ದಕ್ಷಿಣ ಕನ್ನಡ ಡಿಸಿಸಿ ಅಧ್ಯಕ್ಷರಾಗಿ ಪದ್ಮರಾಜ್ ಆರ್. ಪೂಜಾರಿ ನೇಮಕ..!!
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಸಮಿತಿಯ (ಡಿಸಿಸಿ) ಅಧ್ಯಕ್ಷರಾಗಿ ಪದ್ಮರಾಜ್ ಆರ್. ಪೂಜಾರಿ ಅವರನ್ನು ನೇಮಕ ಮಾಡಲಾಗಿದೆ.ಅಖಿಲ ಭಾರತ ಕಾಂಗ್ರೆಸ್ ಸಮಿತಿ (ಎಐಸಿಸಿ) ಅಧ್ಯಕ್ಷರ ಅನುಮೋದನೆಯ ಮೇರೆಗೆ ಕರ್ನಾಟಕದ ವಿವಿಧ ಜಿಲ್ಲೆಗಳ ಕಾಂಗ್ರೆಸ್ ಸಮಿತಿ ಅಧ್ಯಕ್ಷರ ನೇಮಕಾತಿಯನ್ನು ಪ್ರಕಟಿಸಲಾಗಿದೆ. ಸೆ.…
