ದೃಢೀಕೃತ ಟಿಕೆಟ್ ಇದ್ದರೆ ಮಾತ್ರ ಪ್ಲಾಟ್‌ಫಾರ್ಮ್‌ಗೆ ಪ್ರವೇಶ: ರೈಲ್ವೆ
ರೈಲ್ವೆ ಪ್ಲಾಟ್‌ಫಾರ್ಮ್‌ಗಳಲ್ಲಿ ಜನದಟ್ಟಣೆ ನಿಯಂತ್ರಿಸಲು ಬೆಂಗಳೂರು ಸೇರಿ ಜನನಿಬಿಡ 60 ನಿಲ್ದಾಣಗಳಲ್ಲಿ ದೃಢೀಕೃತ ಟಿಕೆಟ್ ಹೊಂದಿರುವ ಪ್ರಯಾಣಿಕರಿಗೆ ಮಾತ್ರ ಪ್ಲಾಟ್‌ಫಾರ್ಮ್‌ಗಳಿಗೆ ಪ್ರವೇಶಿಸಲು ಅವಕಾಶ ನೀಡಲು ಭಾರತೀಯ ರೈಲ್ವೆ ನಿರ್ಧರಿಸಿದೆ. ಶುಕ್ರವಾರ ಇಲ್ಲಿ ರೈಲ್ವೆ ಉನ್ನತ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ರೈಲ್ವೆ ಸಚಿವ…
