ಉಪ್ಪಿನಂಗಡಿ : ವಾಟ್ಸಪ್ ಸ್ಟೇಟಸ್ ಹಾಕಿ ಕಡಬ ಮೂಲದ ಲೋಹಿತ್ ಕುಮಾರ್ ಆತ್ಮಹತ್ಯೆ!
ಉಪ್ಪಿನಂಗಡಿ : ವಾಟ್ಸಾಪ್ ಸ್ಟೇಟಸ್ ಹಾಕಿಕೊಂಡು ವ್ಯಕ್ತಿಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕಡಬ ತಾಲೂಕಿನ ಸಿರಿಬಾಗಿಲು ಗ್ರಾಮದಲ್ಲಿ ನಡೆದಿದೆ. ಸಿರಿಬಾಗಿಲು ಗ್ರಾಮದ ಪುಲ್ಲೊಟ್ಟೆ ನಿವಾಸಿ ಲೋಹಿತ್ ಕುಮಾರ್ (47) ಮೃತರು. ಲೋಹಿತ್ ಕುಮಾರ್ ರಬ್ಬರ್ ಟ್ಯಾಪಿಂಗ್ ಕೆಲಸ ಮಾಡಿಕೊಂಡಿದ್ದ…
