ಪುತ್ತೂರು:’ವಕ್ಸ್ ಕಾಯ್ದೆ ಜಾರಿಗೊಳಿಸುವ ಪ್ರಶ್ನೆಯೇ ಇಲ್ಲ’:ಅಶೋಕ್ ಕುಮಾರ್ ರೈ
ವಕ್ಸ್ (ತಿದ್ದುಪಡಿ) ಕಾಯ್ದೆಯನ್ನು ಜಾರಿಗೆ ತರುವುದಿಲ್ಲ ಎಂದು ಸದನದಲ್ಲಿ ರಾಜ್ಯ ಸರ್ಕಾರ ನಿರ್ಧಾರ ತೆಗೆದುಕೊಂಡಿದೆ’ ಎಂದು ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ತಿಳಿಸಿದರು. ‘ಹಲವು ಸಂಘಟನೆಗಳು ವಕ್ಸ್ ಕಾಯ್ದೆಯನ್ನು ಸುಪ್ರಿಂಕೋರ್ಟ್‌ನಲ್ಲಿ ಪ್ರಶ್ನಿಸಿವೆ. ಯಾವುದೇ ಒಂದು ಕಾಯ್ದೆಯನ್ನು ಜಾರಿ ಮಾಡುವಾಗ ಆ…
