Author: Vidyamaana

ಡಿಸಿಎಂ ಜಿ. ಪರಮೇಶ್ವರ್‌ಗೆ ತೀವ್ರ ಎದೆನೋವು: ವೈದೇಹಿ ಆಸ್ಪತ್ರೆಗೆ ದಾಖಲು

ಬೆಂಗಳೂರು: ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್ ಅವರಿಗೆ ತೀವ್ರ ಎದೆನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಬೆಂಗಳೂರಿನ ವೈದೇಹಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗೆ ದಾಖಲಿಸಲಾಗಿದೆ.ಹಠಾತ್ ಆರೋಗ್ಯದಲ್ಲಿ ಏರುಪೇರಾದ ಕಾರಣ ಕುಟುಂಬಸ್ಥರು ಹಾಗೂ ಭದ್ರತಾ ಸಿಬ್ಬಂದಿ ಅವರನ್ನು ತಕ್ಷಣ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಪರಮೇಶ್ವರ್ ಆಸ್ಪತ್ರೆಗೆ ದಾಖಲಾದ…

ಪುತ್ತೂರು ದೀಪೋತ್ಸವ-2026ರ ಲೋಗೋ, ಆಮಂತ್ರಣ ಬಿಡುಗಡೆ10 ಸಾವಿರ ಮಹಿಳೆಯರಿಂದ ದೀಪ ಬೆಳಗಿಸುವ ಗುರಿ: ಶಾಸಕ ಅಶೋಕ್ ಕುಮಾರ್ ರೈ

ಪುತ್ತೂರು: ಪುತ್ತೂರು ದೀಪೋತ್ಸವ ಸಮಿತಿ ಹಾಗೂ ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಸಹಯೋಗದಲ್ಲಿ ಡಿ. 8ರಂದು ದೇವಸ್ಥಾನದ ಮುಂಭಾಗದಲ್ಲಿ ನಡೆಯಲಿರುವ ‘ಪುತ್ತೂರು ದೀಪೋತ್ಸವ-2026’ ಕಾರ್ಯಕ್ರಮದ ಲೋಗೋ ಹಾಗೂ ಆಮಂತ್ರಣ ಪತ್ರಿಕೆ ಬಿಡುಗಡೆ ಸಮಾರಂಭ ನಡೆಯಿತು.ದೀಪ ಪ್ರಜ್ವಲಿಸಿ ಮಾತನಾಡಿದ ಶಾಸಕ ಅಶೋಕ್ ಕುಮಾರ್…

ರಾಜ್ಯದಲ್ಲಿ ಮುಂದಿನ 3-4 ದಿನ ಭಾರೀ ಮಳೆ ಸಾಧ್ಯತೆ; ಕರಾವಳಿ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್..!!

ಬೆಂಗಳೂರು : ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತದ ಪರಿಣಾಮ ರಾಜ್ಯದಲ್ಲಿ ಮುಂದಿನ ಮೂರ್ನಾಲ್ಕು ದಿನ ಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.ಅಂಡಮಾನ್ ಸಮೀಪ ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿದ್ದು, ಇದು ಚಂಡಮಾರುತವಾಗಿ…

ನೆಡುಂಬಾಶೇರಿ ರಸ್ತೆ ಅಪಘಾತದಲ್ಲಿ ಮೃತಪಟ್ಟ ಇಯಾಸ್ ಮನೆಗೆ SDPI ನಾಯಕರ ಭೇಟಿ..!!

ಸುಳ್ಯ: ಕೇರಳದ ಎರ್ನಾಕುಲಂ ಜಿಲ್ಲೆಯ ನೆಡುಂಬಾಶೇರಿಯಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಮೃತಪಟ್ಟ ಕನಕಮಜಲು ಸುಣ್ಣಮೂಲೆ ನಿವಾಸಿ ಇಯಾಸ್ ಅವರ ಮನೆಗೆ SDPI ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ರಿಯಾಜ್ ಫರಂಗಿಪೇಟೆ ಅವರು ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು.ಈ ಸಂದರ್ಭದಲ್ಲಿ SDPI…

ಬಂಟ್ವಾಳ: ಕುತ್ತಿಗೆಗೆ ಹಗ್ಗ ಸಿಲುಕಿ 9 ವರ್ಷದ ಬಾಲಕ ಮೃತ್ಯು..!!

ಬಂಟ್ವಾಳ: ಆಕಸ್ಮಿಕವಾಗಿ ಕುತ್ತಿಗೆಗೆ ಹಗ್ಗ ಸಿಲುಕಿ ಉಸಿರುಗಟ್ಟಿದ ಪರಿಣಾಮ 9 ವರ್ಷದ ಬಾಲಕ ಮೃತಪಟ್ಟ ದಾರುಣ ಘಟನೆ ಕುಕ್ಕಿಪಾಡಿ ಗ್ರಾಮದ ಮಾವಿನಕಟ್ಟೆ ಸಮೀಪ ಅ.25ರ ರಾತ್ರಿ ನಡೆದಿದೆ.ಮೃತ ಬಾಲಕನನ್ನು ಆನಂದ ಪೂಜಾರಿ ಅವರ ಪುತ್ರ ಅಮೃತ್ ಎ. ಪೂಜಾರಿ (9) ಎಂದು…

ಕುಂದಾಪುರ: ಅಂಗವಿಕಲ ಮಗಳ ಕೊಲೆಗೈದು ತಾಯಿ ಆತ್ಮಹತ್ಯೆ..!!

ಕುಂದಾಪುರ, ಅ.25: ಹಾಸಿಗೆ ಹಿಡಿದಿದ್ದ ಅಂಗವಿಕಲ ಮಗಳನ್ನು ಕತ್ತಿಯಿಂದ ಕಡಿದು ಕೊಲೆಗೈದ ಬಳಿಕ ತಾಯಿಯೂ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕುಂದಾಪುರ ತಾಲೂಕಿನ ಶಾನಾಡಿ ಗ್ರಾಮದ ಕೊರಗ ಕಾಲನಿಯಲ್ಲಿ ಭಾನುವಾರ ಬೆಳಗ್ಗೆ ನಡೆದಿದೆ.ಶಾನಾಡಿ ನಿವಾಸಿ ಸುಧಾಕರ ಕೊರಗ ಅವರ ಪತ್ನಿ…

ಪುತ್ತೂರು :ತಾಲೂಕು ಮಟ್ಟದ ಕ್ರೀಡಾಕೂಟ: ಉದ್ದ ಜಿಗಿತದಲ್ಲಿ ತಶ್ರೀಫಾಗೆ ದ್ವಿತೀಯ ಸ್ಥಾನ; ಜಿಲ್ಲಾ ಮಟ್ಟಕ್ಕೆ ಆಯ್ಕೆ..!!

ಪುತ್ತೂರು: ದರ್ಬೆಯ ಸಂತ ಫಿಲೋಮಿನಾ ಪ್ರೌಢಶಾಲೆಯಲ್ಲಿ ಅ. 23 ಮತ್ತು 24ರಂದು ನಡೆದ ತಾಲೂಕು ಮಟ್ಟದ ಕ್ರೀಡಾಕೂಟದಲ್ಲಿ ಪುತ್ತೂರಿನ ಡಾ. ಶಿವರಾಮ ಕಾರಂತ ಹೈಸ್ಕೂಲ್‌ನ 9ನೇ ತರಗತಿ ವಿದ್ಯಾರ್ಥಿನಿ ತಶ್ರೀಫಾ ಅವರು ಉದ್ದ ಜಿಗಿತದಲ್ಲಿ ದ್ವಿತೀಯ ಸ್ಥಾನ ಪಡೆದು ಜಿಲ್ಲಾ ಮಟ್ಟದ…

ಪುತ್ತೂರಿನ ಹೆಸರಿಗೆ ಕಳಂಕ ಬೇಡ, ಸತ್ಯ ಹೊರಬರಲಿ: ಟಿಕೆಟ್ ಹಂಚಿಕೆ ವಿವಾದದ ಸಮಗ್ರ ತನಿಖೆಗೆ ಅರುಣ್ ಕುಮಾರ್ ಪುತ್ತಿಲ ಆಗ್ರಹ

ಪುತ್ತೂರು: ಟಿಕೆಟ್ ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ ಕೇಳಿಬರುತ್ತಿರುವ ಆರೋಪಗಳ ಸತ್ಯಾಸತ್ಯತೆ ಬಹಿರಂಗವಾಗಬೇಕು. ಪುತ್ತೂರಿನ ರಾಜಕೀಯ ಘನತೆಗೆ ಧಕ್ಕೆ ತರುವಂತಹ ಬೆಳವಣಿಗೆಗಳು ನಡೆದಿದ್ದರೆ, ಅವುಗಳ ಬಗ್ಗೆ ನಿಷ್ಪಕ್ಷಪಾತ ತನಿಖೆ ನಡೆಸಿ ಸತ್ಯವನ್ನು ಜನರ ಮುಂದೆ ತರಬೇಕು ಎಂದು ಪುತ್ತಿಲ ಪರಿವಾರದ ಮುಖಂಡ ಅರುಣ್…

ವೇಣೂರು: ಯುವತಿಗೆ ಲೈಂಗಿಕ ಕಿರುಕುಳ ಆರೋಪ; ವ್ಯಕ್ತಿ ವಶಕ್ಕೆ..!!

ಬೆಳ್ತಂಗಡಿ: ಪರಿಶಿಷ್ಟ ಜಾತಿಗೆ ಸೇರಿದ ಯುವತಿಗೆ ಹಣದ ಆಮಿಷವೊಡ್ಡಿ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ 61 ವರ್ಷದ ವ್ಯಕ್ತಿಯೊಬ್ಬನನ್ನು ವೇಣೂರು ಪೊಲೀಸರು ವಶಕ್ಕೆ ಪಡೆದಿದ್ದಾರೆ.ವೇಣೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅ.24ರಂದು ಮಧ್ಯಾಹ್ನ ಯುವತಿ ಕೆಲಸ ಮಾಡುತ್ತಿದ್ದ ಸ್ಥಳಕ್ಕೆ ದ್ವಿಚಕ್ರ ವಾಹನದಲ್ಲಿ…

ಮಂಗಳೂರು: ದ್ವಿಚಕ್ರ ವಾಹನ ಕಳವು ಪ್ರಕರಣ ಭೇದಿಸಿದ ಪೊಲೀಸರು; 7 ಮಂದಿ ವಶಕ್ಕೆ6 ಕಳವು ಬೈಕ್‌ಗಳು ಸೇರಿ 9 ದ್ವಿಚಕ್ರ ವಾಹನ ವಶ – ₹4.50 ಲಕ್ಷ ಮೌಲ್ಯದ ವಾಹನಗಳ ಜಪ್ತಿ..!!

ಮಂಗಳೂರು: ಮಂಗಳೂರು ನಗರದಲ್ಲಿ ನಡೆದ ದ್ವಿಚಕ್ರ ವಾಹನ ಕಳವು ಪ್ರಕರಣಗಳನ್ನು ಭೇದಿಸಿರುವ ಮಂಗಳೂರು ದಕ್ಷಿಣ ಠಾಣೆಯ ಪೊಲೀಸರು, ಕಾನೂನಿನೊಂದಿಗೆ ಸಂಘರ್ಷಕ್ಕೊಳಗಾದ ಮೂವರು ಬಾಲಕರು ಸೇರಿದಂತೆ ಒಟ್ಟು ಏಳು ಮಂದಿಯನ್ನು ವಶಕ್ಕೆ ಪಡೆದಿದ್ದಾರೆ. ಆರೋಪಿಗಳಿಂದ ಕಳವು ಮಾಡಲಾಗಿದ್ದ ಆರು ದ್ವಿಚಕ್ರ ವಾಹನಗಳು ಹಾಗೂ…

Join WhatsApp Group
error: Content is protected !!