ಸೌದಿಅರೇಬಿಯಾದಲ್ಲಿ ಕುಂಬ್ರ ಕೆಐಸಿ ಎಲೆವೇಶನ್ ಸಮ್ಮಿಟ್
ಅನಿವಾಸಿ ಭಾರತೀಯರು ಶಿಕ್ಷಣದ ಕಡೆ ಒತ್ತುಕೊಡುತ್ತಿರುವುದು ಅಭಿನಂದನಾರ್ಹ: ಶಾಸಕ ಅಶೋಕ್ ರೈ
ಪುತ್ತೂರು: ಪುತ್ತೂರು ಶಾಸಕ ಅಶೋಕ್ ರೈ ಅವರುಒಂದು ವಾರಗಳ ಗಲ್ಫ್ ರಾಷ್ಟ್ರಗಳ ಪ್ರವಾಸದಲ್ಲಿದ್ದು ಪ್ರವಾಸದ ವೇಳೆ ಸೌದಿ ಅರೇಬಿಯಾದಅಲ್ ಜುಬೈಲ್ನಲ್ಲಿ ಕುಂಬ್ರ ಕೆಐಸಿ ಇದರ ಎಲೆವೇಶನ್ ಸಮ್ಮಿಟ್ ಕಾರ್ಯಕ್ರಮದಲ್ಲಿ ಭಾಗವಹಿಸಿದರು. ಜುಬೈಲ್ಗೆ ಆಗಮಿಸಿದ ಶಾಸಕರನ್ನು ಅನಿವಾಸಿ ಭಾರತೀಯರು ಅದ್ದೂರಿಯಾಗಿ ಬರಮಾಡಿಕೊಂಡರು. ಎಲೆವೇಶನ್…
