ಪುತ್ತೂರು : ವಿದ್ಯಾರ್ಥಿನಿ ಮಗುವಿಗೆ ಜನ್ಮ ನೀಡಿದ ಪ್ರಕರಣ:ಸಂತ್ರಸ್ತೆ, ಮಗು ಹಾಗೂ ಆರೋಪಿಯ ಡಿಎನ್ಎ ಪರೀಕ್ಷೆ..!!
ಪುತ್ತೂರು, ಆಗಸ್ಟ್ 19: ಸಹಪಾಠಿ ಯುವತಿಗೆ ವಿವಾಹದ ಆಮೀಷವೊಡ್ಡಿ ಲೈಂಗಿಕವಾಗಿ ಬಳಸಿಕೊಂಡು ಬಳಿಕ ಮದುವೆಯಾಗಲು ನಿರಾಕರಿಸಿದ ಪ್ರಕರಣದಲ್ಲಿ, ಬಿಜೆಪಿ ಮುಖಂಡನ ಪುತ್ರ ಶ್ರೀಕೃಷ್ಣ ಜೆ.ರಾವ್ ವಿರುದ್ಧ ಮಹತ್ವದ ಬೆಳವಣಿಗೆ ನಡೆದಿದೆ. ಸಂತ್ರಸ್ತೆ ಜೂನ್ 27ರಂದು ಗಂಡು ಮಗುವಿಗೆ ಜನ್ಮ ನೀಡಿದ್ದ ಹಿನ್ನೆಲೆಯಲ್ಲಿ,…
