Author: Vidyamaana

ಮುಳಿಯ ಪುತ್ತೂರಿಗೆ ರಮೇಶ್ ಅರವಿಂದ್

ಪುತ್ತೂರಿನ ಚಿನ್ನಾಭರಣಗಳ ಶೋರೂಮ್ ಹಲವು ಹೊಸತನದೊಂದಿಗೆ ದಕ್ಷಿಣ ಕನ್ನಡದ ಬೃಹತ್ ಮಳಿಗೆಯಾಗಿ ಇಂದು ಅನಾವರಣಗೊಳ್ಳಲು ಭಾರತದ ಜನಪ್ರಿಯ ಸಿನಿಮಾ ನಟ ರಮೇಶ ಅರವಿಂದ್ ಇದನ್ನು ಉದ್ಘಾಟನೆ ಮಾಡುವರು. ಇಂದು ಬೆಳಿಗ್ಗೆ 9.30 ಗಂಟೆಗೆ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಬಂದು ಆನಂತರ ದೇವರ ದೀಪದೊಂದಿಗೆ…

ವಕ್ಫಾ ತಿದ್ದುಪಡಿ ಕಾಯ್ದೆ ವಿರೋಧಿ ಪ್ರತಿಭಟನಾಕಾರರು ಪೊಲೀಸ್‌ ಕಾರು ಬಳಸಿಲ್ಲ: ಪೊಲೀಸ್ ಆಯುಕ್ತರ ಸ್ಪಷ್ಟನೆ

ಅಡ್ಯಾ‌ರ್ ಕಣ್ಣೂರು ಬಳಿಯ ಶಾ ಗಾರ್ಡನ್ ಮೈದಾನದಲ್ಲಿ ಶುಕ್ರವಾರ ನಡೆದ ವಕ್ಸ್ ತಿದ್ದುಪಡಿ ಕಾಯ್ದೆ ವಿರುದ್ಧದ ಪ್ರತಿಭಟನೆಯ ಸಂದರ್ಭ ಪೊಲೀಸ್ ಅಧಿಕಾರಿಯ ಸರಕಾರಿ ಕಾರನ್ನು ಪ್ರತಿಭಟನಾಕಾರರು ಬಳಸಿರುವುದಾಗಿ ದೃಶ್ಯ ಮಾಧ್ಯಮ ಹಾಗೂ ಸಾಮಾಜಿಕ ಜಾಲತಾಣಗಳಲ್ಲಿ ಪ್ರಸಾರ ಮಾಡಲಾಗಿದ್ದು, ಇದು ಸುಳ್ಳು ಎಂದು…

ವೀರಮಂಗಲದಲ್ಲಿ ಹತ್ತೂರ ಒಡೆಯನ’ ಅವಭೃತ ಸ್ನಾನ..!

ಪುತ್ತೂರು : ಎ.10ರಂದು ಧ್ವಜಾರೋಹಣದೊಂದಿಗೆ ಆರಂಭಗೊಂಡ ಇತಿಹಾಸ ಪ್ರಸಿದ್ದ ಪುತ್ತೂರಿನ ಸೀಮಾಧಿಪತಿ ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವರ ವಾರ್ಷಿಕ ಜಾತ್ರೋತ್ಸವ ಎ.17ರಂದು ಬ್ರಹ್ಮರಥೋತ್ಸವ ಬಳಿಕ ಎ.18ರಂದು ಶ್ರೀ ದೇವರ ಅವನೃತ ಸವಾರಿ ಪೂರ್ಣಗೊಂಡು ಎ.19ರ ಬೆಳಗ್ಗಿನ ಜಾವ ವೀರಮಂಗಲದ ಕುಮಾರಧಾರ ಹೊಳೆಯಲ್ಲಿ…

ಭಾವೀ ಅಳಿಯನೊಂದಿಗೆ ಓಡಿ ಹೋಗಿದ್ದ ಮಹಿಳೆ ಊರಿಗೆ ವಾಪಸ್!

ಉತ್ತರ ಪ್ರದೇಶದ ಅಲಿಗಢದಲ್ಲಿ ಕೆಲವು ದಿನಗಳ ಹಿಂದೆ ಮಹಿಳೆಯೊಬ್ಬರು ತನ್ನ ಮಗಳ ಭಾವಿ ಪತಿ ಅಂದ್ರೆ ತನ್ನ ಭಾವಿ ಅಳಿಯನ ಜೊತೆ ಮದುವೆಗೆ ಇನ್ನು ಕೆಲವೇ ದಿನಗಳು ಬಾಕಿ ಇರುವಾಗಲೇ ಓಡಿಹೋಗಿದ್ದರು. ಇದೀಗ ಆಕೆಯ ಕೊಟ್ಟಿರುವ ಕಾರಣ ಎಲ್ಲರನ್ನು ಹುಬ್ಬೇರಿಸಿದೆ. ವಧುವಿನ…

ಬಪ್ಪನಾಡು ದೇವಸ್ಥಾನದ ರಥೋತ್ಸವದ ವೇಳೆ ಮುರಿದು ಬಿದ್ದ ರಥದ ಮೇಲ್ಭಾಗ

ಮೂಲ್ಕಿಯ ಬಪ್ಪನಾಡು ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ವರ್ಷಾವಧಿ ಜಾತ್ರಾ ಮಹೋತ್ಸವ ಅಂಗವಾಗಿ ಬ್ರಹ್ಮರಥೋತ್ಸವ ವೇಳೆ ದೇವರ ತೇರಿನ ಮೇಲ್ಭಾಗ ಮುರಿದು ಬಿದ್ದಿರುವ ಘಟನೆ ನಡೆದಿದೆ. ಶನಿವಾರ ಬೆಳಗಿನ ಜಾವ ಸುಮಾರು 1.40 ರಿಂದ 2 ಗಂಟೆ ವೇಳೆ ಬ್ರಹ್ಮರಥೋತ್ಸವ ತೇರಿನ ಮೇಲ್ಬಾಗ ಕುಸಿದು…

BREAKING : ಮುತ್ತಪ್ಪ ರೈ ಪುತ್ರನ ಮೇಲೆ ಫೈರಿಂಗ್ : ನಾಲ್ವರ ವಿರುದ್ಧ FIR ದಾಖಲು!!!

ಏಪ್ರಿಲ್ 19: ಸದಾ ಗನ್ ಮ್ಯಾನ್ ಇಡ್ಕೊಂಡು ಓಡಾಡುವ ರಿಕ್ಕಿ ರೈ (Rikki Rai)ಮೇಲೆ ಮಧ್ಯರಾತ್ರಿ ರಾಮನಗರ ತಾಲೂಕಿನ ಬಿಡದಿಯ ಅವರ ಮನೆ ಬಳಿಯೇ ಫೈರಿಂಗ್ (Firing) ಮಾಡಿರುವ ಘಟನೆ ನಡೆದಿದೆ. ಕೂದಳೆಲೆ ಅಂತರದಲ್ಲಿ ರಿಯಲ್ ಎಸ್ಟೇಟ್ ಬ್ಯುಸಿನೆಸ್ ಮ್ಯಾನ್ ರಿಕ್ಕಿ…

ದಾಖಲೆ ಬರೆದ ಹತ್ತೂರ ಒಡೆಯನ ಪುತ್ತೂರು ಜಾತ್ರೆ – ಮೊದಲ ಬಾರಿ 200ಕ್ಕೂ ಅಧಿಕ ಬ್ರಹ್ಮರಥ ಸೇವೆ!! – ಅನ್ನಪ್ರಸಾದ ವ್ಯವಸ್ಥೆಗೆ ಭಕ್ತರ ಮೆಚ್ಚುಗೆ

ಇತಿಹಾಸ ಪ್ರಸಿದ್ದ ಪುತ್ತೂರು ಸೀಮೆಯ ಮಹತೋಭಾರ ಮಹಾಲಿಂಗೇಶ್ವರ ದೇವಳದಲ್ಲಿ ಗುರುವಾರ ರಾತ್ರಿ ಬ್ರಹ್ಮರಥೋತ್ಸವ ಭಕ್ತಿ ಸಂಭ್ರಮದೊಂದಿಗೆ ವೈಭವದಿಂದ ನಡೆಯಿತು. ಈ ಕ್ಷಣವನ್ನು ಕಣ್ಣುಂಬಿಕೊಳ್ಳಲು ಭಕ್ತ ಜನಸಾಗರವೇ ದೇವಳದ ಗದ್ದೆಗೆ ಹರಿದು ಬಂದಿತ್ತು. ಬ್ರಹ್ಮರಥೋತ್ಸವದಲ್ಲಿ 200 ಮಂದಿ ಭಕ್ತರು ಬ್ರಹ್ಮರಥೋತ್ಸವ ಪೂಜಾ ಸೇವೆ…

ರಿವರ್‌ ರಾಫ್ಟಿಂಗ್‌ ವೇಳೆ ಆಯತಪ್ಪಿ ನೀರಿಗೆ ಬಿದ್ದ ಯುವಕ ದಾರುಣ ಸಾವು – ಭಯಾನಕ VIDEO ಇಲ್ಲಿದೆ

ರಿವರ್‌ ರಾಫ್ಟಿಂಗ್‌ ವೇಳೆ ನೀರಿಗೆ ಬಿದ್ದು ಯುವಕನೊಬ್ಬ ಪ್ರಾಣಬಿಟ್ಟ ಘಟನೆ ಉತ್ತರಾಖಂಡದ ರಿಷಿಕೇಶದಲ್ಲಿ ನಡೆದಿದೆ. ಮೃತಪಟ್ಟ ಯುವಕನನ್ನು ಸಾಗರ್‌ ನೇಗಿ ಎಂದು ಗುರುತಿಸಲಾಗಿದ್ದು, ಈತ ಡೆಹ್ರಾಡೂನ್‌ನಿಂದ ಪ್ರವಾಸಕ್ಕೆಂದು ಆಗಮಿಸಿದ್ದ ಎನ್ನಲಾಗಿದೆ. ಇಲ್ಲಿನ ಶಿವಪುರಿಯಿಂದ ಪ್ರಾರಂಭವಾದ ರಿವರ್‌ ರಾಫ್ಟಿಂಗ್‌ನಲ್ಲಿ ಮಾರ್ಗಮಧ್ಯೆ ದೋಣಿಯಿಂದ ಸಾಗರ್‌…

ಮುತ್ತಪ್ಪ ರೈ ಪುತ್ರ `ರಿಕ್ಕಿ ರೈ’ ಮೇಲೆ ಗುಂಡಿನ ದಾಳಿ.!

ರಾಮನಗರ ಜಿಲ್ಲೆಯ ಬಿಡದಿಯಲ್ಲಿ ಇಂದು (ಏಪ್ರಿಲ್ 19, 2025) ಮಧ್ಯರಾತ್ರಿ 1:30ರ ಸುಮಾರಿಗೆ ಮುತ್ತಪ್ಪ ರೈ ಪುತ್ರ ರಿಕ್ಕಿ ರೈ ಮೇಲೆ ದುಷ್ಕರ್ಮಿಗಳು ಶೂಟೌಟ್ ನಡೆಸಿರುವ ಘಟನೆ ನಡೆದಿದೆ. ಬಿಡದಿಯಲ್ಲಿರುವ ಮುತ್ತಪ್ಪ ರೈ ಅವರ ನಿವಾಸದ ಮುಂಭಾಗದ ಕಾಂಪೌಂಡ್ ಬಳಿ ಈ…

ಫೇಸ್ ಬುಕ್ ವಿಡಿಯೋ ಮಾಡಿಟ್ಟು ಆತ್ಮಹತ್ಯೆಗೆ ಶರಣಾದ ಬಿಜೆಪಿ ಕಾರ್ಯಕರ್ತ

ಫೇಸ್ ಬುಕ್ ವಿಡಿಯೋ ಮಾಡಿಟ್ಟು ಬಿಜೆಪಿ ಕಾರ್ಯಕರ್ತನೊಬ್ಬ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಂಗಳೂರು ನಗರ ಜಿಲ್ಲೆ ಆನೇಕಲ್ ನಲ್ಲಿ ನಡೆದಿದೆ. ಪ್ರವೀಣ್ ಗೌಡ ಬೇಲೂರು ಆತ್ಮಹತ್ಯೆಗೆ ಶರಣಾಗಿರುವ ಬಿಜೆಪಿ ಕಾರ್ಯಕರ್ತ. ತನಗೆ ಹಲವರು ಕಿರುಕುಳ ನೀಡುತ್ತಿದ್ದಾರೆ. ಇದರಿಂದ…

Join WhatsApp Group
error: Content is protected !!