Author: Vidyamaana

BREAKING: ರಾಜ್ಯದ ಎಲ್ಲಾ ಮಿನಿ ವಿಧಾನಸೌಧ ಗಳ ಹೆಸರು ‘ಪ್ರಜಾ ಸೌಧ’ವೆಂದು ಮರುನಾಮಕರಣ: ಡಿಸಿಎಂ ಡಿ.ಕೆ ಶಿವಕುಮಾರ್ ಘೋಷಣೆ

ಕಲಬುರ್ಗಿ: ಕಲಬುರ್ಗಿ ಸೇರಿದಂತೆ ರಾಜ್ಯದ ಎಲ್ಲಾ ತಾಲ್ಲೂಕುಗಳಲ್ಲಿ ಇರುವಂತ ಮಿನಿ ವಿಧಾನಸೌಧಗಳ ಹೆಸರನ್ನು “ಪ್ರಜಾ ಸೌಧ” ಎಂಬುದಾಗಿ ಮರುನಾಮಕರಣ ಮಾಡಲಾಗುತ್ತಿರುವುದಾಗಿ ಡಿಸಿಎಂ ಡಿ.ಕೆ ಶಿವಕುಮಾರ್ ಘೋಷಣೆ ಮಾಡಿದರು. ಕಲಬುರ್ಗಿಯಲ್ಲಿ ನಡೆದಂತ ಕಲ್ಯಾಣ ಕರ್ನಾಟಕ ಭಾಗದಲ್ಲಿನ ರಾಜ್ಯ ಸಚಿವ ಸಂಪುಟ ಸಭೆಯ ಬಳಿಕ…

ಶಾಸಕ ಮುನಿರತ್ನ ಕೇಸ್ ; ನಿಂದನೆ ತಪ್ಪು, ಕ್ರಮ ಆಗಲಿ

ನಾಗಮಂಗಲ ಗಲಭೆ ನೋವಿನ ಸಂಗತಿ: ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ ಬೆಂಗಳೂರು : ವೈರಲ್‌ ಆಗಿರುವ ಆಡಿಯೋ ಕೇಳಿಸಿಕೊಂಡಿದ್ದೇನೆ. ತಾಯಂದಿರ ಕುರಿತ ಅವಾಚ್ಯ ಮಾತುಗಳಿವೆ. ಇದು ಕೇವಲ ಒಕ್ಕಲಿಗ ಅಥವಾ ದಲಿತ ಸಮುದಾಯದವರ ಬಗ್ಗೆ ಮಾತನಾಡಿದ್ದಾರೆ ಅನ್ನುವುದಲ್ಲ. ಸಮಾಜದ ಪ್ರತಿಯೊಂದು ಜನಾಂಗದವ ರೂ ಮುಖ್ಯ.…

ವಂದೇ ಭಾರತ್ ರೈಲಿಗೆ ಚಾಲನೆ ವೇಳೆ ನೂಕುನುಗ್ಗಲು: ಹಳಿಗೆ ಜಾರಿ ಬಿದ್ದ ಬಿಜೆಪಿ ಶಾಸಕಿ-ವಿಡಿಯೋ ವೈರಲ್

ಲಕ್ನೋ: ಆಗ್ರಾ-ವಾರಣಾಸಿ ವಂದೇ ಭಾರತ್ ಎಕ್ಸ್ ಪ್ರೆಸ್ ಗೆ ಚಾಲನೆ ನೀಡುವ ವೇಳೆ ಉತ್ತರ ಪ್ರದೇಶದ ಇಟಾವಾ ಜಿಲ್ಲೆಯ ಬಿಜೆಪಿ ಶಾಸಕಿ ಸರಿತಾ ಭದೌರಿಯಾ ಹಳಿಗಳ ಮೇಲೆ ಜಾರಿ ಬಿದ್ದಿದ್ದಾರೆ.ಸೋಮವಾರ ಸಂಜೆ 6 ಗಂಟೆ ಸುಮಾರಿಗೆ ಈ ಘಟನೆ ನಡೆದಿದೆ. ಹೊಸ…

ಭಾರತ ರತ್ನ ಸರ್ ಎಂ ವಿಶ್ವೇಶ್ವರಯ್ಯನವರ 164ನೇ ಜನ್ಮದಿನ – ಅಸೋಸಿಯೇಷನ್ ಆಫ್ ಕನ್ಸಲ್ಟಿಂಗ್ ಸಿವಿಲ್ ಇಂಜಿನಿಯರ್ಸ್ ಪುತ್ತೂರು ಕೇಂದ್ರದ ವತಿಯಿಂದ ವೈವಿಧ್ಯಮಯ ಕಾರ್ಯಕ್ರಮ

ವಾಕಥಾನ್ – ಹಿರಿಯ ಇಂಜಿನಿಯರ್ಸ್ ಗಳಿಗೆ ಗೌರವ ದರ್ಬೆ ಅಶ್ವಿನಿ ಹಾಲ್ ನಲ್ಲಿ ನಡೆದ ಕಾರ್ಯಕ್ರಮವನ್ನು ಉದ್ಘಾಟಿಸಿದ ಶಾಸಕ ಅಶೋಕ್ ಕುಮಾರ್ ರೈ ‘ಹಿಂದೆಲ್ಲಾ ಮೇಸ್ತ್ರಿಯೇ ಇಂಜಿನಿಯರ್ – ಇವತ್ತು ಸರಿಯಾದ ಸಲಹೆ ಪಡೆಯಲು ಇಂಜಿನಿಯರ್ಸ್ ಅತ್ಯಗತ್ಯ’ ಪುತ್ತೂರು: ಸೆ.೧೫ರಂದು ಭಾರತ…

ಮುಂದೂಡಲಾಗಿದ್ದ ಪೊಲೀಸ್ ಸಬ್ ಇನ್ಸ್‌ ಪೆಕ್ಟರ್(ಪಿಎಸ್‍ಐ) ಪರೀಕ್ಷೆ ದಿನ ನಿಗದಿ!!

ಬೆಂಗಳೂರು : ಅಭ್ಯರ್ಥಿಗಳ ಒತ್ತಾಯದ ಮೇರೆಗೆ ಮುಂದೂಡಲಾಗಿದ್ದ ಪೊಲೀಸ್ ಸಬ್ ಇನ್ಸ್‌ ಪೆಕ್ಟರ್(ಪಿಎಸ್‍ಐ) ಪರೀಕ್ಷೆಯನ್ನು ಅ.3ರಂದು ನಡೆಸುವುದಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ತಿಳಿಸಿದೆ. ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಎಚ್. ಪ್ರಸನ್ನ ಪ್ರಕಟನೆ ಹೊರಡಿಸಿದ್ದು, ಸೆ.22ರಂದು ನಡೆಸಲು ಈ ಹಿಂದೆ ತೀರ್ಮಾನಿಸಲಾಗಿತ್ತು. ಆ…

ಪ್ರಚೋದನಾಕಾರಿ ಹೇಳಿಕೆ ನೀಡಿದ ಕಾಂಗ್ರೆಸ್ ಮುಖಂಡರನ್ನು ತಕ್ಷಣ ಬಂಧಿಸಿ: ಸಂಸದ ಕ್ಯಾ.ಬ್ರಿಜೇಶ್ ಚೌಟ

ಮಂಗಳೂರು : ಬಿ.ಸಿ. ರೋಡ್ ನಲ್ಲಿ ಹಿಂದೂ ಸಮಾಜದವರನ್ನು ಕೆಣಕುವ ರೀತಿ ಪ್ರಚೋದನಾಕಾರಿ ಹೇಳಿಕೆ ನೀಡಿ ಸಮಾಜದಲ್ಲಿ ಶಾಂತಿ ಭಂಗ ತರಲು ಯತ್ನಿಸಿರುವ ಕಾಂಗ್ರೆಸ್ನ ಮಾಜಿ ಪುರಸಭೆ ಅಧ್ಯಕ್ಷರು ಹಾಗೂ ಅವರ ಬೆಂಬಲಿಗರನ್ನು ಪೊಲೀಸರು ಕೂಡಲೇ ಬಂಧಿಸಿ ನಿರ್ದಾಕ್ಷಿಣ್ಯ ಕಾನೂನು ಕ್ರಮ…

ಮ್ಯಾಪಲ್ ಸರ್ವಿಸ್ ಸೆಂಟರ್ ವಿರುದ್ಧ ಮೊಬೈಲ್ ರಿಟೇಲ್ ವ್ಯಾಪಾರಿಗಳು, ಗ್ರಾಹಕರ ಪ್ರತಿಭಟನೆ

ಮಂಗಳೂರು : ಆಯಪಲ್ ಐ ಫೋನ್ ‘apple iphone’ ಸರ್ವಿಸ್ ವಿರುದ್ದ ಮಂಗಳೂರಿನಲ್ಲಿ ಗ್ರಾಹಕರು ರೊಚ್ಚಿಗೆದ್ದಿದ್ದು ಕಂಪೆನಿ ವಿರುದ್ದ ಬೀದಿಗಿಳಿದು ಬೃಹತ್ ಪ್ರತಿಭಟನೆಯನ್ನು ಮಾಡಿದ್ದಾರೆ.ಆಪಲ್ ಐ ಫೋನ್ ಸರ್ವಿಸ್ ಸೆಂಟರ್ ವಿರುದ್ಧ ರಿಟೇಲರ್ ಹಾಗೂ ಗ್ರಾಹಕರ ಬೃಹತ್ ಪ್ರತಿಭಟನಾ ಜಾಥಾ ಮಂಗಳವಾರ…

BREAKING : ಅನುಮತಿಯಿಲ್ಲದೇ ದೇಶದಲ್ಲಿ ಎಲ್ಲಿಯೂ ‘ಆಸ್ತಿ ನೆಲಸಮ’ ಮಾಡುವಂತಿಲ್ಲ : ‘ಸುಪ್ರೀಂ ಕೋರ್ಟ್’ ಮಹತ್ವದ ತೀರ್ಪು

ನವದೆಹಲಿ: ತನ್ನ ಅನುಮತಿಯಿಲ್ಲದೆ ದೇಶದಲ್ಲಿ ಬುಲ್ಡೋಜರ್ ಬಳಸಿ ಯಾವುದೇ ನೆಲಸಮಕ್ಕೆ ಸುಪ್ರೀಂ ಕೋರ್ಟ್ ಮಂಗಳವಾರ ಮಧ್ಯಂತರ ತಡೆ ನೀಡಿದೆ. ಆದಾಗ್ಯೂ, ಸಾರ್ವಜನಿಕ ರಸ್ತೆಗಳು, ಪಾದಚಾರಿ ಮಾರ್ಗಗಳು, ರೈಲ್ವೆ ಮಾರ್ಗಗಳು, ಜಲಮೂಲಗಳ ಅತಿಕ್ರಮಣಗಳಿಗೆ ಈ ತಡೆಯಾಜ್ಞೆ ಅನ್ವಯಿಸುವುದಿಲ್ಲ ಎಂದು ನ್ಯಾಯಾಲಯ ಸ್ಪಷ್ಟಪಡಿಸಿದೆ.ನ್ಯಾಯಮೂರ್ತಿಗಳಾದ ಬಿ.ಆರ್.ಗವಾಯಿ…

ಪುತ್ತೂರು : ಪ್ರಧಾನಿ ಮೋದಿ ಹುಟ್ಟುಹಬ್ಬದ ಪ್ರಯುಕ್ತ  ಪುತ್ತೂರು ಬಿಜೆಪಿ ವತಿಯಿಂದ ವಿಶೇಷ ಪೂಜೆ

ಪುತ್ತೂರು : ಪ್ರಧಾನಿ ನರೇಂದ್ರ ಮೋದಿಯವರ ಹುಟ್ಟುಹಬ್ಬದ ಪ್ರಯುಕ್ತ ಪುತ್ತೂರು ಬಿಜೆಪಿ ವತಿಯಿಂದ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ವಿಶೇಷ ಪೂಜೆ ನೆರವೇರಿಸಲಾಯಿತು.ಬಿಜೆಪಿ ಪ್ರಮುಖರು ಈ ವೇಳೆ ಉಪಸ್ಥಿತರಿದ್ದರು

ಪುತ್ತೂರು : ಪ್ರಧಾನಿ ಮೋದಿ ಹುಟ್ಟುಹಬ್ಬದ ಪ್ರಯುಕ್ತ ಮೃತ್ಯುಂಜಯೇಶ್ವರ ದೇವಸ್ಥಾನದಲ್ಲಿ ವಿಶೇಷ ಪ್ರಾರ್ಥನೆ

ಪುತ್ತೂರು : ಪ್ರಧಾನಿ ನರೇಂದ್ರ ಮೋದಿಯವರ ಹುಟ್ಟುಹಬ್ಬದ ಪ್ರಯುಕ್ತ ಮೃತ್ಯುಂಜಯೇಶ್ವರ ದೇವಸ್ಥಾನದಲ್ಲಿ ಸೆ. 17 ರಂದು ವಿಶೇಷ ಪ್ರಾರ್ಥನೆ ನೆರವೇರಿಸಲಾಯಿತು. ಅರುಣ್ ಕುಮಾರ್ ಪುತ್ತಿಲ ಹಲವು ಪ್ರಮುಖರು ಈ ವೇಳೆ ಉಪಸ್ಥಿತರಿದ್ದರು.

Join WhatsApp Group
error: Content is protected !!