ಬೆಳ್ತಂಗಡಿ :ಫಲ್ಗುಣಿ ನದಿಗೆ ಬಿದ್ದು ವಿದ್ಯಾರ್ಥಿ ಪವನ್ ಮೃತ್ಯು
ಬಾಲಕನೋರ್ವ ಆಕಸ್ಮಿಕವಾಗಿ ಫಲ್ಗುಣಿ ನದಿಗೆ ಬಿದ್ದು ಮೃತಪಟ್ಟ ಘಟನೆ ಆರಂಬೋಡಿ ಗ್ರಾಮದಲ್ಲಿ ರವಿವಾರ ಸಂಜೆ ಸಂಭವಿಸಿದೆ. ಉಪ್ಪಿನಂಗಡಿಯ ರಾಮಕುಂಜ ಸಮೀಪದ ಆತೂರು ವಸಂತ ಮತ್ತು ವಿಜಯ ದಂಪತಿಯ ಪುತ್ರ ಪವನ್ (16) ಮೃತ ಬಾಲಕ. ಈತ ಆರಂಬೋಡಿ ಗ್ರಾಮದಲ್ಲಿರುವ ಸೂರಂಟೆ ಮನೆಯ…
