ಜಿ.ಎಲ್. ಆಚಾರ್ಯ ಜ್ಯುವೆಲ್ಲರ್ಸ್‌ನಲ್ಲಿ ವಜ್ರಾಭರಣಗಳ ವಾರ್ಷಿಕ ಮಹೋತ್ಸವ ‘ಗ್ಲೋ ಫೆಸ್ಟ್’..!!
ಮತ್ತೂರು: ಮತ್ತೂರಿನ ಮುಖ್ಯ ರಸ್ತೆಯಲ್ಲಿರುವ ಪ್ರತಿಷ್ಠಿತ ಚಿನ್ನಾಭರಣ ಮಳಿಗೆ ಜಿ.ಎಲ್. ಆಚಾರ್ಯ ಜ್ಯುವೆಲ್ಲರ್ಸ್‌ನಲ್ಲಿ ಡಿಸೆಂಬರ್ 15ರಿಂದ ಜನವರಿ 15ರವರೆಗೆ ವಜ್ರಾಭರಣಗಳ ವಾರ್ಷಿಕ ಮಹೋತ್ಸವ ‘ಗ್ಲೋ ಫೆಸ್ಟ್’ ಅನ್ನು ಆಯೋಜಿಸಲಾಗಿದೆ. ಈ ಮಹೋತ್ಸವದ ಅಂಗವಾಗಿ ವಜ್ರಾಭರಣಗಳ ಮೇಲೆ ಪ್ರತೀ ಕ್ಯಾರೆಟ್‌ಗೆ ರೂ.7,000ರವರೆಗೆ ವಿಶೇಷ…
