತಲೆ ಮರೆಸಿಕೊಂಡಿದ್ದ ಆರೋಪಿಯನ್ನು ಬಂಧಿಸುವಲ್ಲಿ ಕೊಡಗು ಜಿಲ್ಲಾ ಪೊಲೀಸರು ಯಶಸ್ವಿಯಾಗಿದ್ದಾರೆ. ಬಂಧಿತ ಆರೋಪಿಯನ್ನು ಗಿರೀಶ ಎಂದು ಗುರುತಿಸಲಾಗಿದೆ. ಹತ್ಯೆಗೆ ಸಂಬಂಧಿಸಿದಂತೆ ಪ್ರಕರಣದ ಆರೋಪಿಯನ್ನು ಪ್ರಕರಣ…
ಪುತ್ತೂರು: ಎರಡು ದ್ವಿಚಕ್ರ ವಾಹನಗಳ ನಡುವೆ ಅಪಘಾತ ಸಂಭವಿಸಿ ಇರ್ವರು ಗಾಯಗೊಂಡ ಘಟನೆ ಪುತ್ತೂರು ಪಡೀಲ್ ಸಮೀಪ ಮಾ. 28 ರಂದು ರಾತ್ರಿ ನಡೆದಿದೆ.ಗಂಭೀರ ಗಾಯಗೊಂಡ ಜೊಮ್ಯಾಟೊ ಡೆಲಿವರಿ ಬಾಯ್ ನಿತ್ಯಾನಂದ ಎಂದು ತಿಳಿದು ಬಂದಿದೆ ಸ್ಥಳೀಯರು ಪುತ್ತೂರು ಖಾಸಗಿ ಆಸ್ಪತ್ರೆ…
ಉಡುಪಿ, ಮಾರ್ಚ್ 28: ಓರ್ವ ಮುಸ್ಲಿಂ (Muslim) ಯುವಕ ನನ್ನ ಮಗಳನ್ನು ಅಪಹರಿಸಿದ್ದಾನೆ. ಇದು ಲವ್ ಜಿಹಾದ್ (Love Jihad) ಷಡ್ಯಂತ್ರವಾಗಿದೆ ಎಂದು ಅಪಹರಣಕ್ಕೆ ಒಳಗಾದ ಯುವತಿಯ ತಂದೆ ಗಾಡ್ವಿನ್ ದೇವದಾಸ್ ಆರೋಪಿಸಿದ್ದಾರೆ. ಈ ಬಗ್ಗೆ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ…