Author: Vidyamaana

ಕರ್ತವ್ಯನಿರತ ಪೊಲೀಸ್ ಸಿಬ್ಬಂದಿಯನ್ನು ಗಾಯಗೊಳಿಸಿದ ಬಂಟ್ವಾಳ ಮೂಲದ ಚಾಲಕ ನಝೀರ್ ಬಂಧನ

ಮಡಿಕೇರಿ: ಕರ್ತವ್ಯನಿರತ ಸಂಚಾರಿ ಪೊಲೀಸ್ ಸಿಬ್ಬಂದಿಯ ಸೂಚನೆಯನ್ನು ನಿರ್ಲಕ್ಷಿಸಿ ಕಾರು ಚಲಾಯಿಸುವ ಮೂಲಕ ಗಾಯಗೊಳಿಸಿ ಪರಾರಿಯಾದ ಆರೋಪದಡಿ ಕೊಡಗು ಪೊಲೀಸರು ಬಂಟ್ವಾಳದ ಚಾಲಕನನ್ನು ಶುಕ್ರವಾರ (ಅ.25) ಬಂಧಿಸಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲ್ಲೂಕಿನ ಮುನ್ನೂರು ಗ್ರಾಮದ ನಂದವಾರಕೋಟೆ ನಿವಾಸಿ ನಝೀರ್…

ತೆಲಂಗಾಣದಲ್ಲಿ ಕೊಲೆ, ಮಡಿಕೇರಿಯಲ್ಲಿ‌ ಸಾಕ್ಷ್ಯ ನಾಶ: ಕೊಡಗು ಪೊಲೀಸರ ಕಾರ್ಯಾಚರಣೆಗೆ ಸಿಕ್ಕಿಬಿದ್ದ ಹೈಟೆಕ್ ಕೊಲೆಗಾರರು

ಪಶು ವೈದ್ಯ ಡಾ. ನಿಖಿಲ್ ಸಹಿತ ಮೂವರ ಬಂಧನ ಮಡಿಕೇರಿ, ಅಕ್ಟೋಬರ್ 26: ಆಕೆ ಅದೆಂಥ ಛಲಗಾತಿ ಅಂದರೆ ಮದುವೆಯಾಗಿ ಎರಡು ಮಕ್ಕಳಾದರೂ ಮತ್ತೆ ಓದಿ ಎಂಜಿನಿಯರ್ ಆಗಿದ್ದಳು. ಐಟಿ ಕಂಪೆನಿಯಲ್ಲಿ ಲಕ್ಷ ರೂಪಾಯಿ ಸಂಪಾದನೆ ಮಾಡುತ್ತಿದ್ದಳು. ಅಷ್ಟೇ ಅಲ್ಲದೆ, ಸಖತ್…

ಸುಳ್ಯ: ಪರಾರಿಯಾಗಿದ್ದ ದರೋಡೆ ಪ್ರಕರಣದ ಆರೋಪಿಯ ಬಂಧನ

ಸುಳ್ಯ: ಕೆಲ ದಿನಗಳ ಹಿಂದೆ ಇಲ್ಲಿನ ಸರಕಾರಿ ಆಸ್ಪತ್ರೆ ಬಳಿ ಪೊಲೀಸರ ಕೈಯಿಂದ ತಪ್ಪಿಸಿ ಪರಾರಿಯಾಗಿದ್ದ ಕಳ್ಳನನ್ನು ಸುಳ್ಯ ಪೊಲೀಸರು ಹಿಡಿದು ತರುವಲ್ಲಿ ಯಶಸ್ವಿಯಾಗಿದ್ದಾರೆ.ಆರೋಪಿಯನ್ನು ತಮಿಳುನಾಡು ಮೂಲದ ಕಾರ್ತಿಕ್ (38) ಎಂದು ಗುರುತಿಸಲಾಗಿದೆ. ಸಂಪಾಜೆಯಲ್ಲಿ ನಡೆದ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯಕ್ಕೆ…

SHOCKING : ‘JEE’ ಪರೀಕ್ಷೆಯಲ್ಲಿ ಫೇಲ್ ಆಗಿದ್ದಕ್ಕೆ ಕಟ್ಟಡದಿಂದ ಜಿಗಿದು 17 ವರ್ಷದ ಬಾಲಕಿ ಆತ್ಮಹತ್ಯೆ : ಶಾಕಿಂಗ್ ವಿಡಿಯೋ ವೈರಲ್.!

ನವದೆಹಲಿ : ಜಂಟಿ ಪ್ರವೇಶ ಪರೀಕ್ಷೆ (ಜೆಇಇ) ತೇರ್ಗಡೆಯಾಗಲು ವಿಫಲವಾದ ಕಾರಣ 17 ವರ್ಷದ ಯುವತಿಯೊಬ್ಬಳು ನವದೆಹಲಿಯ ಜಾಮಿಯಾ ನಗರ ಪ್ರದೇಶದ ವಸತಿ ಕಟ್ಟಡದಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ಪೊಲೀಸರು ಶನಿವಾರ ತಿಳಿಸಿದ್ದಾರೆ.ಬಾಲಕಿ 12 ನೇ ತರಗತಿಯನ್ನು ಪೂರ್ಣಗೊಳಿಸಿದ ನಂತರ…

ಶಿಗ್ಗಾಂವ್ : ಕಾಂಗ್ರೆಸ್ ಬಂಡಾಯ ಅಭ್ಯರ್ಥಿಯ ಮನವೊಲಿಸಿದ ಸಿಎಂ ಸಿದ್ದರಾಮಯ್ಯ

ಬೆಂಗಳೂರು : ಶಿಗ್ಗಾಂವ್ ಕ್ಷೇತ್ರದಿಂದ ಕಾಂಗ್ರೆಸ್ ಬಂಡಾಯ ಅಭ್ಯರ್ಥಿಯಾಗಿ ಸಲ್ಲಿಸಿರುವ ನಾಮಪತ್ರ ವಾಪಸ್ ಪಡೆಯುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಜ್ಜಂಪೀರ್ ಖಾದ್ರಿ ಅವರ ಮನವೊಲಿಸುವಲ್ಲಿ ಯಶಸ್ವಿಯಾಗಿದ್ದಾರೆ. ಅಜ್ಜಂಪೀರ್ ಖಾದ್ರಿ ಅವರನ್ನು ಸಚಿವ ಜಮೀರ್ ಅಹಮದ್ ಖಾನ್ ಅವರು ಮುಖ್ಯಂತ್ರಿ ಸಿದ್ದರಾಮಯ್ಯ ಅವರ…

ಕರ್ನಾಟಕ ‘ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್’ ಆರೋಗ್ಯದಲ್ಲಿ ಏರುಪೇರು, ಆಸ್ಪತ್ರೆಗೆ ದಾಖಲು

ಬೆಂಗಳೂರು : ಕರ್ನಾಟಕದ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರ ಆರೋಗ್ಯದಲ್ಲಿ ದಿಢೀರ್ ಏರುಪೇರು ಉಂಟಾಗಿದೆ. ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸುತ್ತಿರುವುದಾಗಿ ತಿಳಿದು ಬಂದಿದೆ. ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ತೀವ್ರ ತರದ ವೈರಲ್ ಫೀವರ್ ನಿಂದ…

ಅಕ್ಕನ ಗಂಡನೊಂದಿಗೆ ಅಕ್ರಮ ಸಂಬಂಧಕ್ಕೆ ಗಂಡನಿಗೆ ಗುಂಡಿ ತೋಡಿದ ಸುಪನಾತಿ ಹೆಂಡತಿ!

ಬೆಂಗಳೂರು (ಅ.26): ಅಕ್ಕನ ಗಂಡ ಭಾವನೊಂದಿಗೆ ಅಕ್ರಮ ಸಂಬಂಧವನ್ನು ಇಟ್ಟುಕೊಳ್ಳಲು ಬೆಂಗಳೂರಿಗೆ ಬಂದ ಸುಪನಾತಿ ಸುಬ್ಬಿ, ಗಂಡನನ್ನು ಕೊಲೆ ಮಾಡಿಸಿದ್ದಾಳೆ. ನಂತರ ಗಂಡನ ಶವದ ಮುಂದೆ ಕಣ್ಣೀರಿಟ್ಟು ಪೊಲೀಸರಿಗೆ ದೂರು ನೀಡಿದ್ದ ಹೆಂಡತಿ, ಇದೀಗ ತಾನು ತೋಡಿದ ಗುಂಡಿಗೆ ತಾನೇ ಬಿದ್ದಿದ್ದಾಳೆ.…

ವಿವಾಹಕ್ಕೆ ಒತ್ತಾಯಿಸಿದ ಹದಿಹರೆಯದ ಗರ್ಭಿಣಿ ಪ್ರೇಯಸಿಯ ಹತ್ಯೆ

ಹೊಸದಿಲ್ಲಿ: ಗರ್ಭಿಣಿಯಾದ ಬಳಿಕ ವಿವಾಹಕ್ಕೆ ಒತ್ತಾಯಿಸಿದ ಹದಿಹರೆಯದ ಪ್ರೇಯಸಿಯನ್ನು ಪ್ರಿಯಕರನೇ ಹತ್ಯೆ ಮಾಡಿ ಶವವನ್ನು ಹೂತುಹಾಕಿದ ಪ್ರಕರಣ ರಾಷ್ಟ್ರ ರಾಜಧಾನಿಯಲ್ಲಿ ಬೆಳಕಿಗೆ ಬಂದಿದೆ. ವಿವಾಹಕ್ಕೆ ಒಪ್ಪದ ಪ್ರಿಯಕರ ಆಕೆಗೆ ಗರ್ಭಪಾತ ಮಾಡಿಸಿಕೊಳ್ಳುವಂತೆ ಒತ್ತಡ ಹೇರಿದ್ದ ಎಂದು ಪೊಲೀಸರು ಹೇಳಿದ್ದಾರೆ. ಪಶ್ಚಿಮ ದೆಹಲಿಯ…

ಇಂದು (ಅ.26) : ವಿಧಾನ ಪರಿಷತ್ ನಲ್ಲಿ ಗೆಲುವು ಸಾಧಿಸಿದ ಕಿಶೋರ್ ಕುಮಾರ್ ರಿಗೆ ಪುತ್ತೂರಿನಲ್ಲಿ ಸಾರ್ವಜನಿಕ ಅಭಿನಂದನೆ

ಪುತ್ತೂರು : ವಿಧಾನ ಪರಿಷತ್‌ ಚುನಾವಣೆಯಲ್ಲಿ ಅಭೂತಪೂರ್ವ ಗೆಲುವು ಸಾಧಿಸಿದ ಕಿಶೋ‌ರ್ ಕುಮಾ‌ರ್ ಪುತ್ತೂರು ಅವರಿಗೆ ಸಾರ್ವಜನಿಕ ಅಭಿನಂದನಾ ಸಮಾರಂಭ ಅ.26 ಶನಿವಾರ ಪುತ್ತೂರು ಜೈನಭವನದಲ್ಲಿ ನಡೆಯಲಿದೆ. ಕಿಶೋ‌ರ್ ಕುಮಾ‌ರ್ ಪುತ್ತೂರು ಅವರನ್ನು ಕಬಕದಲ್ಲಿ ಸ್ವಾಗತಿಸಿದ ಬಳಿಕ ಪುತ್ತೂರು ಶ್ರೀ ಮಹಾಲಿಂಗೇಶ್ವರ…

ಮಂಗಳೂರು| ಸೈಟ್ ತೋರಿಸುವ ನೆಪದಲ್ಲಿ ಮಹಿಳೆಗೆ ಲೈಂಗಿಕ ಕಿರುಕುಳ ಆರೋಪ: ಬಿಲ್ಡರ್ ವಿರುದ್ಧ ಪ್ರಕರಣ ದಾಖಲು

ಮಂಗಳೂರು :, ಅ.25: ಸೈಟ್ ತೋರಿಸುವ ನೆಪದಲ್ಲಿ ಮಹಿಳೆಯೊಬ್ಬರನ್ನು ಕೊಡಗು ಜಿಲ್ಲೆಗೆ ಕರೆದೊಯ್ದು ಲೈಂಗಿಕ ಕಿರುಕುಳ ನೀಡಿರುವ ಆರೋಪದ ಮೇರೆಗೆ ನಗರದ ಬಿಲ್ಡರ್ ವಿರುದ್ಧ ಮಹಿಳಾ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ತಾನು ಕೊಡಗು ಜಿಲ್ಲೆಯ ಮಡಿಕೇರಿಯವಳಾಗಿದ್ದು, ಮಂಗಳೂರು ಮತ್ತು ದುಬೈಯಲ್ಲಿ ವ್ಯವಹಾರ…

Join WhatsApp Group
error: Content is protected !!