ಪಿಸ್ತೂಲ್ನಿಂದ ಆಕಸ್ಮಿಕ ಗುಂಡೇಟು; ಕಾಂಗ್ರೆಸ್ ಮುಖಂಡ ಚಿತ್ತರಂಜನ್ ಶೆಟ್ಟಿ ಬೊಂಡಾಲಗೆ ಗಾಯ
ಪರವಾನಗಿ ಪಡೆದ ಪಿಸ್ತೂಲ್ ಹೊಂದಿದ್ದ ಕಾಂಗ್ರೆಸ್ ಜಿಲ್ಲಾ ಉಪಾಧ್ಯಕ್ಷ ಬೊಂಡಾಲ ಚಿತ್ತರಂಜನ್ ಶೆಟ್ಟಿ ಅವರಿಗೆ ಆಕಸ್ಮಿಕವಾಗಿ ಗುಂಡೇಟು ತಗುಲಿ ಗಂಭೀರ ಗಾಯಗಳಾಗಿವೆ. ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ವಿಟ್ಲ ಸಮೀಪದ ಅನಂತಾಡಿ ಎಂಬಲ್ಲಿಗೆ ಖಾಸಗಿ ಕೆಲಸಕ್ಕೆಂದು ತೆರಳಿದ್ದ ಸಂದರ್ಭ ಈ…
