ಚಕ್ರವರ್ತಿ ಸೂಲಿಬೆಲೆ ಭಾಗಿಗೆ ವಿರೋಧ: ಕೃಷಿ ವಿಶ್ವ ವಿದ್ಯಾಲಯ ವಿದ್ಯಾರ್ಥಿ ಸಂಘದ ಪದಗ್ರಹಣ ರದ್ದು
ಕೃಷಿ ವಿಶ್ವ ವಿದ್ಯಾಲಯದ ವಿದ್ಯಾರ್ಥಿ ಸಂಘದ ಪದಗ್ರಹಣ ಕಾರ್ಯಕ್ರಮದಲ್ಲಿ ಚಿಂತಕ ಚಕ್ರವರ್ತಿ ಸೂಲಿಬೆಲೆ ಭಾಗವಹಿಸಲು ತೀವ್ರ ವಿರೋಧ ವ್ಯಕ್ತವಾದ ಹಿನ್ನೆಲೆ ಕಾರ್ಯಕ್ರಮ ರದ್ದಾಗಿದೆ. ಸೂಲಿಬೆಲೆ ಭಾಗವಹಿಸೋದನ್ನು ವಿರೋಧಿಸಿ ದಲಿತ ಸಂಘಟನೆ, ಕೃಷಿ ವಿವಿ ಬೋರ್ಡ್ ಸದಸ್ಯರು ವಿಶ್ವ ವಿದ್ಯಾಲಯದ ಗೇಟ್ ಮುಂದೆ…
