ಪುತ್ತೂರು :ತಾಲೂಕು ಮಟ್ಟದ ಕ್ರೀಡಾಕೂಟ: ಉದ್ದ ಜಿಗಿತದಲ್ಲಿ ತಶ್ರೀಫಾಗೆ ದ್ವಿತೀಯ ಸ್ಥಾನ; ಜಿಲ್ಲಾ ಮಟ್ಟಕ್ಕೆ ಆಯ್ಕೆ..!!
ಪುತ್ತೂರು: ದರ್ಬೆಯ ಸಂತ ಫಿಲೋಮಿನಾ ಪ್ರೌಢಶಾಲೆಯಲ್ಲಿ ಅ. 23 ಮತ್ತು 24ರಂದು ನಡೆದ ತಾಲೂಕು ಮಟ್ಟದ ಕ್ರೀಡಾಕೂಟದಲ್ಲಿ ಪುತ್ತೂರಿನ ಡಾ. ಶಿವರಾಮ ಕಾರಂತ ಹೈಸ್ಕೂಲ್ನ 9ನೇ ತರಗತಿ ವಿದ್ಯಾರ್ಥಿನಿ ತಶ್ರೀಫಾ ಅವರು ಉದ್ದ ಜಿಗಿತದಲ್ಲಿ ದ್ವಿತೀಯ ಸ್ಥಾನ ಪಡೆದು ಜಿಲ್ಲಾ ಮಟ್ಟದ…
