ಭಾರತಕ್ಕೆ ಅಮೆರಿಕ ಮತ್ತೊಂದು ಶಾಕ್
ಭಾರತದ ಐಟಿ ಸೇವೆಗಳು, ಬಿಪಿಒ ಮತ್ತು ಕನ್ಸಲ್ಟಿಂಗ್ ಹಾಗೂ ಜಿಸಿಸಿ (ಗ್ಲೋಬಲ್ ಕೆಪ್ಯಾಬಿಲಿಟಿ ಸೆಂಟರ್)ಗಳ ಪಾಲಿಗೆ ತಲೆನೋವಾಗಬಹುದಾದ ವಿಧೇಯಕವೊಂದು ಅಮೆರಿಕದಲ್ಲಿ ಇದೀಗ ಸದ್ದಿಲ್ಲದೆ ಮಂಡನೆಯಾಗಿದೆ. ವಿದೇಶಿ ನೌಕರರು ಅಥವಾ ಕಂಪನಿಯಿಂದ ಪಡೆದುಕೊಳ್ಳುವ ಔಟ್ಸೋರ್ಸ್ (ಹೊರಗುತ್ತಿಗೆ) ಸೇವೆಗೆ ಪಾವತಿಸುವ ಹಣದ ಮೇಲೆ ಶೇ.25ರಷ್ಟು…
