Author: Vidyamaana

ಸಂತ ಫಿಲೋಮಿನಾ ಕಾಲೇಜಿನಲ್ಲಿ ಪ್ರಥಮ ಪದವೀಧರರ ಸಮಾರಂಭ‘ಜ್ಞಾನವನ್ನು ಪ್ರೀತಿಯೊಂದಿಗೆ ಬೆಸೆದಾಗ ಅದು ವಿವೇಕವಾಗುತ್ತದೆ’:ಡಾ.ಪೀಟರ್ ಪಾವ್ಲ್ ಸಲ್ದಾನ

ಪುತ್ತೂರು: ಸಂತ ಫಿಲೋಮಿನಾ ಸ್ವಾಯತ್ತ ಕಾಲೇಜಿನ ಶೈಕ್ಷಣಿಕ ಪಯಣದಲ್ಲಿ ಮಹತ್ವದ ಮೈಲಿಗಲ್ಲಾಗಿರುವ ಪ್ರಥಮ ಪದವೀಧರರ ಸಮಾರಂಭ ಕಾಲೇಜಿನಲ್ಲಿ ನಡೆಯಿತು.ಮಂಗಳೂರು ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷರೂ, ಕ್ಯಾಥೋಲಿಕ್ ಶಿಕ್ಷಣಮಂಡಳಿಯ ಅಧ್ಯಕ್ಷರೂ ಆದ ಪರಮಪೂಜ್ಯ ಡಾ. ಪೀಟರ್ ಪಾವ್ಲ್ ಸಲ್ದಾನ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.ಸಮಾರಂಭದಲ್ಲಿ ಮಾತನಾಡಿದ ಅವರು,…

ಇಂದು (ಸೆ.11) :ಸಂತ ಫಿಲೋಮಿನಾ ಕಾಲೇಜಿಗೆ ಐತಿಹಾಸಿಕ ದಿನ-ಸ್ವಾಯತ್ತ ಸಂಸ್ಥೆಯ ಪ್ರಥಮ ಪದವೀಧರರ ಸಮಾರಂಭ..!!

ಪುತ್ತೂರು: ಸಂತ ಫಿಲೋಮಿನಾ ಕಾಲೇಜು (ಸ್ವಾಯತ್ತ) ಶೈಕ್ಷಣಿಕ ಪಯಣದಲ್ಲಿ ಐತಿಹಾಸಿಕ ಮೈಲಿಗಲ್ಲು ತಲುಪಿದ್ದು, ಸ್ವಾಯತ್ತ ಸಂಸ್ಥೆಯಾಗಿ ಪ್ರಥಮ ಬಾರಿಗೆ ಪದವೀಧರರ ಸಮಾರಂಭ ಸೆ.11ರಂದು ಕಾಲೇಜಿನ ಸಿಲ್ವರ್ ಜ್ಯುಬಿಲಿ ಸಭಾಂಗಣದಲ್ಲಿ ನಡೆಯಲಿದೆ ಎಂದು ಸಂಚಾಲಕ ಡಾ. ಜೆ.ಬಿ. ಸಲ್ದಾನ್ಹಾ ತಿಳಿಸಿದ್ದಾರೆ.ಸ್ವಾಯತ್ತ ವ್ಯವಸ್ಥೆಯಡಿ ಸ್ನಾತಕೋತ್ತರ…

ನಕಲಿ ಆಧಾರ್ ಬಳಸಿ ನ್ಯಾಯಾಲಯಕ್ಕೆ ಮೋಸ: ಇಬ್ಬರ ಬಂಧನ

ಉಡುಪಿ: ಬೇರೊಬ್ಬರ ಆಧಾರ್ ಕಾರ್ಡ್ ಸಂಖ್ಯೆಗೆ ಹೆಸರು ಹಾಗೂ ವಿಳಾಸ ಬದಲಾಯಿಸಿ, ನಕಲಿ ಆಧಾರ್ ಕಾರ್ಡ್ ಸೃಷ್ಟಿಸಿ ನ್ಯಾಯಾಲಯಕ್ಕೆ ಮೋಸ ಮಾಡಿದ ಆರೋಪದ ಮೇಲೆ ಇಬ್ಬರನ್ನು ಉಡುಪಿ ನಗರ ಠಾಣಾ ಪೊಲೀಸರು ಬಂಧಿಸಿದ್ದಾರೆ.ಬಂಟ್ವಾಳದ ಉಮ್ಮರ್ ಫಾರೂಕ್ (32) ಹಾಗೂ ಮಂಗಳೂರಿನ ನಿಶಾಂತ್…

ಟೇಬಲ್ ಟೆನ್ನಿಸ್: ಕ್ಲಿಯಾ ರಿನೇಲಾ ಪಿಂಟೋ ರಾಜ್ಯಮಟ್ಟಕ್ಕೆ..!!

ಪುತ್ತೂರು: ಬಂಟ್ವಾಳದ ಎಸ್.ವಿ.ಎಸ್. ಆಂಗ್ಲ ಮಾಧ್ಯಮ ಶಾಲೆಯಲ್ಲಿ ನಡೆದ ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ಟೇಬಲ್ ಟೆನ್ನಿಸ್ ಪಂದ್ಯಾಟದ 14ರ ವಯೋಮಾನದ ಬಾಲಕಿಯರ ವಿಭಾಗದಲ್ಲಿ ಸಂತ ಫಿಲೋಮಿನಾ ಅನುದಾನಿತ ಪ್ರೌಢಶಾಲೆಯ ವಿದ್ಯಾರ್ಥಿನಿ ಕ್ಲಿಯಾ ರಿನೇಲಾ ಪಿಂಟೋ ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ.ದಕ್ಷಿಣ ಕನ್ನಡ ಜಿಲ್ಲಾ…

ಕೊರ್ದಬ್ಬು ದೈವಸ್ಥಾನ ಕಳವು: ಅಂತರ ಜಿಲ್ಲಾ ಕಳ್ಳರ ಬಂಧನ₹17.20 ಲಕ್ಷ ಮೌಲ್ಯದ ಚಿನ್ನ, ಬೆಳ್ಳಿ, ವಾಹನ ವಶ; ಇನ್ನೆರಡು ದೇವಸ್ಥಾನ ಕಳವು ಪ್ರಕರಣ ಪತ್ತೆ..!!

ಮಂಗಳೂರು: ಮುಲ್ಕಿ ಠಾಣಾ ವ್ಯಾಪ್ತಿಯ ಕಿಲ್ಪಾಡಿ ಗ್ರಾಮದ ಆದಿ ಕಿಲ್ಲಾಡಿ ಕೊರ್ದಬ್ಬು ದೈವಸ್ಥಾನದಲ್ಲಿ ನಡೆದ ಕಳವು ಪ್ರಕರಣಕ್ಕೆ ಸಂಬಂಧಿಸಿ ನಾಲ್ವರು ಅಂತರ ಜಿಲ್ಲಾ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಆರೋಪಿಗಳಿಂದ ₹17.20 ಲಕ್ಷ ಮೌಲ್ಯದ ಚಿನ್ನ, ಬೆಳ್ಳಿ ಹಾಗೂ ಕೃತ್ಯಕ್ಕೆ ಬಳಸಿದ ವಾಹನಗಳನ್ನು…

ಸೆ.11:ಚೇತನಾ ಆಸ್ಪತ್ರೆಯಲ್ಲಿ ಉಚಿತ ಫೈಬ್ರೋಸ್ಕ್ಯಾನ್ ಶಿಬಿರ..!!

ಪುತ್ತೂರು: ಪುತ್ತೂರಿನ ಚೇತನಾ ಆಸ್ಪತ್ರೆಯಲ್ಲಿ ಸೆ.11ರಂದು ಬೆಳಿಗ್ಗೆ 10ರಿಂದ ಮಧ್ಯಾಹ್ನ 1ರವರೆಗೆ ಉಚಿತ ಫೈಬ್ರೋಸ್ಕ್ಯಾನ್ ಶಿಬಿರ ಆಯೋಜಿಸಲಾಗಿದೆ.ಯಕೃತ್ತಿನ ಆರೋಗ್ಯದ ಬಗ್ಗೆ ಕಾಳಜಿ ಹೊಂದಿರುವವರು, ಫ್ಯಾಟಿ ಲಿವರ್ ಸಮಸ್ಯೆ ಇರುವವರು, ಮದ್ಯಪಾನ ಮಾಡುವವರು, ಅತಿಯಾದ ತೂಕ ಹೊಂದಿರುವವರು, ಮಧುಮೇಹ ಹಾಗೂ ಕೊಲೆಸ್ಟ್ರಾಲ್ ಸಮಸ್ಯೆ…

ದಕ್ಷಿಣ ಕನ್ನಡ ಡಿಸಿಸಿ ಅಧ್ಯಕ್ಷರಾಗಿ ಪದ್ಮರಾಜ್ ಆರ್. ಪೂಜಾರಿ ನೇಮಕ..!!

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್‌ ಸಮಿತಿಯ (ಡಿಸಿಸಿ) ಅಧ್ಯಕ್ಷರಾಗಿ ಪದ್ಮರಾಜ್ ಆರ್. ಪೂಜಾರಿ ಅವರನ್ನು ನೇಮಕ ಮಾಡಲಾಗಿದೆ.ಅಖಿಲ ಭಾರತ ಕಾಂಗ್ರೆಸ್‌ ಸಮಿತಿ (ಎಐಸಿಸಿ) ಅಧ್ಯಕ್ಷರ ಅನುಮೋದನೆಯ ಮೇರೆಗೆ ಕರ್ನಾಟಕದ ವಿವಿಧ ಜಿಲ್ಲೆಗಳ ಕಾಂಗ್ರೆಸ್‌ ಸಮಿತಿ ಅಧ್ಯಕ್ಷರ ನೇಮಕಾತಿಯನ್ನು ಪ್ರಕಟಿಸಲಾಗಿದೆ. ಸೆ.…

ಬೆಳ್ಳಾರೆ ಸರ್ಕಾರಿ ವಿದ್ಯಾರ್ಥಿನಿಲಯಕ್ಕೆ ನುಗ್ಗಿ ವಿದ್ಯಾರ್ಥಿನಿಯರ ಬಟ್ಟೆ ಕಳವು: ಆರೋಪಿ ಬಂಧನ..!!

ಬೆಳ್ಳಾರೆ: ಸರ್ಕಾರಿ ವಿದ್ಯಾರ್ಥಿನಿಲಯಕ್ಕೆ ಅತಿಕ್ರಮ ಪ್ರವೇಶ ಮಾಡಿ ವಿದ್ಯಾರ್ಥಿನಿಯರು ಒಣಗಿಸಲು ಹಾಕಿದ್ದ ಬಟ್ಟೆಗಳನ್ನು ಕಳವು ಮಾಡಿದ ಆರೋಪದಡಿ ವ್ಯಕ್ತಿಯೊಬ್ಬನನ್ನು ಬೆಳ್ಳಾರೆ ಪೊಲೀಸರು ಬಂಧಿಸಿದ್ದಾರೆ.ಬೆಳ್ಳಾರೆ ಸರ್ಕಾರಿ ವಿದ್ಯಾರ್ಥಿನಿಲಯದಲ್ಲಿ ವಿದ್ಯಾರ್ಥಿನಿಯರು ಒಣಗಿಸಲು ಹಾಕಿದ್ದ ಬಟ್ಟೆಗಳು ಸೆ.2ರಂದು ಬೆಳಗ್ಗೆ ಕಾಣೆಯಾಗಿದ್ದವು. ಈ ಬಗ್ಗೆ ವಿದ್ಯಾರ್ಥಿನಿಯರು ನಿಲಯದ…

ಆಟೋದಲ್ಲಿ ಮಹಿಳೆಗೆ ಲೈಂಗಿಕ ಕಿರುಕುಳ ಆರೋಪ: ಚಾಲಕ ಪೊಲೀಸ್ ವಶಕ್ಕೆ..!!

ಪುತ್ತೂರು: ಕೆಲಸದ ನಿಮಿತ್ತ ಪುತ್ತೂರಿಗೆ ತೆರಳುತ್ತಿದ್ದ ಮಹಿಳೆಗೆ ಆಟೋ ರಿಕ್ಷಾದಲ್ಲಿ ಲೈಂಗಿಕ ಕಿರುಕುಳ ನೀಡಿದ ಆರೋಪದಡಿ ಪುತ್ತೂರು ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಸೆ.9ರಂದು ಬೆಳಗ್ಗೆ ಮಹಿಳೆ ಪರಿಚಯದ ಬಾಲಕೃಷ್ಣ ಎಂಬವರು ಚಾಲನೆ ಮಾಡುತ್ತಿದ್ದ KA 21 B 2011 ನೋಂದಣಿ ಸಂಖ್ಯೆಯ…

ಇಲ್ಲೊಂದು ಗಂಭೀರ ಸಮಸ್ಯೆ ಇದೆ…! ಪುತ್ತೂರಿನ ಹೃದಯ ಭಾಗದಲ್ಲೇ ತುಂಡಾದ ಸ್ಲ್ಯಾಬ್‌ಗಳು : ದುರಂತಕ್ಕೆ ಆಹ್ವಾನವೇ?

ಅರುಣಾ ಕಲಾಮಂದಿರದ ಬಳಿ ಅಪಾಯದ ಸ್ಥಿತಿ; ಪಾದಚಾರಿಗಳ ಸುರಕ್ಷತೆಗೆ ಕ್ರಮ ಅಗತ್ಯ ಪುತ್ತೂರು: ನಗರದ ಹೃದಯ ಭಾಗದಲ್ಲಿರುವ ಅರುಣಾ ಕಲಾಮಂದಿರದ ಸಮೀಪದ ಎಪಿಎಂಸಿ ತಿರುವಿನಲ್ಲಿ ಪಾದಚಾರಿಗಳು ಹಾಗೂ ವಾಹನ ಸವಾರರು ಹಲವು ಸಮಸ್ಯೆಗಳನ್ನು ಎದುರಿಸುತ್ತಿದ್ದು, ಅಪಾಯದ ಪರಿಸ್ಥಿತಿ ನಿರ್ಮಾಣವಾಗಿದೆ.ಮೂರು ರಸ್ತೆಗಳು ಸೇರುವ…

Join WhatsApp Group
error: Content is protected !!