ದರ್ಬೆ ಗಲಾಟೆ ಪ್ರಕರಣ: ಮೂರು ಪ್ರತ್ಯೇಕ ಪ್ರಕರಣ ದಾಖಲು; ಓರ್ವನ ಬಂಧನ..!!
ಪುತ್ತೂರು: ನಗರದ ದರ್ಬೆ ಜಂಕ್ಷನ್ ಬಳಿಯ ಡ್ರೀಮ್ ಡೆಸ್ಟಿನೇಶನ್ ಜನಸೇವಾ ಕೇಂದ್ರದಲ್ಲಿ ದಾಖಲಾತಿ ಹಾಳಾದ ವಿಚಾರಕ್ಕೆ ಸಂಬಂಧಿಸಿ ಎರಡು ಕಡೆಯವರ ನಡುವೆ ನಡೆದ ಗಲಾಟೆಗೆ ಸಂಬಂಧಿಸಿದಂತೆ ಪುತ್ತೂರು ನಗರ ಠಾಣೆಯಲ್ಲಿ ಮೂರು ಪ್ರತ್ಯೇಕ ಪ್ರಕರಣಗಳು ದಾಖಲಾಗಿವೆ. ಪ್ರಕರಣವೊಂದರಲ್ಲಿ ಆರೋಪಿಯನ್ನು ಬಂಧಿಸಿ ನ್ಯಾಯಾಲಯಕ್ಕೆ…
