ಡಿಸಿಎಂ ಜಿ. ಪರಮೇಶ್ವರ್ಗೆ ತೀವ್ರ ಎದೆನೋವು: ವೈದೇಹಿ ಆಸ್ಪತ್ರೆಗೆ ದಾಖಲು
ಬೆಂಗಳೂರು: ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್ ಅವರಿಗೆ ತೀವ್ರ ಎದೆನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಬೆಂಗಳೂರಿನ ವೈದೇಹಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗೆ ದಾಖಲಿಸಲಾಗಿದೆ.ಹಠಾತ್ ಆರೋಗ್ಯದಲ್ಲಿ ಏರುಪೇರಾದ ಕಾರಣ ಕುಟುಂಬಸ್ಥರು ಹಾಗೂ ಭದ್ರತಾ ಸಿಬ್ಬಂದಿ ಅವರನ್ನು ತಕ್ಷಣ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಪರಮೇಶ್ವರ್ ಆಸ್ಪತ್ರೆಗೆ ದಾಖಲಾದ…
