Author: Vidyamaana

ಪುತ್ತೂರು:ಅ. 02- “STORY BY DHANU” ಸ್ಟುಡಿಯೋ ಉದ್ಘಾಟನೆ..!!

ಪುತ್ತೂರು, ಸೆ.27: ಪುತ್ತೂರಿನಲ್ಲಿ ಆಧುನಿಕ ತಂತ್ರಜ್ಞಾನ, ಕಲಾತ್ಮಕತೆ ಹಾಗೂ ಕ್ರಿಯೇಟಿವಿಟಿಯನ್ನು ಒಟ್ಟುಗೂಡಿಸುವ “STORY BY DHANU – Photography, Videography & Editing Studio” ಉದ್ಘಾಟನೆ ಅಕ್ಟೋಬರ್ 2, 2025ನೇ ಗುರುವಾರ ಬೆಳಿಗ್ಗೆ 10.30ಕ್ಕೆ ಜರುಗಲಿದೆ. ತೆಂಕಿಲದ ಪುಷ್ಪ ಸ್ಕ್ವೇರ್ ಕಟ್ಟಡದ…

ಪುತ್ತೂರು: ಮದುವೆ ವಂಚನೆ ಪ್ರಕರಣ – ಡಿಎನ್‌ಎ ವರದಿ ಬಹಿರಂಗ..!!!

ಪುತ್ತೂರು: ವಿವಾಹವಾಗುವುದಾಗಿ ಭರವಸೆ ನೀಡಿ ವಂಚನೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹತ್ವದ ಬೆಳವಣಿಗೆ ಸಂಭವಿಸಿದೆ. ಡಿಎನ್‌ಎ ಪರೀಕ್ಷೆಯ ವರದಿ ಹೊರಬಿದ್ದಿದ್ದು, ಶ್ರೀಕೃಷ್ಣ ಜೆ. ರಾವ್ ಮಗುವಿನ ತಂದೆ ಎಂದು ಸಂತ್ರಸ್ತೆಯ ಕುಟುಂಬಕ್ಕೆ ತಿಳಿಸಲಾಗಿದೆ. ಈ ಮಾಹಿತಿಯನ್ನು ವಿಶ್ವಕರ್ಮ ಮಹಾ ಮಂಡಲದ ರಾಜ್ಯಾಧ್ಯಕ್ಷ…

ವಾರೆಂಟ್ ಆರೋಪಿ ಅರೆಸ್ಟ್

ಬಂಟ್ವಾಳ: ಹಲವು ಪ್ರಕರಣಗಳಲ್ಲಿ ಆರೋಪಿಯಾಗಿದ್ದ ಅಳಿಕೆ ಗ್ರಾಮದ ಮಹಮ್ಮದ್ ಇಷ್ರಾದ್ ಕೆ.ಎ (32) ಅಲಿಯಾಸ್‌ ಇರ್ಷಾದ್ನನ್ನು ಪೊಲೀಸರು ಬಂಧಿಸಿದ್ದಾರೆ. ವಿಟ್ಲ ಪೊಲೀಸ್‌ ಠಾಣಾ ಕ್ರ.26/2018ರಲ್ಲಿ ದಾಖಲಾದ ಕಲಂ 447, 341, 504, 323, 324, 354, 506 r/w 34 IPC…

ನಮ್ಮ ಮೇಲೆ ಯಾಕಿಷ್ಟು ದ್ವೇಷ, ನಾವು ಇಲ್ಲಿ ನಿಮಿತ್ತ ಮಾತ್ರ-SIT ತನಿಖೆಯಿಂದ ಸತ್ಯ ಹೊರಬರುತ್ತಿದೆ: ಸರ್ಕಾರಕ್ಕೆ ಕೃತಜ್ಞನಾಗಿದ್ದೇನೆ ಎಂದ ಧರ್ಮಾಧಿಕಾರಿ ಡಾ.ವಿರೇಂದ್ರ ಹೆಗ್ಗಡೆ

ಧರ್ಮಸ್ಥಳ ಗ್ರಾಮದಲ್ಲಿ ನೂರಾರು ಶವ ಹೂತಿಟ್ಟಿದ್ದಾರೆ ಎನ್ನುವ ಪ್ರಕರಣದಲ್ಲಿ ಸರ್ಕಾರ ರಚಿಸಿದ ಎಸ್‌ಐಟಿಗೆ ಕೃತಜ್ಞತೆ ಸಲ್ಲಿಸಿದ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ, ‘ಎಸ್‌ಐಟಿ ಮಾಡಿದ ಕಾರಣಕ್ಕೆ ಸತ್ಯ ಹೊರಗೆ ಬರುತ್ತಿದೆ. ಈಗಲೂ ನನಗೆ ಅರ್ಥವಾಗದ ಒಂದು ವಿಚಾರ ಏನೆಂದರೆ, ನಮ್ಮ ಮೇಲೆ…

ಸೆ.28- ಮುಕ್ವೆ :ಗರೀಬ್ ನವಾಜ್ ಟ್ರಸ್ಟ್ – ಮೆಡ್‌ಲ್ಯಾಂಡ್ ಆಸ್ಪತ್ರೆ ಸಹಯೋಗ: ಉಚಿತ ತಪಾಸಣಾ ಶಿಬಿರ

ಪುತ್ತೂರು, ಸೆ.26: ಗರೀಬ್ ನವಾಜ್ ಚಾರಿಟೇಬಲ್‌ ಟ್ರಸ್ಟ್‌ (ಮುಕ್ವೆ) ಹಾಗೂ ಮೆಡ್ ಲ್ಯಾಂಡ್ ಸ್ಪೆಷಲಿಟಿ ಹಾಸ್ಪಿಟಲ್ ಸಹಯೋಗದಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ಆಯೋಜಿಸಲಾಗಿದೆ. ಈ ಶಿಬಿರವು ಸೆಪ್ಟೆಂಬರ್ 28, ಭಾನುವಾರ, ಮುಕ್ವೆ ಜಂಕ್ಷನ್‌ನ ಹೆವೆನ್ ರೆಸಿಡೆನ್ಸಿಯಲ್ಲಿ ಬೆಳಿಗ್ಗೆ 9.00ರಿಂದ ಮಧ್ಯಾಹ್ನ…

ದುಬೈ ಕ್ರಿಕೆಟ್ ತಂಡದಲ್ಲಿ ಬಜತ್ತೂರಿನ ಅಮೀಶಾ – ಅಂತಾರಾಷ್ಟ್ರೀಯ ಮಹಿಳಾ ಇಂಡೋರ್ ಕ್ರಿಕೆಟ್‌ಗೆ ಪಾದಾರ್ಪಣೆ

ಪುತ್ತೂರು: ಉಪ್ಪಿನಂಗಡಿ ಸಮೀಪದ ಬಜತ್ತೂರು ಗ್ರಾಮದ ಪ್ರತಿಭಾವಂತ ಬಾಲಕಿ ಅಮೀಶಾ ಆನಂದ್ ಅಂತರಾಷ್ಟ್ರೀಯ ಮಹಿಳಾ ಇಂಡೋರ್ ಕ್ರಿಕೆಟ್ ವಿಶ್ವಕಪ್‌ಗಾಗಿ ಯುನೈಟೆಡ್ ಅರಬ್ ಎಮಿರೇಟ್ಸ್ ತಂಡಕ್ಕೆ ಆಯ್ಕೆಯಾಗಿದ್ದು, ಕರ್ನಾಟಕದ ಹೆಮ್ಮೆ ಹೆಚ್ಚಿಸಿದ್ದಾಳೆ. 14 ವರ್ಷದ ಅಮೀಶಾ, ಪ್ರಸ್ತುತ ದುಬೈಯಲ್ಲಿ 9ನೇ ತರಗತಿಯಲ್ಲಿ ವಿದ್ಯಾಭ್ಯಾಸ…

ಬೆಂಗಳೂರಲ್ಲಿ ಸೀರೆ ಕದ್ದ ಮಹಿಳೆಗೆ ಹಿಗ್ಗಾಮುಗ್ಗಾ ಥಳಿಸಿ ‘ಕ್ರೌರ್ಯ’ ಮೆರೆದಿದ್ದ ‘ಬಟ್ಟೆ ಅಂಗಡಿ’ ಮಾಲೀಕ ಅರೆಸ್ಟ್

ಬೆಂಗಳೂರಲ್ಲಿ ಸೀರೆ ಕದ್ದ ಮಹಿಳೆಗೆ ಹಿಗ್ಗಾಮುಗ್ಗಾ ಥಳಿಸಿ ‘ಕ್ರೌರ್ಯ’ ಮೆರೆದಿದ್ದ ‘ಬಟ್ಟೆ ಅಂಗಡಿ’ ಮಾಲೀಕನನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತನನ್ನು ಉಮೇದ್ ರಾಮ್ ಎಂದು ಗುರುತಿಸಲಾಗಿದೆ. ಕೆ.ಆರ್ ಮಾರ್ಕೆಟ್ ಪೊಲೀಸರು ಆರೋಪಿಯನ್ನು ಬಂಧಿಸಿ ತನಿಖೆ ನಡೆಸಿದ್ದಾರೆ. ಹಂಪಮ್ಮ ಎಂಬ ಮಹಿಳೆ 50 ಕ್ಕೂ…

ಇಬ್ಬರು ಮಕ್ಕಳು ನನ್ನ ಅಂತ್ಯಕ್ರಿಯೆಯನ್ನು ನಡೆಸುವಂತಿಲ್ಲ’ – ಎಸ್‌ಎಲ್‌ ಭೈರಪ್ಪ ‘ವಿಲ್‌’ ತಂದಿಟ್ಟ ಗೊಂದಲ!

ತಮ್ಮ ಇಬ್ಬರು ಮಕ್ಕಳು ನನ್ನ ಅಂತ್ಯಕ್ರಿಯೆಯನ್ನು ನಡೆಸುವಂತಿಲ್ಲ,” ಎಂದು ಸಾಹಿತಿ ಎಸ್‌.ಎಲ್‌.ಭೈರಪ್ಪ ಅವರು ವಿಲ್‌ ಮಾಡಿಸಿಟ್ಟಿದ್ದಾರೆ ಎನ್ನುವ ವಿಷಯ ಮೈಸೂರಿನಲ್ಲಿ ಗುರುವಾರ ಕೆಲಕಾಲ ಗೊಂದಲ ಸೃಷ್ಟಿಸಿತು. ಬೆಂಗಳೂರಿನಿಂದ ಆಂಬ್ಯುಲೆನ್ಸ್‌ ಮೂಲಕ ಭೈರಪ್ಪ ಅವರ ಪಾರ್ಥಿವ ಶರೀರವನ್ನು ತಂದು ಮೈಸೂರಿನ ಕಲಾಮಂದಿರದ ಸಮೀಪವಿರುವ…

ಪುತ್ತೂರು ತಹಶೀಲ್ದಾರ್ ಗೆ ನ್ಯಾಯಾಲಯದಿಂದ ಜಾಮೀನು ನಿರಾಕರಣೆ – ಲೋಕಾಯುಕ್ತ ಪ್ರಕರಣದಲ್ಲಿ ಮಹತ್ವದ ತೀರ್ಮಾನ

ಮಂಗಳೂರು: ಪುತ್ತೂರು ತಾಲೂಕು ಕಚೇರಿಯ ತಹಶೀಲ್ದಾರ್ ಶ್ರೀ ಎಸ್.ಬಿ. ಕೂಡಲಗಿ ವಿರುದ್ಧ ದಾಖಲಾಗಿರುವ ಭ್ರಷ್ಟಾಚಾರ ಪ್ರಕರಣದಲ್ಲಿ, ಮಂಗಳೂರಿನ 3ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ (ವಿಶೇಷ) ನ್ಯಾಯಾಲಯವು ಜಾಮೀನು ಅರ್ಜಿಯನ್ನು ಗುರುವಾರ (ಸೆ. 25) ರಂದು ನಿರಾಕರಿಸಿದೆ. ಪ್ರಕರಣದ ಹಿನ್ನೆಲೆ:ಒಬ್ಬ ಪಿರ್ಯಾದಿದಾರರ…

ಸೆ.27 ಪುತ್ತೂರಿನಲ್ಲಿ ಮೊದಲ ಮಿಂಚು ಬಂಧಕ ಲೋಕಾರ್ಪಣೆ
ಜನತೆಯ ಬಹುಕಾಲದ ಬೇಡಿಕೆ ಈಡೇರಿಸಿದ ಶಾಸಕ ಅಶೋಕ್ ರೈ

ಪುತ್ತೂರು: ಮಳೆಗಾಲ ಆರಂಭ ಹಾಗೂ ಕೊನೆಯ ದಿನಗಳಲ್ಲಿ ಹೆಚ್ಚಾಗಿ ಸಿಡಿಲಿನ ಅಬ್ಬರಕ್ಕೆ ತತ್ತರಿಸುತ್ತಿದ್ದ ಪುತ್ತೂರಿನ ಜನತೆಗೆ ಈಗ ಭಯಪಡುವ ಅಗತ್ಯವಿಲ್ಲ. ಬಿರುಮಲೆ ಬೆಟ್ಟದಲ್ಲಿ ಆಧುನಿಕ ತಂತ್ರಜ್ಞಾನದ ಮಿಂಚು ಬಂಧಕವನ್ನು ಅಳವಡಿಸಲಾಗಿದ್ದು, ಇದರ ಲೋಕಾರ್ಪಣೆ ಸೆಪ್ಟೆಂಬರ್ 27ರಂದು ನಡೆಯಲಿದೆ. ಪುತ್ತೂರು ವಿಧಾನಸಭಾ ಕ್ಷೇತ್ರದ…

Join WhatsApp Group
error: Content is protected !!