ಜಿ.ಎಲ್. ಆಚಾರ್ಯ ಜ್ಯುವೆಲ್ಲರ್ಸ್ನಲ್ಲಿ ವರಮಹಾಲಕ್ಷ್ಮೀ ವಿಶೇಷ ಮಾರಾಟ ಮೇಳ-ಚಿನ್ನ, ವಜ್ರ ಹಾಗೂ ಬೆಳ್ಳಿ ಆಭರಣಗಳ ಖರೀದಿಗೆ ಆಕರ್ಷಕ ರಿಯಾಯಿತಿ
ಪುತ್ತೂರು: ನಗರದ ಪ್ರತಿಷ್ಠಿತ ಜಿ.ಎಲ್. ಆಚಾರ್ಯ ಜ್ಯುವೆಲ್ಲರ್ಸ್ ವತಿಯಿಂದ ವರಮಹಾಲಕ್ಷ್ಮೀ ಹಬ್ಬದ ಪ್ರಯುಕ್ತ ವಿಶೇಷ ಮಾರಾಟ ಮೇಳ ಆಯೋಜಿಸಲಾಗಿದೆ. ಆಗಸ್ಟ್ 15ರಿಂದ 23ರವರೆಗೆ ನಡೆಯುತ್ತಿರುವ ಈ ವಿಶೇಷ ಮೇಳದಲ್ಲಿ ಗ್ರಾಹಕರಿಗೆ ಚಿನ್ನ, ಬೆಳ್ಳಿ ಹಾಗೂ ವಜ್ರಾಭರಣಗಳ ಖರೀದಿಗೆ ಆಕರ್ಷಕ ರಿಯಾಯಿತಿಗಳನ್ನು ನೀಡಲಾಗುತ್ತಿದೆ.ಸಂಸ್ಥೆಯು…
