Author: Vidyamaana

ಫ್ರಿಡ್ಜ್‌ನಲ್ಲಿ ಮಹಿಳೆ ಶವ ಪೀಸ್‌ ಪೀಸ್‌; ಮಹಾಲಕ್ಷ್ಮೀ ಕೊಲೆ ಪ್ರಕರಣದ ಆರೋಪಿಯ ಗುರುತು ಪತ್ತೆ:ಬೆಂಗಳೂರು ಸಿಟಿ ಪೊಲೀಸ್‌ ಕಮೀಷನರ್‌ ಬಿ.ದಯಾನಂದ್‌

ಬೆಂಗಳೂರಿನ ವೈಯಾಲಿಕಾವಲ್‌ನ ಮನೆಯೊಂದರಲ್ಲಿ ಮಹಾಲಕ್ಷ್ಮಿ ಎನ್ನುವ ಮಹಿಳೆಯ ಶವವನ್ನು ತುಂಡು ತುಂಡು ಮಾಡಿ ಫ್ರಿಡ್ಜ್‌ನಲ್ಲಿಟ್ಟಿರುವ ಪ್ರಕರಣವು ಎಲ್ಲರನ್ನೂ ಬೆಚ್ಚಿಬೀಳಿಸುವಂತಿದೆ. ಈ ಕೇಸ್‌ ತನಿಖೆ ನಡೆಸುತ್ತಿರುವ ಪೊಲೀಸರಿಗೆ ಕೊಲೆ ಆರೋಪಿ ಯಾರು ಎನ್ನುವ ಸುಳಿವು ಸಿಕ್ಕಿದೆ ಎಂದು ವರದಿಯಾಗಿದೆ.ಇಂದು ಪ್ರೆಸ್‌ಮೀಟ್‌ ನಡೆಸಿದ ಬೆಂಗಳೂರು…

ಬೆಂಗಳೂರು: ಡ್ರಗ್ಸ್ ಕೇಸ್ನಲ್ಲಿ ದಂಪತಿ ಅರೆಸ್ಟ್, 1 ಕೋಟಿ ಅಧಿಕ ಮೌಲ್ಯದ ಮಾದಕ ವಸ್ತು ವಶ

ಬೆಂಗಳೂರು, ಸೆಪ್ಟೆಂಬರ್ 23: ಡ್ರಗ್ಸ್ ಪೆಡ್ಲಿಂಗ್ ( Drug Peddling ) ಮಾಡುತ್ತಿದ್ದ ದಂಪತಿಯನ್ನು ಸಿಸಿಬಿ ಪೊಲೀಸರು ( CCB Police ) ಬೆಂಗಳೂರು ( Bengaluru) ಗ್ರಾಮಾಂತರ ಜಿಲ್ಲೆಯ ಯರಪ್ಪನಹಳ್ಳಿ ಗ್ರಾಮದಲ್ಲಿ ಬಂಧಿಸಿದ್ದಾರೆ.ಆಫ್ರಿಕಾ ಮೂಲದ ಮೈಕಲ್ ಓಕೆಲಿ, ಮತ್ತು ಬೆಂಗಳೂರಿನ…

ಕೊಳೆಗೇರಿಯಲ್ಲಿ ಹುಟ್ಟಿ, ದುಬೈ ಐಷಾರಾಮಿ ಜಗತ್ತಿನಲ್ಲಿ ಉದ್ಯಮ ಸಾಮ್ರಾಜ್ಯ ಕಟ್ಟಿದ ರಿಜ್ವಾನ್.!

ಮುಂಬೈ: ಸೆಪ್ಟೆಂಬರ್‌ 23: ಸಾಧನೆ ಅಂದ್ರೆ ಹೀಗಿರಬೇಕು.. ಮುಂಬೈನ ಕೊಳೆಗೇರಿಯಲ್ಲಿ ಜನಿಸಿದ್ರು, ಉದ್ಯಮ ಸಾಮ್ರಾಜ್ಯ ಕಟ್ಟಿ ಬೆಳೆಸಿದ್ದು ದುಬೈನ ಐಷರಾಮಿ ಜಗತ್ತಿನಲ್ಲಿ. ಇವರೇ ಡ್ಯಾನ್ಯೂಬ್ ಗ್ರೂಪ್ಸ್‌ ಸಂಸ್ಥಾಪಕ ರಿಜ್ವಾನ್ ಸಾಜನ್. ಕಲ್ಲು ಮುಳ್ಳುಗಳ ದಾರಿಯಲ್ಲಿ ಸಾಗಿ ಸಾಧನೆಯ ಶಿಖರವೇರಿದ ರಿಜ್ವಾನ್ ಅವರ…

ದಿಲ್ಲಿ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡ ಅತಿಶಿ; ಅರವಿಂದ್ ಕೇಜ್ರಿವಾಲ್ ಕುರ್ಚಿ ಖಾಲಿ ಉಳಿಸಿದ ನೂತನ ಸಿಎಂ

ಹೊಸದಿಲ್ಲಿ: ಇಂದು ಆಪ್ ನಾಯಕಿ ಅತಿಶಿ ದಿಲ್ಲಿಯ ನೂತನ ಮುಖ್ಯಮಂತ್ರಿಯಾಗಿ ಅಧಿಕೃತವಾಗಿ ಅಧಿಕಾರ ವಹಿಸಿಕೊಂಡರು. ಈ ಸಂದರ್ಭದಲ್ಲಿ ತಮ್ಮ ಪಕ್ಕ ಖಾಲಿ ಕುರ್ಚಿಯನ್ನು ಇಟ್ಟುಕೊಳ್ಳುವ ಮೂಲಕ ಅರವಿಂದ್ ಕೇಜ್ರಿವಾಲ್‌ರೊಂದಿಗಿನ ಭಾವನಾತ್ಮಕ ಸಂಬಂಧವನ್ನು ಮತ್ತೊಮ್ಮೆ ಪ್ರದರ್ಶಿಸಿದರು. ದಿಲ್ಲಿ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡ ನಂತರ…

ನಳಿನ್ ಕುಮಾರ್ ಕಟೀಲ್ ರಾಜ್ಯ ರಾಜಕೀಯಕ್ಕೆ, ಬಿಜೆಪಿ ಭದ್ರಕೋಟೆ ಕರಾವಳಿಯಿಂದ ಹೊಸ ಸುದ್ದಿ

ಬೆಂಗಳೂರು : ಸೆಪ್ಟೆಂಬರ್‌ 23: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸತತವಾಗಿ ಮೂರು ಬಾರಿ ಸಂಸದರಾಗಿ ಆಯ್ಕೆಗೊಂಡಿದ್ದ ನಳಿನ್‌ ಕುಮಾರ್‌ ಕಟೀಲ್‌ ಅವರು ಸದ್ಯ ಮೂಲೆಗುಂಪಾಗಿದ್ದಾರೆ.ಇದೀಗ ಕಟೀಲ್ ರಾಜ್ಯ ರಾಜಕೀಯಕ್ಕ ಎಂಟ್ರಿಯಾಗಲಿದ್ದಾರೆ. ಬಿಜೆಪಿ ಸಂಸದ ಕೋಟ ಶ್ರೀನಿವಾಸ ಪೂಜಾರಿ ಅವರ ರಾಜೀನಾಮೆಯಿಂದ ತೆರವಾಗಿರುವ…

3,000 ಟನ್ ಹಿಲ್ಸಾ ಮೀನು ಬಾಂಗ್ಲಾದಿಂದ ಭಾರತಕ್ಕೆ ರಫ್ತು! ಈ ವಿಶೇಷ ಮೀನಿನ ಹಿಂದಿದೆ ರೋಚಕ ಸಂಗತಿ

ನವದೆಹಲಿ: ಮೀನಿನ ಊಟ ಅಥವಾ ಮೀನು ಫ್ರೈ ಎಂದರೆ ಮಾಂಸದೂಟ ಪ್ರಿಯರಿಗೆ ಬಹಳ ಅಚ್ಚುಮೆಚ್ಚು. ಹಳ್ಳಿಗಳಲ್ಲಿ ಸಿಗುವ ಕೆರೆ, ಹೊಳೆ ಮೀನುಗಳಿಗಿಂತ ಸಮುದ್ರದಲ್ಲಿ ದೊರೆಯುವ ತರಹೇವಾರಿ ಫಿಶ್ಗಳಿಗೆ ಎಲ್ಲಿಲ್ಲದ ಬೇಡಿಕೆ. ಅದರಲ್ಲೂ ಗೋಲ್ಡ್ ವೈರ್, ರವಾ, ಕೊರಿಮೀನು, ಪಾಮ್ಫ್ರೇಟ್ ಹೀಗೆ ಒಂದಷ್ಟು…

ಉಪ್ಪಳದ ಎರಡಂತಸ್ತಿನ ಮನೆಯಲ್ಲಿ ಮೂರು ಕೋಟಿ ಮೌಲ್ಯದ ಡ್ರಗ್ಸ್ ವಶಕ್ಕೆ

ಕಾಸರಗೋಡು, ಸೆ.22: ಮನೆಯೊಂದರಲ್ಲಿ ಬಚ್ಚಿಡಲಾಗಿದ್ದ ಎಂಡಿಎಂಎ ಡ್ರಗ್ಸ್, ಕೊಕೇನ್ ಸೇರಿದಂತೆ ಸುಮಾರು ಮೂರು ಕೋಟಿ ಮೌಲ್ಯದ ಬೃಹತ್ ಪ್ರಮಾಣದ ಮಾದಕ ವಸ್ತುಗಳನ್ನು ವಶಪಡಿಸಲಾಗಿದ್ದು, ಉಪ್ಪಳ ಪತ್ವಾಡಿ ನಿವಾಸಿ ಅಮೀರ್ ಎಂಬವರ ಪುತ್ರ ಅಸ್ಕರ್ ಆಲಿ(30) ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ಖಚಿತ ಮಾಹಿತಿ…

ಲೆಕ್ಕದಲ್ಲಿ ಪರ್ಫೆಕ್ಟ್ ಎಂದು ಮತ್ತೊಮ್ಮೆ ಸಾಬೀತು ಪಡಿಸಿದ ಸಿದ್ದರಾಮಯ್ಯ

ಕೊಪ್ಪಳ, (ಸೆಪ್ಟೆಂಬರ್ 22): ಕೊಪ್ಪಳ ತಾಲೂಕಿನ ಮುನಿರಾಬಾದ್ ನಲ್ಲಿ ಇಂದು ತುಂಗಭದ್ರಾ ಜಲಾಶಯ ಗೇಟ್ ದುರಸ್ತಿ ಮಾಡಿದವರಿಗೆ ಸರ್ಕಾರದಿಂದ ಸತ್ಕಾರ ಮಾಡಲಾಯಿತು. ಮುನಿರಾಬಾದ್ ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ.ಕೆ.ಶಿವಕುಮಾರ್ ಸೇರಿದಂತೆ ಅನೇಕ ನಾಯಕರು ಭಾಗಿಯಾಗಿದ್ದರು. ಕಾರ್ಯಕ್ರಮ…

ಬಿಜೆಪಿ ಅಧಿಕಾರಕ್ಕೆ ಬಂದರೆ ಈದ್‌, ಮೊಹರಂಗೆ 2 ಸಿಲಿಂಡರ್‌ ಫ್ರೀ: ಶಾ ಘೋಷಣೆ

ಶ್ರೀ ನಗರ: ಜಮ್ಮು ಕಾಶ್ಮೀರದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದರೆ ಈದ್‌ ಮತ್ತು ಮೊಹರಂ ಹಬ್ಬದ ಸಂದರ್ಭದಲ್ಲಿ ಉಚಿತವಾಗಿ ಎರಡು ಗ್ಯಾಸ್ ಸಿಲಿಂಡರ್ ನೀಡುವುದಾಗಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಭರವಸೆ ನೀಡಿದ್ದಾರೆ. ಮೆಂಧಾರ್‌ನಲ್ಲಿ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು,ಅಬ್ದುಲ್ಲಾ, ಮುಫ್ತಿ…

ಬೆಂಗಳೂರು ಮಹಿಳೆ ಕೊಲೆಗೆ ಪರಸಂಗದ ಅನುಮಾನ? 50 ತುಂಡುಗಳನ್ನು ಜೋಡಿಸಿ ವರದಿ ಸಿದ್ಧ ಮಾಡುವುದೇ ಸವಾಲು

ಬೆಂಗಳೂರು, ಸೆ.22: ರಾಜಧಾನಿ ದೆಹಲಿಯಲ್ಲಿ 2022ರ ಮೇ 18 ರಂದು ಶ್ರದ್ದಾ ವಾಕರ್ (Delhi Shraddha Walkar Murder) ಎಂಬ ಯುವತಿಯನ್ನು ಭೀಕರವಾಗಿ ಕೊಲೆ ಮಾಡಿ ಬಳಿಕ ಮೃತದೇಹವನ್ನು 35 ತುಂಡಗಳಾಗಿ ಕತ್ತರಿಸಿ ಫ್ರಿಡ್ಜ್ನಲ್ಲಿ ಇಟ್ಟು ನಂತರ ನಗರದ ಹಲವೆಡೆ ಮೃತ…

Join WhatsApp Group
error: Content is protected !!