ಪುತ್ತೂರು ದೀಪೋತ್ಸವ-2026ರ ಲೋಗೋ, ಆಮಂತ್ರಣ ಬಿಡುಗಡೆ10 ಸಾವಿರ ಮಹಿಳೆಯರಿಂದ ದೀಪ ಬೆಳಗಿಸುವ ಗುರಿ: ಶಾಸಕ ಅಶೋಕ್ ಕುಮಾರ್ ರೈ
ಪುತ್ತೂರು: ಪುತ್ತೂರು ದೀಪೋತ್ಸವ ಸಮಿತಿ ಹಾಗೂ ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಸಹಯೋಗದಲ್ಲಿ ಡಿ. 8ರಂದು ದೇವಸ್ಥಾನದ ಮುಂಭಾಗದಲ್ಲಿ ನಡೆಯಲಿರುವ ‘ಪುತ್ತೂರು ದೀಪೋತ್ಸವ-2026’ ಕಾರ್ಯಕ್ರಮದ ಲೋಗೋ ಹಾಗೂ ಆಮಂತ್ರಣ ಪತ್ರಿಕೆ ಬಿಡುಗಡೆ ಸಮಾರಂಭ ನಡೆಯಿತು.ದೀಪ ಪ್ರಜ್ವಲಿಸಿ ಮಾತನಾಡಿದ ಶಾಸಕ ಅಶೋಕ್ ಕುಮಾರ್…
