ರಾಜ್ಯ ಸರ್ಕಾರದಿಂದ ಡಿಜಿ ಮತ್ತು ಐಜಿಪಿ ಅಲೋಕ್ ಮೋಹನ್ ಸೇವಾವಧಿ ವಿಸ್ತರಿಸಿ ಆದೇಶ
ಕರ್ನಾಟಕ ರಾಜ್ಯ ಪೊಲೀಸ್ ಮಹಾನಿರ್ದೇಶಕರಾಗಿರುವ ಅಲೋಕ್ ಮೋಹನ್ ಅವರು ಏಪ್ರಿಲ್ 30ರ ಬುಧವಾರದಿಂದ ಸೇವೆಯಿಂದ ನಿವೃತ್ತರಾಗಲಿದ್ದಾರೆ. ಆದರೆ ಅವರ ಜಾಗಕ್ಕೆ ಹೊಸ ಡಿಜಿಪಿಯನ್ನು ಸದ್ಯಕ್ಕೆ ನೇಮಕ ಮಾಡುವ ಬದಲು ಅವರ ಸೇವೆಯನ್ನೇ ಇನ್ನೂ ಮೂರು ವಾರಕ್ಕೆ ವಿಸ್ತರಣೆ ಮಾಡಲು ಕರ್ನಾಟಕ ಸರ್ಕಾರ…
