ಕಾಸ್ಮೆಟಿಕ್ ಸರ್ಜರಿ ವೇಳೆ ಯುವಕ ಮೃತ್ಯು: ಕ್ಲಿನಿಕ್‌ಗೆ ಬೀಗ ಜಡಿದ ಆರೋಗ್ಯ ಇಲಾಖೆ
ಮಂಗಳೂರು: ಕಾಸ್ಮೆಟಿಕ್ ಸರ್ಜರಿಗೆ ತೆರಳಿದ್ದ ವಿವಾಹಿತ ಯುವಕನೊಬ್ಬ ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ನಗರದ ಕಂಕನಾಡಿಯ ಬೆಂದೂರ್‌ವೆಲ್‌ನ ಫ್ಲೋಂಟ್ ಕಾಸ್ಮೆಟಿಕ್ ಸರ್ಜರಿ ಮತ್ತು ಹೇರ್ ಟ್ರಾನ್ಸ್‌ಪ್ಲೆಂಟ್ ಕ್ಲಿನಿಕ್‌ನ್ನು ಆರೋಗ್ಯ ಇಲಾಖೆ ತಾತ್ಕಾಲಿಕವಾಗಿ ಬಂದ್ ಮಾಡಿದೆ. ಉಳ್ಳಾಲದ ಅಕ್ಕರೆಕೆರೆ ನಿವಾಸಿ ಮುಹಮ್ಮದ್ ಮಾಝಿನ್ (32)…
