ಶ್ರೀರಾಮ ವಿದ್ಯಾಕೇಂದ್ರದ ಆಡಳಿತ ಮಂಡಳಿ ವಿರುದ್ಧ ಪ್ರಕರಣ..!!
ಬಂಟ್ವಾಳ: ಬರಿಮಾರ್‌ನಲ್ಲಿ ಶಾಲಾ ವಾಹನದ ಮೇಲೆ ಮರ ಬಿದ್ದು ಮಗು ಮೃತಪಟ್ಟ ಹಾಗೂ ಇತರ ಮಕ್ಕಳು ಗಾಯಗೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ, ವಾಹನದ ದಾಖಲೆಗಳು ಅಸಿಂಧುವಾಗಿರುವುದು ಪತ್ತೆಯಾದ ಹಿನ್ನೆಲೆಯಲ್ಲಿ ಶ್ರೀರಾಮ ವಿದ್ಯಾಕೇಂದ್ರ ಕಲ್ಲಡ್ಕದ ಆಡಳಿತ ಮಂಡಳಿ ಮುಖ್ಯಸ್ಥರು ಸೇರಿದಂತೆ ಇತರರ ವಿರುದ್ಧ ಬಂಟ್ವಾಳ…
