ಜೀ ಕನ್ನಡ ಡ್ರಾಮಾ ಜೂನಿಯರ್ಸ್ ವಿಜೇತೆ ರಿಷಿಕಾ ಕುಂದೇಶ್ವರ ಅವರಿಂದ ಸಿಎಂ ಸಿದ್ದರಾಮಯ್ಯ ಭೇಟಿ-
ಮುಖ್ಯಮಂತ್ರಿಗಳನ್ನು ಭೇಟಿಯಾಗಿ ಆಶೀರ್ವಾದ ಪಡೆದ ಬಹುಮುಖ ಪ್ರತಿಭೆ ರಿಷಿಕಾ ಕುಂದೇಶ್ವರ
ಮಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಗೃಹ ಕಚೇರಿಯಲ್ಲಿ ಭೇಟಿ ಮಾಡಿದ ಜೀ ಕನ್ನಡ ಡ್ರಾಮಾ ಜೂನಿ ಯರ್ಸ್ ವಿಜೇತೆ ರಿಷಿಕಾ ಕುಂದೇಶ್ವರ, ಆಶೀರ್ವಾದ ಪಡೆದರು. ಮುಖ್ಯಮಂತ್ರಿಗಳ ಮಾಧ್ಯಮ ಕಾರ್ಯದರ್ಶಿ ಕೆ ವಿ ಪ್ರಭಾಕರ ಅವರ ಆಹ್ವಾನದ ಮೇರೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು…
